ಉಡುಪಿ: ಹಿಜಾಬ್ ವಿವಾದ ವಿಚಾರದಲ್ಲಿ ಸಾಕಷ್ಟು ಟೀಕೆ ಟಿಪ್ಪಣಿಗಳಿಗೆ ಗುರಿಯಾಗಿದ್ದ ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿನಿ 625ಕ್ಕೆ 625 ಅಂಕ ಗಳಿಸಿದ್ದು ಹಾಗು 49 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ ಪಾಸಾಗುವ ಮೂಲಕ ದೇಶ...
ಬೆಂಗಳೂರು: ಚಡ್ಡಿ ಇದ್ದದರಿಂದ ಈ ದೇಶದಲ್ಲಿ ಒಳ್ಳೆಯ ವಾತಾವರಣ ಇದೆ. ಚಡ್ಡಿ ಇಲ್ಲದಿದ್ದರೆ ದೇಶದ ಪರಿಸ್ಥಿತಿ ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಆರ್ಎಸ್ಎಸ್ ಚಡ್ಡಿಗೆ ಬೆಂಕಿ ಹಚ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಉಡುಪಿ ಶಾಸಕ ರಘುಪತಿ ಭಟ್...
ಉಡುಪಿ: ತಲ್ವಾರ್ನಿಂದ ಬರ್ತ್ಡೇ ಕೇಕ್ ಕಟ್ ಮಾಡಿ ಆಚರಿಸಿದ ಪರಿಣಾಮ ಜೈಲು ಕಂಬಿ ಎಣಿಸಿದ ಘಟನೆ ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ...
ಉಡುಪಿ: ಸುತ್ತಲೂ ಆವರಣ ಗೋಡೆ , ಗಮನ ಸೆಳೆಯುವ ಗೋಡೆ ಬರಹ, ಕಾರ್ಟೂನ್ ಚಿತ್ರಗಳು. ಕೊಠಡಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಶಿಸ್ತಿನಿಂದ ಕುಳಿತು ನಿಷ್ಕಲ್ಮಶ ಮನಸ್ಸಿನಿಂದ ಗುರುಗಳ ಮಾತುಗಳನ್ನು ಆಲಿಸುತ್ತಿರುವಂತಹ ಪುಟ್ಟ ಪುಟ್ಟ ಮಕ್ಕಳು. ಇದೆಲ್ಲವೂ...
ಉಡುಪಿ: ಬಹುಕೋಟಿ ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿ ಗಣೇಶ್ ಶೆಟ್ಟಿ ಮೊಳಹಳ್ಳಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಕಟ್ಟೆ ಭೋಜಣ್ಣ ಕಟ್ಟೆ ಭೋಜಣ್ಣ ಅವರ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಗಣೇಶ್...
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಒಂದು ಜೀವ ಉಳಿದಿದೆ. ಆತ್ಮಹತ್ಯೆ ಯತ್ನಿಸಿದ್ದ ವ್ಯಕ್ತಿಯ ಉಡುಪಿ ನಗರ ಠಾಣೆಯ ಪೊಲೀಸರು ಸಕಾಲಕ್ಕೆ ಬಚಾವು ಮಾಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿದ್ದಾರೆ. ಉಡುಪಿ : ಉಡುಪಿ ಪೊಲೀಸರ ಮಿಂಚಿನ...
ಉಚ್ಚಿಲ ಭಾಸ್ಕರ ನಗರ ಜುಮ್ಮಾ ಮಸೀದಿ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಕಸಾಯಿಖಾನೆಗೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳು, ಒಂದು ಜೀವಂತ ಹಸು, ಮಾಂಸಕ್ಕೆ ಕಡಿಯಲಾದ ಹಸು ಹಾಗೂ ಮಾರಾಟಕ್ಕೆ ಕಡಿಯಲಾಗಿದ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ....
ಉಡುಪಿ: ನಂದಿಕೂರು ಜನಜಾಗೃತಿ ಸಮಿತಿಯು 2005ರಲ್ಲಿ ಹೂಡಿದ್ದ ದಾವೆ ಪ್ರಕರಣದಲ್ಲಿ ಚೆನ್ನೈಯ ಹಸಿರು ಪೀಠವು ಮೇ 31ರಂದು ಯುಪಿಸಿಎಲ್ಗೆ 52 ಕೋಟಿ ರೂ. ದಂಡ ವಿಧಿಸಿದೆ. ಪರಿಸರ ನಿಯಮಗಳನ್ನು ಉಲ್ಲಂಘಿಸಿರುವುದು ಮತ್ತು ಜನರ ಆರೋಗ್ಯದ ಮೇಲೆ...
ಉಡುಪಿ: ಅನ್ನಭಾಗ್ಯದ ಪಡಿತರವನ್ನು ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಕಾರ್ಕಳ ತಾಲೂಕು ಆಹಾರ ನಿರೀಕ್ಷಕರು ದಾಳಿ ನಡೆಸಿ ವಶಪಡಿಸಿಕೊಂಡು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಂದರ್ಭಿಕ ಚಿತ್ರ ಜೂ.1ರಂದು ಉಡುಪಿ ಜಿಲ್ಲೆಯ...
ಉಡುಪಿ: ಕೆಲಸ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದಾಗ ದಾರಿ ಮಧ್ಯೆ ಕಾಡುಹಂದಿ ಅಡ್ಡ ಬಂದು ನಿಯಂತ್ರಣ ತಪ್ಪಿ ಹಂದಿಯಿಂದ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬೈಂದೂರು ನಿವಾಸಿ ಪ್ರವೀಣ ಪುರುಷೋತ್ತಮ್(24) ಗಂಭೀರ ಗಾಯಗೊಂಡ ವ್ಯಕ್ತಿ. ಇವರು...