ಕುಂದಾಪುರ: ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕುಖ್ಯಾತ...
ಉಡುಪಿ: ಇಲ್ಲಿನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಉದ್ದೇಶಪೂರ್ವಕವಾಗಿ ಗೊಂದಲಗಳನ್ನು ಉಂಟು ಮಾಡಲಾಗುತ್ತಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಹಿಜಬ್ ವಿವಾದ...
ಉಡುಪಿ: ತಾಂತ್ರಿಕ ದೋಷದಿಂದ ಸಮುದ್ರ ಮಧ್ಯೆ ಅಪಾಯದಲ್ಲಿದ್ದ ಸಿಲುಕಿದ್ದ ಬೋಟ್ ಹಾಗು ಮೀನುಗಾರರನ್ನು ಕರಾವಳಿ ಕಾವಲು ಪಡೆಯ ಪೊಲೀಸರು ರಕ್ಷಣೆ ಮಾಡಿದ ಉಡುಪಿಯ ಮಲ್ಪೆ ಬಂದರಿನಲ್ಲಿ ನಿನ್ನೆ ಸಂಜೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಶ್ರೀರಾಮ...
ಉಡುಪಿ: ನೈಟ್ ಕರ್ಫ್ಯೂ ಆದೇಶ ಉಲ್ಲಂಘಿಸಿ ತಡ ರಾತ್ರಿ ತನಕವೂ ಡಿ.ಜೆ ಹಾಕಿ ಕುಣಿಯುತ್ತಿದ್ದ ಮದುಮಗ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಡಿಜೆ ಬಾಕ್ಸ್ ಸ್ವಾಧೀನ ಪಡಿಸಿಕೊಂಡ ಘಟನೆ ಉಡುಪಿ ನಗರಸಭೆ ವ್ಯಾಪ್ತಿಯ...
ಉಡುಪಿ : ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಹಿಂದಿನಿಂದಲೂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು. ಇದೀಗ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದು ಇದು ಧಾರ್ಮಿಕ ತಾರತಮ್ಯವಾಗಿದೆ ಎಂದು ವಿದ್ಯಾರ್ಥಿ...
ಕೋಟ: ಕೋಟತಟ್ಟು ಗ್ರಾಮದ ಕೊರಗ ಸಮುದಾಯದ ಮೇಲೆ ಪೋಲಿಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕುಟುಂಬಿಕರು ಕೋಟದ ಅಮೃತೇಶ್ವರಿ ದೇವಿಗೆ ಮೊರೆ ಇಟ್ಟ ಘಟನೆ ನಿನ್ನೆ ನಡೆಯಿತು. ಕೊರಗ ಸಮಾಜದ...
ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿ ಹಾಜರಾಗಲು...
ಉಡುಪಿ : ಬಾರ್ಕೂರು ರೈಲು ನಿಲ್ದಾಣದಲ್ಲಿ ಯುವಕನೋರ್ವ ಅಸಾಮಾನ್ಯ ಧೈರ್ಯ ಪ್ರದರ್ಶಿಸಿ ಜೀವದ ಹಂಗು ತೊರೆದು ಇಬ್ಬರ ಪ್ರಾಣವನ್ನು ಉಳಿಸಿದ ಘಟನೆ ಸಂಭವಿಸಿದೆ. . ತಾವುಗಳು ಪ್ರಯಾಣಿಸಬೇಕಾಗಿದ್ದ ರೈಲು ತಪ್ಪಿದ ಕಾರಣ ತಾಯಿ-ಮಗು ಇಬ್ಬರೂ ಪ್ಲಾಟ್ಫಾರ್ಮ್ಗೆ...
ಉಡುಪಿ: 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ಹೊಸ ವರ್ಷಕ್ಕೆ ಗ್ಲುಕೊಮೀಟರ್ (ಮಧುಮೇಹ/ಶುಗರ್ ಅಳೆಯುವ ಉಪಕರಣ) ಉಚಿತವಾಗಿ ದೊರಕಲಿದೆ. ಅರ್ಹ ಹಿರಿಯ ನಾಗರಿಕರು ತಮ್ಮ ಆಧಾರ್ ಕಾರ್ಡ್...
ಉಡುಪಿ : ಉಡುಪಿ ಜಿಲ್ಲೆಯ ಮೂಳೂರಿನಲ್ಲಿ ಇಂದು ರಾತ್ರೀ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಎಕ್ಸ್ ಪ್ರೆಸ್ ಬಸ್ಸು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ವ್ಯಕ್ತಿ ದಾರಣವಾಗಿ ಸಾವನ್ನಪ್ಪಿದ್ದಾನೆ. ಮೃತಪಟ್ಟವರನ್ನು ಮೂಳೂರು...