ಉಡುಪಿ: ಡೆಂಗ್ಯೂ ಮಿತಿ ಮೀರಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಮಿತಿ ಮೀರಿದ ಹಿನ್ನೆಲೆಯಲ್ಲಿ ಜಡ್ಕಲ್ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ...
ಉಡುಪಿ: ಆಟೋ ರಿಕ್ಷಾ ಹಾಗೂ ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಫ್ರಾನ್ಸ್ ದೇಶದ ದಂಪತಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಪ್ರವಾಸಕ್ಕೆಂದು...
ಉಡುಪಿ: ಹುಚ್ಚು ನಾಯಿಯೊಂದು ಕಚ್ಚಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಉಡುಪಿಯಲ್ಲಿ ನಡೆದಿದೆ. ವಿಶು ಶೆಟ್ಟಿ ಅಂಬಲಪಾಡಿಯವರು ತೀವ್ರ ಗಾಯಗೊಂಡ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಶಾಲಾ ಪ್ರಾರಂಭದ ಸಮಯದಲ್ಲಿ ಇಂತಹ...
ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಎಂದು ಬಂದಿದ್ದ ಅಮ್ಮ ಮಗಳು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಹಾಗೂ ಅವರ ಮಗಳು ಪುನರ್ವಿ (4 ವರ್ಷ, 6 ತಿಂಗಳು) ನಾಪತ್ತೆಯಾದವರು....
ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ...
ಭಟ್ಕಳ: ಲಂಗರು ಹಾಕಿದ್ದ 4 ಬೋಟುಗಳು ಪಲ್ಟಿಯಾಗಿ ಮುಳುಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ. ಬಂದರು ಪ್ರದೇಶದಲ್ಲಿ ಹೂಳು ತುಂಬಿದ್ದು ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಮತ್ತಷ್ಟು ಹೂಳು...
ಉಡುಪಿ :ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಗಾಳಿ ಮಳೆಗೆ ಕಾರ್ಕಳ ತಾಲೂಕಿನಾದ್ಯಂತ ವಿವಿಧೆಡೆ ಹಾನಿಯಾಗಿದೆ.ರಾತ್ರಿಯಿಡೀ ಉಡುಪಿ, ಕಾರ್ಕಳ, ಹೆಬ್ರಿ, ಕುಂದಾಪುರ ಭಾಗಗಳಲ್ಲಿ ಜೋರಾಗಿ ಮಳೆ...
ಕುಂದಾಪುರ: ಕುಂದಾಪುರದ ಕಾಳಾವರ ಗ್ರಾಮದ ನಡುಬೆಟ್ಟು ಎಂಬಲ್ಲಿ ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನದ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಿಲಕ್ ಕುಮಾರ್. ಎಮ್ ಬಂಧಿತ ಆರೋಪಿ. ಏ.29 ರಂದು...
ಉಡುಪಿ: ಬಾಡಿಗೆಯ ಹೆಸರಿನಲ್ಲಿ ಚಾಲಕನನ್ನೇ ಸುಲಿಗೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದ್ದು ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಉಳ್ಳಾಲ ನಿವಾಸಿ ಚರಣ್ (35), ಶಿರ್ವ ನಿವಾಸ ಮೊಹಮ್ಮದ್ ಅಝರುದ್ದೀನ್ (39), ಬಂಟ್ವಾಳ ನಿವಾಸಿ...
ಉಡುಪಿ : ಆ್ಯಂಬುಲೆನ್ಸ್ ಒಂದು ಬೆಂಕಿ ಹತ್ತಿಕೊಂಡು ಉರಿದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಈ ದುರ್ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ನಗರದ ಕಲ್ಸಂಕ ಬಳಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಮತ್ತು ಸಾರ್ವಜನಿಕ ಸಹಾಯದಿಂದ...