ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಅಚಾನಕ್ ಆಗಿ ಸೀರೆಗೆ ಬೆಂಕಿ ತಾಗಿ ಗಂಭೀರ ಗಾಯಗೊಂಡಿದ್ದ ವೃದ್ಧೆ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಕುಜಮಾರು ಮನೆಯ ಸುಮತಿ ಶೆಟ್ಟಿ(71) ಮೃತ ದುರ್ದೈವಿ....
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಲಿರುವ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ,...
ಮಂಗಳೂರು: ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಹಲವರು ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,...
ಉಡುಪಿ: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಸೇರಿ ಪ್ರಾಥಮಿಕ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ ಸರ್ಕಾರದಲ್ಲಿ ಮಾಜಿ...
ಮಲ್ಪೆ: ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದ್ದು ಮಲ್ಪೆ ಬೀಚ್ಗೆ ಮತ್ತೊಂದು ಗರಿಯಾಗಲಿದೆ. ಇನ್ನು ಮುಂದೆ ಬೀಚ್ಗೆ ಭೇಟಿ...
ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಲೋಡ್ ತುಂಬಿಸಿ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು...
ಉಡುಪಿ: ಮಾಜಿ ಸಚಿವ ,ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿಗೆ ಸೇರಲು ಇದ್ದ ಇಡೆತಡೆಗಳು ನಿವಾರಣೆಯಾಗಿವೆ.ಜಿಲ್ಲಾ ಬಿಜೆಪಿಯಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು ,ರಾಜ್ಯ ನಾಯಕರ ಒಪ್ಪಿಗೆಯಷ್ಟೇ ಬಾಕಿ ಉಳಿದಿದೆ. ಇವತ್ತು...
ಉಡುಪಿ: ಕಾಂಗ್ರೆಸ್ನ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಪಕ್ಷಕ್ಕೆ ಸೇರುವ ಬಗ್ಗೆ ನಮ್ಮ ಬಳಿ ಯಾವುದೇ ಚರ್ಚೆಯಾಗಿಲ್ಲ ಎಂದು ಉಡುಪಿ ಬಿಜೆಪಿಯ ಹಾಲಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಮಾಜಿ ಸಚಿವ...
ಉಡುಪಿ: ವೃದ್ಧ ಅಂಗವಿಕಲೆ ಅತ್ತೆಗೆ ಅಳಿಯನೊಬ್ಬ ತೆಂಗಿನ ಬೊಂಡದಿಂದ ಹೊಡೆದು ಗಾಯಗೊಳಿಸಿ ಜೀವಬೆದರಿಕೆ ಹಾಕಿದ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಚಿ ಖಾರ್ವಿ (65) ಅವರು ಮಗಳು ಲಕ್ಷಿಯನ್ನು ಗಂಗಾಧರ ಎಂಬಾತನಿಗೆ ಮದುವೆ...
ಬೆಂಗಳೂರು: ದಕ್ಷಿಣ ಕನ್ನಡ-ಉಡುಪಿ ಸೇರಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾ.6ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ,...