ಬೈಂದೂರು: ರೈಲ್ವೇ ಹಳಿಯ ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕಿದ್ದಂತೆ ಬಂದ ರೈಲು ಢಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ಉಡುಪಿಯ ಬೈಂದೂರು ಎಂಬಲ್ಲಿ ನಡೆದಿದೆ. ಆಲೂರು ಗ್ರಾಮದ ಸೂರ ದೇವಾಡಿಗ (85)...
ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ವಹಣೆಯನ್ನು ಸಚಿವ ಸಂಪುಟ ಸಭೆಯ ನಿರ್ಣಯದಂತೆ ಸರ್ಕಾರದ ಸುಪರ್ದಿಗೆ ಪಡೆದು ಅಧಿಕೃತ ಆದೇಶ ಹೊರಡಿಸಲಾಗಿದೆ. ಒಟ್ಟು 4 ಎಕರೆಯಲ್ಲಿರುವ...
ಕಾರ್ಕಳ: ದಂಪತಿ ನಡುವೆ ಗಲಾಟೆ ನಡೆದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಮಟನ್ ಸ್ಟಾಲ್ ಬಳಿ ನಡೆದಿದೆ. ಲೋಕೇಶ್ ಎಂಬವರ ಪತ್ನಿ ಶೋಭಾ (28) ಮೃತಪಟ್ಟ ದುರ್ದೈವಿ. ಲೋಕೇಶ್ ಅವರು ಕುಡಿದು...
ಉಡುಪಿ: ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಟ್ಟಾ ಕಾಂಗ್ರೆಸ್ಸಿಗ, ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಪಕ್ಷದ ಕೆಲವು ನಿರ್ಧಾರಗಳಿಂದ ಬೇಸತ್ತ ಅವರು ಪಕ್ಷಕ್ಕೆ ರಾಜೀನಾಮೆ ನೀಡುವ...
ಉಡುಪಿ: ಕೇರಳದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ನಕ್ಸಲ್ ಕಮಾಂಡರ್ ಹಾಗೂ ಕರ್ನಾಟಕದ ಚಿಕ್ಕಮಗಳೂರು ಮೂಲದ ಬಿ.ಜಿ.ಕೃಷ್ಣಮೂರ್ತಿ ಮತ್ತು ಕಬನಿ ದಳಂ ಕಮಾಂಡರ್ ಆಗಿರುವ ಸಾವಿತ್ರಿಯನ್ನು ವಿಚಾರಣೆಗಾಗಿ ಉಡುಪಿ ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ. ಕಳೆದ ವರ್ಷ ನ.9ರಂದು ಬಿ.ಜಿ.ಕೃಷ್ಣಮೂರ್ತಿ...
ಉಡುಪಿ: ಮಸೀದಿಗಳ ಎದುರು ಭಜನೆ ಮಾಡಿ ಸಂಘರ್ಷಕ್ಕಿಳಿಯೋದು ಸೌಹಾರ್ದತೆಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ. ಆಝಾನ್ ವಿರುದ್ಧ ಮಸೀದಿ ಎದುರು ಶ್ರೀರಾಮ ಸೇನೆ ಭಜನೆ ನಡೆಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ...
ಉಡುಪಿ: ಅಮೇರಿಕಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವ ಯುವತಿಯೊಬ್ಬಳಿಂದ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮೂಲತಃ ಉಡುಪಿಯವರಾದ ಶಾಲಿನಿ ಅವರು ಬಿಸಿಎ ಪದವೀಧರೆಯಾಗಿದ್ದು, ಬೆಂಗಳೂರಿನ ಧನಿರಾಮ್ ಕಂಪೆನಿಯಲ್ಲಿ ಕಲೆಕ್ಷನ್ ಎಕ್ಸಿಕ್ಯೂಟಿವ್ ಆಗಿದ್ದಾರೆ. ಅಮೇರಿಕಾದಲ್ಲಿ...
ಕಾರ್ಕಳ: ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿರುವಾಗ ನಾಯಿಯೊಂದು ರಸ್ತೆಗೆ ಅಡ್ಡಬಂದ ಕಾರಣ ಬ್ರೇಕ್ ಹಾಕಲು ಹೋಗಿ ಹಿರಿಯ ನಾಗರಿಕರೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಅಜಿತ್...
ಉಡುಪಿ: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ಕಾನ್ಸ್ಟೆಬಲ್ ರಾಜೇಶ್ ಕುಂದರ್ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಗುತ್ತಿದ್ದು, ಡೆತ್ ನೋಟ್ ಬಳಿಕ ಇದೀಗ ಆತ್ಮಹತ್ಯೆಗೈದ ರಾಜೇಶ್ ಕುಂದರ್ ಸಾವಿಗೆ ಇಲಾಖಾ ದೌರ್ಜನ್ಯವೇ ಕಾರಣ ಎನ್ನಲಾಗುತ್ತಿದೆ. ಇದಕ್ಕೆ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ...