ಹೆಬ್ರಿ: ಸರಾಯಿ ಕುಡಿದು ಮಾತನಾಡುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವನ ಮೇಲೆ ಸಾರಾಯಿ ಬಾಟಲಿಯಲ್ಲಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡಾರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ....
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಾಳೆ ಈದ್ ಉಲ್ ಫಿತರ್ ಆಚರಿಸಲು ನಿರ್ಧರಿಸಲಾಗಿದೆ. ಇಂದು ರಾತ್ರಿ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ ಈದ್ ಉಲ್ ಫಿತರ್ ಆಚರಿಸಲಾಗುತ್ತದೆ....
ಉಡುಪಿ : ಆದಿ ಉಡುಪಿ ಪ್ರೌಢಶಾಲೆಯ ರೈಫಲ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ರಾಜೇಶ್ ಕುಂದರ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ರಾಜೇಶ್ ಕುಂದರ್ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು, ಆ ಡೆತ್...
ಬೈಂದೂರು: ಬಾವಿಯಿಂದ ನೀರನ್ನು ಸೇದುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಪಡುವರಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಇಮಿಲಿಯಾ ನಜ್ರೇತ್ (75) ಮೃತಪಟ್ಟ ದುರ್ದೈವಿ. ಇಮಿಲಿಯಾ ನಜ್ರೇತ್...
ಉಡುಪಿ: ಉಡುಪಿಯಲ್ಲಿ ಪೊಲೀಸ್ ಕಾನ್ಸ್ಸ್ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದರು. ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಬಲ್ ರಾಜೇಶ್ ಕುಂದರ್ ಅತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ....
ಕಾರ್ಕಳ: ಎಪ್ರಿಲ್ 21 ರಂದು ನಡೆದ ಮದುವೆ ಸಮಾರಂಭದಲ್ಲಿ ಚಿನ್ನದ ಸರ ಎಗರಿಸಿದ ಆರೋಪಿಯನ್ನು ನಿನ್ನೆ ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಳ್ಳಿ ಗ್ರಾಮದ ದಿಡಿಂಬೊಟ್ಟು ನಿವಾಸಿ ಸುರೇಶ್ ಪೂಜಾರಿ ಬಂಧಿತ ಆರೋಪಿ....
ಕಡಬ: ಗುಂಡ್ಯ ಹೊಳೆಯಲ್ಲಿ ತೋಟೆ ಹಾಕಿದ ಪರಿಣಾಮ ನೂರಾರು ಮಹಿಶಿರ್ ಮೀನುಗಳು ಸತ್ತುಬಿದ್ದಿವೆ. ಸತ್ತ ಮೀನುಗಳು ನೀರಿನಲ್ಲಿ ತೇಲಾಡುತ್ತಿವೆ. ಉದನೆ ತೂಗುಸೇತುವೆ ಸಮೀಪ ದೊಡ್ಡ ಕಯ ಇದ್ದು ಜನರು ಇಲ್ಲಿಗೆ ಹರಕೆ ರೂಪದಲ್ಲಿ ದನದ ಹಾಲು...
ಬ್ರಹ್ಮಾವರ: ತಾನು ಕೆಲಸ ಮಾಡುತ್ತಿದ್ದ ಹೊಟೇಲ್ನಲ್ಲಿಯೇ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಬ್ರಹ್ಮಾವರಲ್ಲಿ ನಡೆದಿದೆ. ಕಚ್ಚೂರು ಗ್ರಾಮದ ಕಳುವಿನ ಬಾಗಿಲು ನಿವಾಸಿ ಭಾಸ್ಕರ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಜೀವನದಲ್ಲಿ...
ಉಡುಪಿ: ಭಕ್ತರೊಬ್ಬರ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಕಳುವಾಗಿರುವ ಘಟನೆ ಉಡುಪಿಯ ಕೃಷ್ಣ ಮಠದಲ್ಲಿ ಎ.25ರಂದು ನಡೆದಿದೆ. ಮುಂಬೈ ಥಾಣೆಯ ಶಾಂತಾ ಕುಂದರ್ (70) ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆದು...
ಕಾರ್ಕಳ : ವಿದೇಶದಿಂದ ಮರಳಿ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು, ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು...