ಉಡುಪಿ: ಮಧ್ಯರಾತ್ರಿಯಲ್ಲಿ ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂನಲ್ಲಿರುವ ಹಣ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಣ್ಣೆಕಲ್ಲು, ಹಗರಿಬೊಮ್ಮನಹಳ್ಳಿ ತಾಲೂಕು ನಿವಾಸಿ...
ಕಾರ್ಕಳ: ಕಳೆದ ಒಂದು ವಾರದಿಂದ ಅಡ್ಡಾಡುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟುವಿನಲ್ಲಿ ನಡೆದಿದೆ. ಚಿರತೆ ಗ್ರಾಮದಲ್ಲಿ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ...
ಉಡುಪಿ: ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಈಜಾಡಲು ಹೋಗಿ ನೀರುಪಾಲಾದ ಘಟನೆ ಉಡುಪಿಯ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಬೀಚ್ನಲ್ಲಿ ನಡೆದಿದೆ. ಮೃತಪಟ್ಟ ಯುವಕರನ್ನು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು...
ಉಡುಪಿ: ಬಾವಿಗೆ ಹಾರಿದ ವ್ಯಕ್ತಿಯೋರ್ವನನ್ನು ನಗರ ಪೊಲೀಸ್ ಠಾಣೆ, ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆಯ ಮೂಲಕ ರಕ್ಷಿಸಿರುವ ಘಟನೆಯು ಉಡುಪಿಯಲ್ಲಿ ಬೆಳಗಿನ ಜಾವ ನಡೆದಿದೆ. ಶಂಕರ ಬಸಪ್ಪ ವಡ್ಡಾರ(48) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ತಾನು...
ಉಡುಪಿ: ಹಿರಿಯ ಸಸ್ಯವಿಜ್ಞಾನಿ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರೊಫೆಸರ್ ಆಗಿದ್ದ ಕೆ ಗೋಪಾಲಕೃಷ್ಣ ಭಟ್ (75) ಇಂದು ಮುಂಜಾನೆ ತಮ್ಮ ಉಡುಪಿಯ ಚಿಟ್ಪಾಡಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಕಾಕುಂಜೆಯವರಾದ...
ಉಡುಪಿ: ಜಿಲ್ಲೆಯ ಖಾಸಗಿ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಪೂರೈಕೆಯಾಗದ ಹಿನ್ನೆಲೆ ಒಂದರ ಹಿಂದೆ ಒಂದರಂತೆ ಮುಚ್ಚುತ್ತಿವೆ. ಇದರಿಂದ ಮೊದಲೇ ದರ ಏರಿಕೆಯಿಂದ ನಲುಗಿರುವ ಗ್ರಾಹಕರು, ಇದೀಗ ಪೆಟ್ರೋಲ್ ಬಂಕ್ ಗಳಿಗೆ ಪ್ರದಕ್ಷಿಣೆ ಹಾಕಲಾರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ...
ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಶಿವಪುರ ಗ್ರಾಮದ ಪಾಂಡುಕಲ್ಲು ಎಂಬಲ್ಲಿ ನಡೆದಿದೆ. ಪಾಂಡುಕಲ್ಲು ರಸ್ತೆ ನಿವಾಸಿ ದೀಕ್ಷಿತ್ (27) ಮೃತಪಟ್ಟ ದುರ್ದೈವಿ. ಉಡುಪಿಯಲ್ಲಿ ಒಂದು ತಿಂಗಳಿನಿಂದ...
ಉಡುಪಿ: ಸಮುದ್ರದಲ್ಲಿ ಅಲೆಗಳೊಂದಿಗೆ ಸೆಣಸಾಡಿ ಮೀನುಗಾರಿಕೆ ಮಾಡುವ ಕಡಲ ಮಕ್ಕಳಿಗೆ ರಕ್ಷಣೆ ನೀಡುವ ತಾಯಿಯೆಂದೇ ಖ್ಯಾತಿ ಪಡೆದಿರುವ ಉಡುಪಿ ಜಿಲ್ಲೆಯ ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಿಗೆ 50 ಪವನ್ನ ಚಿನ್ನದ ಮೀನಿನ ಸರವನ್ನು ಮೊಗವೀರ...
ಮಂಗಳೂರು: ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.11ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಏ.11ರಂದು ಹೆಲಿಕಾಪ್ಟರ್ ಮೂಲಕ ಉಡುಪಿಯ ಆದಿ ಹೆಲಿಪ್ಯಾಡ್ಗೆ ಬೆಳಗ್ಗೆ 11.50ಕ್ಕೆ...
ಉಡುಪಿ: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ ಅಂಗಾಂಗಗಳನ್ನು ಆರು...