ಉಡುಪಿ: ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ...
ಮೂಡುಬಿದಿರೆ: ಸಾಧನೆಯ ಮೂಲಕ ನಾವು ಕಂಬಳದ ಗೌರವವನ್ನು ಉಳಿಸಿಕೊಳ್ಳಬೇಕು. ಕಂಬಳ ಸಮಿತಿ ಹೊರತಾಗಿ ಇನ್ಯಾರೂ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸಬಾರದು. ಪತ್ರಿಕೆ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು. ಶಿಸ್ತುಬದ್ಧ...
ಕುಂದಾಪುರ: ಚಲಿಸುತ್ತಿರುವ ಬಸ್ ನಲ್ಲಿ ಏಕಾಏಕಿ ಬೆಂಕಿ ಉಂಟಾಗಿ ಬಸ್ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ನಿನ್ನೆ ಕುಂದಾಪುರ ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಂಭವಿಸಿದೆ. ಅದೃಷ್ಟವಶಾತ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಚಾಲಕ...
ಕಾರ್ಕಳ: ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ ಘಾಟಿಯ 5ನೇ ತಿರುವಿನ ರಸ್ತೆ ತಡೆಗೋಡೆ ಬಡಿದು ಸುಮಾರು ನೂರು ಅಡಿ ಆಳದ ಕಂದಕಕ್ಕೆ ಬಿದ್ದು, ಕಾರ್ಕಳದ ನಾಲ್ವರು ಮೃತಪಟ್ಟು,...
ಉಡುಪಿ: ರಾಜ್ಯದ ಗುತ್ತಿಗೆದಾರ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತ ಯು.ಬಿ. ಶೆಟ್ಟಿ ಮನೆ, ಕಚೇರಿ ಮತ್ತಿತರೆಡೆ ಏಕಕಾಲಕ್ಕೆ ಐಟಿ ದಾಳಿ ನಡೆದಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕು ಉಪ್ಪುಂದ ಮೂಲದ ಯೂ.ಬಿ ಶೆಟ್ಟಿಯ ಮನೆಯ ಮೇಲೆ...
ಉಡುಪಿ: ಮಣಿಪಾಲ್ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯೇ ಅತ್ಯಾಚಾರವೆಸಗಿದ್ದು, ಆರೋಪಿ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರ್ಯನ್ ಚಂದಾವನಿ ದೆಹಲಿ ಮೂಲದವ. ಸಂತ್ರಸ್ತೆ ಉತ್ತರಪ್ರದೇಶ ಮೂಲದವರು. ಇವರಿಬ್ಬರೂ ಮಣಿಪಾಲ್ನ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದರು. ಅ.16ರ...
ಉಡುಪಿ: ಇಲ್ಲಿನ ಹೆಜಮಾಡಿಯಲ್ಲಿ ಹರ್ಯಾಣ ನೋಂದಣಿಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ....
ಉಡುಪಿ: ಕೋವಿಡ್ ಅವಧಿ ಹೊರತುಪಡಿಸಿ, ಒಂದು ಲಕ್ಷ ರೂ. ಅಧಿಕ ಬಾಡಿಗೆ ಹಣ ಪಾವತಿಸದೆ ಬಾಕಿ ಇರಿಸಿರುವ ಉಡುಪಿ ನಗರಸಭೆಗೆ ಸಂಬಂಧಿಸಿದ ವಾಣಿಜ್ಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಒಟ್ಟು 12 ಅಂಗಡಿಗಳಿಗೆ ಬೀಗ ಜಡಿದು ಜಪ್ತಿ ಮಾಡಲಾಗಿದೆ....
ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಿನ್ನೆ ತೀರ್ಪು...
ಉಡುಪಿ: ಇಲ್ಲಿನ ಬೆಳ್ವೆ ಗುಮ್ಮಹೊಲ ಎಂಬಲ್ಲಿನ ಸಂತ ಜೋಸೆಫರ ಚರ್ಚ್ ಧರ್ಮಗುರುಗಳು ಭಕ್ತಾದಿಗಳಿಗೆ ಅವಹೇಳನ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಭಾನುವಾರ ಚರ್ಚ್ ಎದುರು ಭಕ್ತರು ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದು ವಾರದೊಳಗೆ ಧರ್ಮಗುರುಗಳ...