ಕುಂದಾಪುರ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಕಾರಣ ಮನೆಯೊಳಗೆ ಮಂಚದಲ್ಲಿ ಮಲಗಿದ್ದ ವ್ಯಕ್ತಿಗೆ ಬೆಂಕಿ ತಗುಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗಣೇಶ್ ಖಾರ್ವಿ (45) ಎಂದು...
ಬೆಳಗಾವಿ: ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಅಪರಾಧಿಗಳಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. 2013 ಡಿಸೆಂಬರ್...
ಉಡುಪಿ: ಒಂಟಿ ಮಹಿಳೆ ಇದ್ದ ಸಮಯದಲ್ಲಿ ದರೋಡೆಕೋರರು ಹಗಲು ಸಮಯದಲ್ಲೇ ಒಳಪ್ರವೇಶಿಸಿ ಆಭರಣವನ್ನು ದೋಚಿಕೊಂಡು ಹೋಗಿದ್ದ ಬಗ್ಗೆ ದೂರು ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಪತ್ತೆ ಹಚ್ಚಿದ ಘಟನೆ ಘಟನೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ...
ಬ್ರಹ್ಮಾವರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ವ್ಯಾಪಾರ ನಿರ್ಬಂಧದವರೆಗೆ ತಲುಪಿ ಮತ್ತೊಂದು ಮಜಲಿಗೆ ತಲುಪಿದೆ. ಅದುವೇ ಅಂಗಡಿ ಹೆಸರು ಬದಲಾವಣೆ ಮಾಡಿಸುವುದು. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಫೂಟ್ ವೇರ್ ಅಂಗಡಿಯ ಹೆಸರು...
ಕಾರ್ಕಳ: ಮಾರಕಾಸ್ತ್ರಗಳನ್ನು ತೋರಿಸಿ ಐಷಾರಾಮಿ ಕಾರುಗಳನ್ನು ಬಳಸಿ ದನ ಕಳ್ಳತನ ಮಾಡಿದ ಘಟನೆ ಇಂದು ಬೆಳಗ್ಗಿನ ಜಾವ 2.45ರ ಹೊತ್ತಿಗೆ ಕಾರ್ಕಳ ಬಂಗ್ಲೆಗುಡ್ಡೆಯ ವಿದ್ಯಾ ಸರಸ್ವತಿ ಮಂದಿರದ ಆವರಣದಲ್ಲಿ ನಡೆದಿದೆ. ಕಾರ್ಕಳದಲ್ಲಿ ಮತ್ತೆ ಗೋ ಕಳ್ಳತನ...
ಉಡುಪಿ: ಕರಾವಳಿಯ ಮೀನುಗಾರರಿಗೆ ಅಭಯವಿತ್ತ ಉಡುಪಿ ಜಿಲ್ಲೆಯ ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಇಂದಿನಿಂದ ಎ. 15ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಇಂದು ಅವಿಭಜಿತ ಜಿಲ್ಲೆಯಿಂದ ಬೃಹತ್ ಹೊರ ಕಾಣಿಕೆ...
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಅಂಗವಾಗಿ ಹೊರೆಕಾಣಿಕೆ ಕಾರ್ಯಕ್ರಮ ಇಂದು ನಡೆಯುತ್ತಿದೆ. ಊರ ಪರವೂರಿನಿಂದ ಸಾವಿರಾರು ವಾಹನಗಳಲ್ಲಿ ಹೊರೆಕಾಣಿಕೆ ಸಮರ್ಪಣೆಯಾಗುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಎರ್ಮಾಳುವಿನ ಸೇಕ್ರೆಡ್ ಹಾರ್ಟ್ ಚರ್ಚ್...
ಉಡುಪಿ: ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ...
ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಅಪರಾಧಿಯನ್ನು ಬಂಧಿಸಿ ಶಿಕ್ಷೆ ನೀಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಚಂದ್ರ ಕೆ. ಹೆಮ್ಮಾಡಿ ಬಂಧಿತ ಆರೋಪಿ. ಮೊದಲನೆ ಪ್ರಕರಣದಲ್ಲಿ ಆರೋಪಿ 15 ವರ್ಷದ...
ಉಡುಪಿ : ಪಿಯುಸಿ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ಸಂಭವಿಸಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ...