ಉಡುಪಿ: ಧರ್ಮದ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿನ ವಿರುದ್ಧ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಶಬರಿಮಲೆ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದಾಗ ಅದನ್ನು ಹಿಂದೂ ಸಮಾಜ ವಿರೋಧಿಸಲಿಲ್ಲವೇ ಎಂಬ...
ಉಡುಪಿ: ಹಲಾಲ್ ಚಿಕನ್ ಅನ್ನು ಹಿಂದೂಗಳು ಬಾಯ್ಕಾಟ ಮಾಡಿದ್ದು ತಪ್ಪಲ್ಲ. ಹಿಂದೂಗಳ ಈ ನಡೆಯಲ್ಲಿ ಯಾವುದೇ ತಪ್ಪಿಲ್ಲ. ಹಲಾಲ್ ಮಾಂಸ ತಿನ್ನಬೇಡಿ ಎಂಬ ಕರೆ ಸರಿಯಾಗಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ...
ಹೆಬ್ರಿ: ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ನಡೆದಿದೆ. ಚಾಲಕ ರಾಘವೇಂದ್ರ ಅವರ ಅಜಾಗರೂಕತೆಯಿಂದ...
ಉಡುಪಿ: ಈ ಜಿಲ್ಲೆಯಲ್ಲಿ ವ್ಯಾಪಾರ ಬಹಿಷ್ಕಾರ ಇನ್ನೂ ಮುಂದುವರೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಸೋಡು ನಂದಿಕೇಶ್ವರ ದೇವಸ್ಥಾನದಲ್ಲಿ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಕೇಸರಿ ಬಾವುಟಗಳನ್ನು ಕಟ್ಟಿ ಹಿಂದೂಗಳು ವ್ಯಾಪಾರ ಮಾಡಿದ್ದಾರೆ. ಸುಮಾರು ಐವತ್ತಕ್ಕೂ ಹೆಚ್ಚು...
ಉಡುಪಿ: ಜಿಲ್ಲೆಯ ಜನತೆಯ ಬಹು ಬೇಡಿಕೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಸರ್ಕಾರಕ್ಕೆ ಹಸ್ತಾಂತರ ಮಾಡಿ ಸಚಿವ ಸಂಪುಟವು ಅನುಮೋದನೆ ನೀಡಿದೆ. 200 ಬೆಡ್ ಗಳ...
ಬೆಳಗಾವಿ: ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ ಸಂಬಂಧ ಕೋಕಾ ನ್ಯಾಯಾಲಯವು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿಯನ್ನು ದೋಷಿಗಳು ಎಂದು ಮಹತ್ವದ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ. ಏಪ್ರಿಲ್ 4ರಂದು...
ಉಡುಪಿ: ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಮುಸಲ್ಮಾನ ವರ್ತಕರು ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ. ಜಾತ್ರೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ಧಾರೆ. ಅಬೂಬಕ್ಕರ್ ಆತ್ರಾಡಿ...
ಮಂಗಳೂರು: ಅಂಕೋಲಾ ಉದ್ಯಮಿ, ಬಿಜೆಪಿ ನಾಯಕ ಆರ್.ಎನ್. ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ಬನ್ನಂಜೆ ರಾಜಾ ಭವಿಷ್ಯ ಇಂದು ನಿರ್ಧಾರ ಆಗಲಿದೆ. ರಾಜ್ಯದ ಮೊದಲ ಕೋಕಾ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಬೆಳಗಾವಿಯ...
ಉಡುಪಿ: ಕರಾವಳಿಯ ಪ್ರಸಿದ್ದ ಜವಳಿ ಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಉದ್ಯಾವರ ತನ್ನ ಗ್ರಾಹಕರಿಗೆ ಸಂಸ್ಥೆ ಆರಂಭವದಾಗಿನಿಂದ ಇಂದಿನವರೆಗೆ ಶುಭ ಸಮಾರಂಭಗಳ ಶುಭ ಮೆರುಗಿಗೆ ಸುರಕ್ಷಿತ ಶಾಪಿಂಗ್ ಉದ್ಯಮಕ್ಕೆ ಮನೆಮಾತಾಗಿರುವ ಮಳಿಗೆಯಾಗಿದೆ. 1969ರಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ...
ಉಡುಪಿ: ‘ನಮ್ಮ ದೇವರನ್ನು ಅವಹೇಳನ ಮಾಡಿದಂತಹ ನಮ್ಮ ಸಮಾಜವನ್ನು ನಾಶ ಮಾಡಲು ಹೊರಟಂತಹ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ, ಸಲಾಂ ಇನ್ನೂ ಸ್ವಲ್ಪ ವರ್ಷ ಹೋದ್ರೆ, ಅಲ್ಲಾಹು ಸಲಾಂ ಎಂದು ಬರುವ...