ಉಡುಪಿ: ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಲ್ಟ್ ಹಾಗೂ ಕಲ್ಲಿನಿಂದ ಹೊಡೆದು ಜೀವಬೆದರಿಕೆ ಹಾಕಿದ ವ್ಯಕ್ತಿಯೋರ್ವನ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಉಡುಪಿ ಮೂಲದ ನಿವೇದಿತಾ ಶೆಟ್ಟಿ ಎಂಬುವವರನ್ನು...
ಉಡುಪಿ: ಇಲ್ಲಿನ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಇಂದು 4ಕ್ಕೇರಿದೆ. ಮಲ್ಲಾರು ಗ್ರಾಮದ ಗುಡ್ಡೇಕೆರಿ ಸಲಫಿ ಮಸೀದಿ ಬಳಿಯ ಗುಜರಿ ಅಂಗಡಿಯಲ್ಲಿ ಮಾ.21ರಂದು ನಡೆದ...
ಉಡುಪಿ: ಕೋಳಿ ಕೇಳುವ ನೆಪದಲ್ಲಿ ಮನೆ ಗೇಟ್ ಬಳಿ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕುತ್ತಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಕರಿಮಣಿಯನ್ನು ಎಳೆದು ಪರಾರಿಯಾಗಿರುವ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿಯ ಪೆರ್ಡೂರಿನ ನಿವಾಸಿ ಶೋಭಾ (50)...
ಉಡುಪಿ: ಇಂದು ಬೆಳಗ್ಗೆ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 3ಕ್ಕೇರಿದೆ. ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ...
ಉಡುಪಿ: ಇಲ್ಲಿನ ಕಾಪು ಸಮೀಪ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ ಮೃತರು. ಅಂಗಡಿಯಲ್ಲಿದ್ದ ಹಸನಬ್ಬ ಸೇರಿದಂತೆ...
ಉಡುಪಿ: ಇಲ್ಲಿನ ಕಾಪು ಬಳಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ದುರ್ಮರಣ ಹೊಂದಿದ ಘಟನೆ ಬೆಳಗ್ಗೆ ನಡೆದಿದೆ. ಸಾಂದರ್ಭಿಕ ಚಿತ್ರ ಕಾಪುವಿನ ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ ಹೊಂದಿದ್ದು, ಓರ್ವನ...
ಉಡುಪಿ: ಬೈಕ್ನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ರಸ್ತೆ ಅಡ್ಡ ಬಂದಾಗ ಗಲಿಬಿಲಿಗೊಂಡು ಒಮ್ಮೆಲೇ ಬ್ರೇಕ್ ಹಾಕಿ ಪರಿಣಾಮ ಸಹಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮುದೂರು ಗ್ರಾಮದ ನಲವತ್ತುಕುನ್ನು ಎಂಬಲ್ಲಿ ಘಟನೆ...
ಉಡುಪಿ: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರೊಂದಿಗೆ ಮಣಿಪಾಲದ ಚಿತ್ರಮಂದಿರವೊಂದರಲ್ಲಿ ‘ ದಿ ಕಾಶ್ಮೀರಿ ಫೈಲ್ಸ್’ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ಚಿತ್ರದ ಕುರಿತು ಮಾಧ್ಯಮಗಳ ಜೊತೆ ಅಭಿಪ್ರಾಯ ಹಂಚಿಕೊಂಡಿರುವ ಶ್ರೀಗಳು...
ಉಡುಪಿ: ಕಾಶ್ಮೀರಿ ಪಂಡಿತರ ಸಂಕಟಗಳನ್ನು ಎಳೆಯಾಗಿ ಬಿಚ್ಚಿಟ್ಟಿರುವ ಕಾಶ್ಮೀರಿ ಫೈಲ್ಸ್ ಸಿನಿಮಾ ವೀಕ್ಷಣೆಗೆ ಪ್ರೇಕ್ಷಕರು ಮುಗಿ ಬಿದ್ದು ಹೋಗುತ್ತಿದ್ದಾರೆ. ಅದೇ ರೀತಿ ಈಗ ಉಡುಪಿಯ ಪೇಜಾವರ ಮಠಾಧೀಶರು ಕೂಡ ಚಲನಚಿತ್ರವನ್ನು ವೀಕ್ಷಿಸಿದರು. ಕೇವಲ ಸಾಮಾನ್ಯ ಪ್ರೇಕ್ಷಕರನ್ನು...
ಬೆಂಗಳೂರು: ಅಸಾನಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.20 ರಿಂದ ಮಾ.24ರವರೆಗೆ ಕರಾವಳಿ ಜಿಲ್ಲೆಗಳಾದ...