ಉಡುಪಿ: ಗಂಗೊಳ್ಳಿ ಆಸುಪಾಸಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಗೋಹತ್ಯೆ, ಗೋಕಳವು ಪ್ರಕರಣವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಇಂದು ಗಂಗೊಳ್ಳಿಯಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಿ...
ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್...
ಉಡುಪಿ: ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಕಣಜಾರು ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಣಜಾರು ಗ್ರಾಮದ ಕಡೆಬೆರ್ಕೆಯ ಸುರೇಂದ್ರ ಎಂಬವರ 16 ವರ್ಷ ಪ್ರಾಯದ ಪುತ್ರ ಸೂರಜ್...
ಉಡುಪಿ: ಪಂಚಾಯತ್ನ ಅವ್ಯವಹಾರ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಜಾತಿನಿಂದನೆ ಪ್ರಕರಣ ದಾಖಲು ಮಾಡಿದ ಅಧಿಕಾರಿ ವಿರುದ್ದ ಪಂಚಾಯತ್ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಉದ್ಯಾವರ ಗ್ರಾಮ ಪಂಚಾಯತ್ ಅಧಿಕಾರಿಯೊಬ್ಬರು ಪಂಚಾಯತ್ನಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮ...
ಉಡುಪಿ: ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸ್ಥಳಿಯರಲ್ಲಿ ಅತಂಕವುಂಟು ಮಾಡಿದ ಘಟನೆ ಉಡುಪಿಯ ಬೈಲೂರು ವಾರ್ಡ್ ನಲ್ಲಿ ನಡೆದಿದೆ. ಏಕಾಏಕಿ ಬೃಹತ್ ಹೆಬ್ಬಾವು ಕಂಡಂತಹ ಸ್ಥಳೀಯರು ಒಂದು ಕ್ಷಣ ಆತಂಕಕ್ಕೆ ಒಳಗಾದರು. ಈ ಸಂದರ್ಭ ತಕ್ಷಣಕ್ಕೆ...
ಉಡುಪಿ: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ ಸಮೀಪದ ಹಾವಂಜೆಯ ದೊಂಪದ ಕುಮೇರಿ ನಿವಾಸಿ ಡಾ ಎಂ ರಾಘವೇಂದ್ರ ರಾವ್ ನೇಣಿಗೆ ಶರಣಾಗಿದ್ದಾರೆ. ಒಂಟಿ ಜೀವನದಿಂದ ಬೇಸತ್ತು ಇವರು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಪ್ರಸ್ತುತ ಆರೂರು ವಿಷ್ಣುಮೂರ್ತಿ...
ಮಂಗಳೂರು: ಕೇಂದ್ರದ ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಇದ್ದರೂ ಉಡುಪಿ ಜಿಲ್ಲೆಯಲ್ಲಿ ಎಲ್ಲೂ ಕೂಡಾ ಬಂದ್ನ ಛಾಯೆ ಕಂಡು ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ...
ಉಡುಪಿ: ಹೆರಿಗೆಯ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಾವಿನ ಆಘಾತದಿಂದ ರೊಚ್ಚಿಗೆದ್ದ ಕುಟುಂಬಸ್ಥರು ಹೆರಿಗೆ ಆಸ್ಪತ್ರೆಗೆ ನುಗ್ಗಲು ಪ್ರಯತ್ನಿಸಿದ್ದಾರೆ. ನಗರದ ತಾಯಿ ಮತ್ತು ಮಕ್ಕಳ ಉಚಿತ ಹೆರಿಗೆ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದ್ದು ನವಜಾತ ಶಿಶು ತಾಯಿ...
ಉಡುಪಿ: ದಲ್ಲಾಳಿಗಳಿಂದ ರೈತರನ್ನು ಮುಕ್ತರನ್ನಾಗಿ ಮಾಡುವುದು ಕೇಂದ್ರದ ಎಪಿಎಂಸಿ ಕೃಷಿ ಬಿಲ್ ಕಾಯ್ದೆಯ ಮುಖ್ಯ ಉದ್ದೇಶ. ರೈತರ ಬೆಂಬಲಕ್ಕಾಗಿಯೇ ಈ ಕಾಯ್ದೆ ಜಾರಿಗೆ ತರಲಾಗಿದೆ. ಆದ್ರೆ ಈ ಕಾಯ್ದೆ ವಿರೋಧಿಸಿ ಸೆಪ್ಟಂಬರ್ 27 ರ ಬಂದ್...
ಉಡುಪಿ: ಶಿರ್ಲಾಲು, ಅಜೆಕಾರು, ಕೆರ್ವಾಶೆ ಪರಿಸರದ ಮನೆಗಳ ಹಟ್ಟಿಗಳಿಂದ ಬೆಲೆಬಾಳುವ ಗೋವುಗಳನ್ನು ಕಳವುಗೈದು ಮನೆ ಮಂದಿಗೆ ತಲಾವಾರು ತೋರಿಸಿ ಜೀವ ಬೆದರಿಕೆಯೊಡ್ಡಿ ಅಶಾಂತಿ ಉಂಟು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆ ಗಂಟಾಲ್ಕಟ್ಟೆಯ ಪರಿಸರದಿಂದ ಮೂವರು ಆರೋಪಿಗಳನ್ನು...