ಕೋಟಾ ಶ್ರೀನಿವಾಸ ಪೂಜಾರಿ ಅವರ ಮನೆಯ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಮನೆಯೊಂದರ ಫೋಟೋ ಹರಿದಾಡುತ್ತಾ ಕೋಟಾ ಅವರ 3 ಕೋಟಿಯ ಐಶಾರಾಮಿ ಬಂಗಲೆ ಇರೋ ಸಾಮಾನ್ಯ ಮನುಷ್ಯ ಅಂತ ಟೀಕೆ...
ಸುಡು ಬಿಸಿಲಿನಿಂದ ಕರ್ನಾಟಕವೇ ಸುಡುತ್ತಿದೆ. ಅದರಲ್ಲೂ ಕರಾವಳಿ ಭಾಗದ ಬಗ್ಗೆಯಂತೂ ಹೇಳತೀರದು. ಈ ನಡುವೆ ಕೆಲವೆಡೆ ಈಗಾಗಲೇ ಮಳೆ ತಂಪೆರೆದಿದೆ. ಮಾರ್ಚ್ 25ರ ವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಭಾರತಿಯ...
ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ಆಗಂತುಕರ ಗುಂಡಿಗೆ ಬ*ಲಿಯಾದ ಕೃಷ್ಣನ ಹ*ತ್ಯೆ ನಡೆದು ಇಂದಿಗೆ 13 ದಿನಗಳು ಉರುಳಿದೆ. ಹ*ತ್ಯೆ ನಡೆದ ಕೆಲವು ದಿನಗಳ ಬಳಿಕ ಮನೆಯೊಳಗಿದ್ದ ಟ್ರಂಕ್ ಕಾಣೆಯಾಗಿದೆ ಎಂದು ಕುಟುಂಬಿಕರು ಪೋಲಿಸರಿಗೆ...
ಉಡುಪಿ : ಅಲೆವೂರು ಪಾಪನಾಶಿನಿ ನದಿಯಲ್ಲಿ ಶ*ವ ಪತ್ತೆಯಾಗಿದೆ. ಉಡುಪಿ ತಾಲೂಕಿನ ಅಲೆವೂರು ನದಿಯಲ್ಲಿ ಯುವಕನೊಬ್ಬನ ಶ*ವ ಪತ್ತೆಯಾಗಿದೆ. ಪಳ್ಳಿ ನಿವಾಸಿ ಭಾಸ್ಕರ ಕುಲಾಲ್ ಮೃತಪಟ್ಟವರನ್ನು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿದ್ದು,...
ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತ ಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕಾಪುವಿನ ಬಳಿ ಸಾಂಪ್ರದಾಯಿಕ ಮೀನುಗಾರಿಕಾ ಬೋಟ್ ನಲ್ಲಿ ಮೀನುಗಾರಿಕೆ ನಡೆಸುವ ವೇಳೆ ಈ ದುರ್ಘಟನೆ ನಡೆದಿದೆ....
ಉಡುಪಿ : ಸಮಾಜದ ಕೊನೆಯ ಮನುಷ್ಯನಿಗೆ ಕೂಡಾ ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಭಾವುಕರಾಗಿ ಮಾತನಾಡಿದ್ದಾರೆ. ಟಿಕೆಟ್ ಸಿಕ್ಕ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬೇಡ್ಕರ್ ಅವರ ಸಂವಿಧಾನ, ಬಿಜೆಪಿಯ...
ಉಡುಪಿ : ಖಾಸಗಿ ಬಸ್ ಮಾಲಕರೊಬ್ಬರು ತಮ್ಮದೇ ಬಸ್ ಅಡಿಗೆ ಬಿದ್ದು ಮೃ*ತಪಟ್ಟ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬಡಗಬೆಟ್ಟು ಎಂಬಲ್ಲಿ ಈ ಘಟನೆ ನಡೆದಿದೆ. ಬಸ್ ಮಾಲೀಕ 65 ವರ್ಷ ಪ್ರಾಯದ...
ಉಡುಪಿ : ದೇಶದಲ್ಲಿ ಚುನಾವಣಾ ಕಣ ರಂಗೇರುತ್ತಾ ಸಾಗುತ್ತಿದೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಈ ಬಾರಿ ಸಾಕಷ್ಟು ಸದ್ದು ಮಾಡಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಇಲ್ಲಿ ಟಿಕೆಟ್ ನೀಡಕೂಡದು....
ಕೊಲ್ಲೂರು : ನನ್ನ ಮಗ ಕಾಂತೇಶ ಹಾವೇರಿಯಿಂದ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾನೆ. ಈ ಬಗ್ಗೆ ಕೊಲ್ಲೂರು ಮೂಕಾಂಬಿಕೆಯ ಬಳಿ ಪೂಜೆ ಮಾಡಿ ಬೇಡಿಕೊಂಡಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಮಾಜಿ...
ಉಡುಪಿ: ಜಿಲ್ಲೆಯಲ್ಲಿ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ನಡೆಯುತ್ತಿದ್ದು, ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗವಹಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಉದ್ಘಾಟನೆಗೆ...