ಉಡುಪಿ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ...
ಉಡುಪಿ: ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಸದ್ಯ ಕೋರ್ಟ್ನಲ್ಲಿದೆ. ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಅಂತಿಮ ತೀರ್ಪು ಕಾಯ್ದಿರಿಸಲಾಗಿದೆ. ಈ ಮಧ್ಯೆ ಹಿಜಾಬ್...
ಉಡುಪಿ: ತಲ್ವಾರು ತಂದು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕೈ-ಕಾಲು ಕಟ್ಟಿ ಕಾರಿನಲ್ಲಿ ತುಂಬಿಕೊಂಡು ಹೋದ ಬಗ್ಗೆ ಉಡುಪಿಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದಲ್ಲಿ ಇಂದು ಮಧ್ಯರಾತ್ರಿ ನಡೆದಿದೆ. ...
ಉಡುಪಿ: ಮೊದಲ ಹೆಂಡತಿಗೆ ತ್ರಿವಳಿ ತಲಾಖ್, ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ ಹಾಗೂ ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪದಲ್ಲಿ ಬಂಧಿತರಾಗಿ ಬಿಡುಗಡೆಯಾಗಿದ್ದ ನೊಂದ ಪತಿ ಮಹಮ್ಮದ್ ಯೂಸಫ್ ಅವರು ಇದೀಗ ಪತ್ನಿ ವಿರುದ್ದ ಆರೋಪ ಮಾಡಿದ್ದಾರೆ. ಆವರು...
ಉಡುಪಿ: ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲೆಂದು ತೆರಳಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ಉಡುಪಿ ಕುಂದಾಪುರದ ಬೈಂದೂರಿನಲ್ಲಿರುವ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. ಬೈಂದೂರು ಸಮೀಪದ ಬವಳಾಡಿ ನಿವಾಸಿ ಶಶಿಧರ್ ದೇವಾಡಿಗ (23) ನೀರುಪಾಲಾಗಿ ಮೃತಪಟ್ಟ ಯುವಕ....
ಕಾರ್ಕಳ: 25 ಸೆಂಟ್ಸ್ ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಿನ್ನೆ ನಡೆದಿದೆ. ಶೇಖರ್ (50) ಕೊಲೆಯಾದವರು. ರಾಜು(35) ಕೊಲೆಗೈದ ಆರೋಪಿ. ಘಟನೆ ವಿವರ...
ಉಡುಪಿ: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ನಿನ್ನೆ ನಡೆದ ಗಲಾಟೆ ಪ್ರಕರಣದಲ್ಲಿ ದೂರು ಪ್ರತಿ ದೂರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶಾಹಿದ್ ಖಾಸಗಿ ಬಸ್ನ ಚಾಲಕರಾಗಿದ್ದು, 2019ರ ಜೂ. 19ರಂದು ಕೊರಂಗ್ರಪಾಡಿಯಲ್ಲಿ ನಡೆದ ಆಟೋ...
ಉಡುಪಿ: 80 ಬಡಗಬೆಟ್ಟು ಗ್ರಾಮ ಪಂಚಾಯತಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟ್ಯಾಪ್ಮಿ ಪ್ರಾಕ್ತನ ವಿದ್ಯಾರ್ಥಿ ಸಂಘವು ಸುಮಾರು 1.75 ಲಕ್ಷ ರೂಪಾಯಿ ಮೌಲ್ಯದ ಸೌಂಡ್ ಸಿಸ್ಟಮ್, ಸೇಫ್ಟಿ ರೈಲಿಂಗ್, ಸೂಕ್ಷ್ಮದರ್ಶಕ, 5 ಡೆಸ್ಕ್ ಹಾಗೂ...
ಉಡುಪಿ : ಕೋರ್ಟ್ ಆವರಣದಲ್ಲಿ ಕೇಸ್ ಒಂದರ ಸಾಕ್ಷಿ ಹೇಳಲು ಬಂದ ಯುವಕನೊಬ್ಬ ವಕೀಲರಮೇಲೆಯೇ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿ ನ್ಯಾಯಾಲಯದಲ್ಲಿ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿ ಶಾಹೀದ್ ಮಂಚಿ ಯನ್ನು...
ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಗುಡ್ಡೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೋಕ್ಸೋ ಪ್ರಕರಣದಡಿ ಓರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ರಕ್ಷಿತ್ ಎಂದು ಗುರುತಿಸಲಾಗಿದೆ....