ಉಡುಪಿ: ಮೊದಲ ಹೆಂಡತಿಗೆ ತ್ರಿವಳಿ ತಲಾಖ್ ನೀಡಿ ಎರಡನೇ ಮದುವೆಯಾಗಿ ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ನೊಂದ ಮಹಿಳೆ ದೂರು ದಾಖಲಿಸಿದ್ದಾರೆ. ಶೆಹನಾಝ್ ಹಾಗೂ ಯುಸೂಪ್ ದಂಪತಿಗಳಿದ್ದರು...
ಕೋಟ: ಹಿಜಾಬ್ ಗಲಾಟೆಯ ಬಗ್ಗೆ ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿ, ‘ಹಾಗೆಲ್ಲಾ ಹಾಕಬೇಡ, ನಮಗ್ಯಾಕೆ ಆ ವಿಚಾರ ಅದು ಕೋರ್ಟಿನಲ್ಲಿ ಇತ್ಯರ್ಥವಾಗುತ್ತದೆ’ ಎಂದಿದ್ದಕ್ಕೆ ತಲವಾರು ತೋರಿಸಿ ಜೀವಬೆದರಿಕೆ ಹಾಕಿದ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕಾಪು: ಇನ್ನಂಜೆ – ಕಲ್ಲುಗುಡ್ಡೆ ರಸ್ತೆಯಲ್ಲಿ ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ ಕಲ್ಲುಗುಡ್ಡೆ ಬಂಟಕಲ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಕ್ ಸವಾರ ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್...
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿದ ಪರಿಣಾಮ ಮೀನುಗಾರನೋರ್ವ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಮೃತ ಮೀನುಗಾರ...
ಬೆಂಗಳೂರು : ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಕಾರ್ಕಳ ಉತ್ಸವಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಮಾರ್ಚ್ 10 ರಿಂದ 20ರವರೆಗೆ ನಡೆಯಲಿರುವ...
ಉಡುಪಿ: ಟೈಲ್ಸ್ ಸಾಗಿಸುತ್ತಿದ್ದ ಲಾರಿಯೊಂದು ಏಕಾಏಕಿ ನಿಧನಗೊಳಿಸಿದ ಪರಿಣಾಮ ಸರಣಿ ಅಪಘಾತ ನಡೆದ ಘಟನೆ ಉಡುಪಿಯ ಕರಾವಳಿ ಬೈಪಾಸ್ ಬಳಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಕುಂದಾಪುರ ಕಡೆಗೆ ಹೋಗುತ್ತಿದ್ದ ಟೈಲ್ಸ್ ಸಾಗಿಸುತ್ತಿದ್ದ ಲಾರಿಯು ಯಾವುದೇ...
ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಕಾರು ಅಪಘಾತವಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯಿಂದ ಕಾರಿನಲ್ಲಿ...
ಉಡುಪಿ: ಬಿಜೆಪಿಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು? ಬಿಡಬೇಕು ಎಂಬುವುದನ್ನು ಪಾರ್ಟಿ ನಿರ್ಧಾರ ಮಾಡುತ್ತದೆ. ಕಾಂಗ್ರೆಸ್ನವರು ಟಿಕೆಟ್ ಕೊಡಿ ಎಂದು ಹೇಳಲು ಯಾರು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ. ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ...
ಉಡುಪಿ: ಹುಬ್ಬಳ್ಳಿಯಿಂದ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ಬಂದಿದ್ದ ತಂದೆ ಆಕೆಯನ್ನು ಕರೆದುಕೊಂಡು ಸ್ಕೂಟರ್ನಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ರಸ್ತೆ ದಾಟುತಿದ್ದಾಗ ಬಸ್ಗೆ ಢಿಕ್ಕಿ ಹೊಡೆದು ತಂದೆ – ಮಗಳು ದರ್ಮರಣವಾದ ದಾರುಣ ಘಟನೆ ಉಡುಪಿಯ...
ಉಡುಪಿ: ಸಮಗ್ರವಾಗಿ ಜೀರ್ಣೋದ್ದಾರಗೊಳ್ಳುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶ ಪುಣ್ಯ ಉತ್ಸವದ ಕಾರ್ಯಕ್ರಮಗಳು ಏಪ್ರಿಲ್ ತಿಂಗಳ 1 ನೇ ತಾರೀಕಿನಿಂದ 15 ನೇ ತಾರೀಕಿನವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಬ್ರಹ್ಮ...