ಕುಂದಾಪುರ: ಕೈಮುಗಿಯುತ್ತೇನೆ ಬೇಡ ಬೇಡ ಎಂದು ಗೋಗರೆಯುತ್ತಿದ್ದರೂ ಪತ್ನಿಗೆ ಸುಡುತ್ತಿರುವ ಸಿಗರೇಟಿನಿಂದ ಮುಖಕ್ಕೆ ತಾಗಿಸಿ ಸುಟ್ಟು ಹಿಂಸಿಸಿದ ಹೀನಾಯ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಿಗರೇಟಿನಿಂದ ಸುಡಲು ಯತ್ನಿಸುತ್ತಿರುವ ವೀಡಿಯೋವನ್ನು ಆತನೇ ರೇಕಾರ್ಡ್ ಮಾಡಿದ್ದು, ಸದ್ಯ ಸಾಮಾಜಿಕ...
ಕುಂದಾಪುರ: ಹಿಜಾಬ್ ಹಾಕಲು ಅವಕಾಶ ನೀಡದಿದ್ದರೆ ಹೆಂಡತಿ, ಮಕ್ಕಳನ್ನು ಕೊಲೆ ಮಾಡುತ್ತೇನೆಂದು ಆರ್ಎನ್ ಶೆಟ್ಟಿ ಕಾಲೇಜಿನ ಪ್ರಿನ್ಸಿಪಾಲರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ...
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಇಂದಿನ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ ಎಂದು...
ಉಡುಪಿ: ಮುಸ್ಲಿಂಮರು ಷರಿಯತ್ ಕಾನೂನು ಒಪ್ಪುವುದಾದರೆ ಷರಿಯತ್ನಲ್ಲಿರುವುದನ್ನು ಎಲ್ಲವನ್ನೂ ಮುಸ್ಲಿಂಮರಿಗೆ ಕಡ್ಡಾಯ ಮಾಡಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಶಾಸಕರು ಮಾತನಾಡಿದ ವೀಡಿಯೋ ವೈರಲ್ ಆಗಿದೆ. ...
ಉಡುಪಿ: ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್, ಎನ್ಇಟಿ ಪರೀಕ್ಷೆಯನ್ನು ಪ್ರಥಮ ಯತ್ನದಲ್ಲೇ ತೇರ್ಗಡೆ ಹೊಂದಿ ಸಾಧನೆ ಮಾಡಿರುವ ಕೊರಗ ಸಮುದಾಯದ ಸಬಿತಾ ಕೊರಗ ಅವರು ಇದೀಗ ಪಿಎಚ್ಡಿ ಪಡೆದಿದ್ದಾರೆ. ಈ ಮೂಲಕ ಸಮುದಾಯದ ಮೊದಲ ಮಹಿಳಾ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸೌಕೂರು ಹಬ್ಬಕ್ಕಾಗಿ ಬ್ಯಾನರ್ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ತಂತಿಗೆ ತಗುಲಿ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಬಳಿ ಸಂಭವಿಸಿದೆ....
ಉಡುಪಿ: ಉಕ್ರೇನ್ ಹಾಗೂ ರಷ್ಯಾದ ನಡುವೆ ಈಗಾಗಲೇ ಯುದ್ಧ ಪ್ರಾರಂಭವಾಗಿದ್ದು ಉಡುಪಿಯ ಕಲ್ಯಾಣಪುರ ಮೂಲದ ವಿದ್ಯಾರ್ಥಿ ಉಕ್ರೇನ್ ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಕ್ರೇನ್ನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿರುವ ಉಡುಪಿಯ ಗ್ಲೆನ್ ವೀಲ್ ಮೆಕ್ಲಿನ್...
ಉಡುಪಿ: ಉಕ್ರೇನ್ ಹಾಗು ರಷ್ಯಾ ನಡುವಿನ ಸೇನಾ ಸಮರ ಮುಂದುವರೆದಿದ್ದು ಉಡುಪಿ ಮೂಲದ ನಾಲ್ವರು ವಿದ್ಯಾರ್ಥಿಗಳು ಉಕ್ರೇನ್ ನ ಯುದ್ಧ ಭೀತಿಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ಉಡುಪಿ ಜಿಲ್ಲಾಡಳಿತ ನೀಡಿದೆ. ಎಂಬಿಬಿಎಸ್ ವ್ಯಾಸಾಂಗಕ್ಕಾಗಿ ತೆರಳಿರುವ ಕೆಮ್ಮಣ್ಣುವಿನ...
ಉಡುಪಿ: ಉಕ್ರೇನ್ನಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ವೈದ್ಯಕೀಯ ವಿದ್ಯಾರ್ಥಿಯೋರ್ವ ಸಿಲುಕಿಕೊಂಡಿದ್ದು ತಾವಿರುವ ಕಾರ್ಕಿವ್ ಪ್ರದೇಶದಲ್ಲಿ ಯುದ್ಧದಿಂದ ಯಾವುದೇ ತೊಂದರೆಯಾಗಿಲ್ಲ ಎಂದು ಹೆತ್ತವರಿಗೆ ತಿಳಿಸಿದ್ದಾರೆ. ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ್ ಬಗ್ಲಿ ಅವರ ಹಿರಿಯ...
ಉಡುಪಿ: ಇಷ್ಟು ದಿನ ಹಿಜಾಬ್ ವಿಚಾರಕ್ಕೆ ಸುದ್ದಿಯಾಗ್ತಿದ್ದ ಉಡುಪಿ ಕುಂದಾಪುರದಕುಂದಾಪುರನಲ್ಲಿರುವ ಬಿಬಿ ಹೆಗ್ಡೆ ಕಾಲೇಜ್ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದೆ. ರಾತ್ರಿ ಸಮಯ ಅಶ್ಲೀಲ ಸಂದೇಶ ಕಳಿಸಿರುವ ಆರೋಪವನ್ನು ವಿದ್ಯಾರ್ಥಿಗಳು ಮಾಡಿದ್ದು, ಇಂದು ಕಾಲೇಜು ಮುಂಭಾಗ...