ಉಡುಪಿ : ನಿಂತಿದ್ದ ಲಾರಿಗೆ ಹಿಂದಿನಿಂದ ಸ್ಕೂಟರ್ ಸವಾರ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯ ಸಿಎಸ್ ಐ ಚರ್ಚ್ ಎದುರು ಭಾನುವಾರ ಸಂಜೆ ವೇಳೆಗೆ ಸಂಭವಿಸಿದೆ....
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರಾ ನಿರ್ಲಕ್ಷ್ಯದ ವರ್ತನೆಯಿಂದ ಕೊರೋನಾ ಹೆಚ್ಚುತ್ತಿದೆ. ಈ ಮಧ್ಯೆ ಕೋವಿಡ್ 3ನೇ ಅಲೆಯ ಬಗ್ಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ....
ಉಡುಪಿ: ನಾನು ಯಾವುದೇ ತಪ್ಪು ಮಾಡಿಲ್ಲ. ಆದರೂ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ 1 ವರ್ಷ 9 ತಿಂಗಳು ಸೌದಿಯ ಜೈಲಿನಲ್ಲಿ ಬಂಧಿಯಾಗುವಂತೆ ಮಾಡಿದರು. ನಕಲಿ ಖಾತೆ ಸೃಷ್ಟಿಸಿದ ಅಪರಾಧಿಗಳು ಈಗ ಜಾಮೀನು ಮೇಲೆ...
ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳು ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ವೇತನಕ್ಕೆ ಬಳಸುವಂತೆ ಒತ್ತಾಯಿಸಿ ನಿನ್ನೆ ಪ್ರತಿಭಟನೆ ನಡೆಯಿತು. ಬಾಕಿ ಇರುವ ವೇತನ ಪಾವತಿಸುವ...
ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಕೋರೋನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚಿ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆ ದಕ್ಷಿಣ ಕನ್ನಡ. ಈಗ ಶೇಕಡಾ 2.63 ರಷ್ಟು ಪಾಸಿಟಿವಿಟಿ ಪ್ರಮಾಣವಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ...
ಮಂಗಳೂರು: ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಇಲ್ಲಿನ ಕೋಟೇಶ್ವರ ನಿವಾಸಿ ಹರೀಶ್ ಬಂಗೇರ ಒಂದು ವರ್ಷ ಏಳು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕೋಟೇಶ್ವರದ ಗೋಪಾಡಿ ಗ್ರಾಮದ ಹರೀಶ್ ಬಂಗೇರ ಅವರ...
ಉಡುಪಿ : ನಾಪತ್ತೆಯಾಗಿದ್ದ ಆಟೋ ಚಾಲಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ. ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ವಕ್ವಾಡಿ ನವನಗರ...
ಉಡುಪಿ: ಜನಪ್ರಿಯ ವಸ್ತ್ರ ಮಳಿಗೆ ಉಡುಪಿಯ ಉದ್ಯಾವರ ಜಯಲಕ್ಷ್ಮಿ ಜವುಳಿ ಮಳಿಗೆ ಸಂಸ್ಥಾಪಕಿ ಗೀತಾ.ವಿ.ಹೆಗ್ಡೆ ಇಂದು ನಿಧನರಾಗಿದ್ದಾರೆ. ಮೃತರು ಉದ್ಯಾವರ ಗುಡ್ಡೆಯಂಗಡಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಅವರಿಗೆ 70 ವರ್ಷ ವಯಸ್ಸಾಗಿತ್ತು. ಸುಮಾರು 52 ವರ್ಷಗಳ...
ಎರಡು ಕಾರುಗಳ ಮಧ್ಯೆ ನಡೆದ ಅಪಘಾತದಲ್ಲಿ 6 ಜನರು ಗಾಯಗೊಂಡ ಘಟನೆ ಉಡುಪಿಯ ಎರ್ಮಾಳು ರಾ.ಹೆ 66ರ ಜನಾರ್ದನ ದೇವಳದ ಬಳಿ ಸಂಭವಿಸಿದೆ. ಹೆಜಮಾಡಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ವಿಭಾಜಕ...
ಮಂಗಳೂರು: ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ, ನಿನ್ನೆ ಹುಟ್ಟು ಹಬ್ಬದ ಸಂಭ್ರಮ. ಸಚಿವರಾದ ಬಳಿಕ ಮೊದಲ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸದೇ ವಿಶೇಷವಾಗಿ ಆಚರಿಸಿ ಗಮನ ಸೆಳೆದಿದ್ದಾರೆ. ತಮ್ಮ ಹುಟ್ಟೂರು,...