ಉಡುಪಿಯ ಜಿಲ್ಲೆಯ ಹಿಜಾಬ್ -ಕೇಸರಿ ವಿವಾದ ಸಂಬಂಧ ಪಟ್ಟಂತೆ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ತಹಶೀಲ್ದಾರ್ ಕಛೇರಿಯಲ್ಲಿ ಇಂದು ನಡೆದ ಶಾಂತಿ ಸಭೆ ಮುಕ್ತಾಯಗೊಂಡಿದೆ. ಸಭೆಗೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ CFI ಸಂಘಟನೆ ಗೈರಾಗಿದೆ. ಸಭೆಯಲ್ಲಿ...
ಉಡುಪಿ: ಶಾಂತಿ ಸುವ್ಯವಸ್ಥೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆ.14ರಿಂದ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಆದೇಶ ಹೊರಡಿಸಿದ್ದಾರೆ. 144 ಸೆಕ್ಷನ್ ನಡಿ ಜಿಲ್ಲಾ...
ಉಡುಪಿ: ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಇಂಟರ್ನೆಟ್ ಕರೆ ಮಾಡಿ ಕಿಡಿಗೇಡಿಗಳು ಬೆದರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗಂಭೀರವಾದ ಬೆದರಿಕೆ...
ಬೆಂಗಳೂರು: ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಉಡುಪಿ...
ಮಂಗಳೂರು: ರಾಜ್ಯದಲ್ಲಿ ಹಿಜಾಬ್ ಗಲಾಟೆ ಜೋರಾಗಿದ್ದು, ಸದ್ಯ ಕೋರ್ಟ್ನಿಂದ ಮಧ್ಯಂತರ ಆದೇಶ ಬಂದಿದೆ. ಆದರೆ ಈ ಹಿಜಾಬ್ ವಿವಾದಕ್ಕೆ ನವೆಂಬರ್ ತಿಂಗಳಿನಲ್ಲೇ ಸಂಚು ನಡೆದಿತ್ತಾ ಎಂಬ ಅನುಮಾನ ಕಾಡಿದೆ. ಅದಕ್ಕೆ ಪುಷ್ಠಿ ನೀಡುವಂಥಹ ದಾಖಲೆಗಳು ಲಭ್ಯವಾಗಿದೆ....
ಕಾಪು: ಸಾಫ್ಟ್ವೇರ್ ಕಂಪೆನಿಯ ಉದ್ಯೋಗಿಯಾಗಿದ್ದ ಪಡುಬಿದ್ರಿಯ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೌಜನ್ಯ (22) ಎಂದು ಗುರುತಿಸಲಾಗಿದೆ. ಸೌಜನ್ಯ ಬೆಂಗಳೂರಿನ ವಿಪ್ರೊ ಕಂಪೆನಿಗಾಗಿ ದುಡಿಯುತ್ತಿದ್ದು, ಕೊರೊನಾದಿಂದಾಗಿ ಕಳೆದ...
ಉಡುಪಿ : ರಾಜ್ಯದಲ್ಲಿ ತಲೆದೋರಿರುವ ಹಿಜಾಬ್ – ಕೇಸರಿ ಕಲಹ ಕುರಿತು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದನ್ನು ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿದ್ದು, ಹಿಜಾಬ್- ಕೇಸರಿ ಶಾಲನ್ನು ಬದಿಗಿಟ್ಟು ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿ...
ಉಡುಪಿ : ನಾವು ಕೋರ್ಟ್ ನಿಂದ ಉತ್ತಮ ನ್ಯಾಯ ತೀರ್ಮಾನ ಬರುವ ನಿರೀಕ್ಷೆ ಇತ್ತು ಆದರೆ ಹೈಕೋರ್ಟ್ ಮಧ್ಯಂತರ ಆದೇಶ ಸಮಾಧಾನಕರವಾಗಿಲ್ಲ ಎಂದು ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ...
ಉಡುಪಿ: ಜಿಲ್ಲೆಯ ಮಣಿಪಾಲದ ಬಳಿ ಆಸ್ತಿ ವಿಚಾರವಾಗಿ ನವವಿವಾಹಿತ ಮಹಿಳೆಯೊಬ್ಬರಿಗೆ ತನ್ನ ಸೋದರ ಮಾವನೇ ಕತ್ತಿಯಿಂದ ಕಡಿದು ಹಲ್ಲೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಪರ್ಕಳ ಹೆರ್ಗದ ಗರಡಿ ಬಳಿ ಸಂಭವಿಸಿದೆ. ಗೆ ಹಲ್ಲೆಗೆ ಒಳಗಾದ...
ಉಡುಪಿ: ‘ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೇಶದ್ರೋಹಿ ಸಂಘಟನೆ. ನನ್ನನ್ನು ಗೂಂಡಾ ಎಂದು ಕರೆದಿದ್ದಕ್ಕೆ ನನಗೆ ಬೇಸರ ಇಲ್ಲ. ಹಾಗೆ ಕರೆದವನು ಪೇಯ್ಡ್ ನಾಯಕ’ ಎಂದು ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ...