ಉಡುಪಿ: ಹಿಜಾಬ್ ವಿವಾದದ ಪರಿಸ್ಥಿತಿ ಜಿಲ್ಲೆಯಲ್ಲಿ ಎಲ್ಲೆ ಮೀರಿ ಹೋಗದಂತೆ ತಡೆಯುವ ಎಲ್ಲ ಪ್ರಯತ್ನವನ್ನು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟ ಪ್ರಮುಖರು ಜಿಲ್ಲೆಯ 6...
ಉಡುಪಿ: ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸೇರಿ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಬೆಳಗ್ಗೆ ಕಾರು-ರಿಕ್ಷಾ- ಬಸ್ಸು ನಡುವೆ ಸರಣಿ ಅಪಘಾತ ಸಂಭವಿದೆ. ಅಪಘಾತದಲ್ಲಿ ರಿಕ್ಷಾ...
ಉಡುಪಿ: ಮಣಿಪಾಲದಲ್ಲಿರುವ ಎಂಜಿಎಂಕಾಲೇಜಿನಲ್ಲಿ ಇದೀಗ ಹಿಜಾಬ್ ಭುಗಿಲೆದ್ದಿದೆ. ಒಟ್ಟಿನಲ್ಲಿ ಕಾಲೇಜು ಆವರಣ ಒಳಗಡೆ ಗೊಂದಲದ ವಾತಾವರಣ ಉಂಟಾಗಿದ್ದು, ಪ್ರಾಂಶುಪಾಲ ಡಾ. ದೇವಿದಾಸ್ ನಾಯಕ್ ಆಗಮಿಸಿ ಕಾಲೇಜಿಗೆ ರಜೆ ಘೋಷಿಸಿದ್ದಾರೆ. ಸದ್ಯ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ...
ಉಡುಪಿ: ವಸ್ತ್ರ ಸಂಘರ್ಷದ ಬಗ್ಗೆ ಇಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವ ಸಾಧ್ಯತೆ ಇದೆ. ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ಜೊತೆಗೆ ಕೇಸರಿ ಪೇಟ ಧರಿಸಿ ಬಂದಿದ್ದಾರೆ. ಇದೀಗ ಪೊಲೀಸರು ಬಿಗಿ...
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ವಿಚಾರದಲ್ಲಿ ಉಂಟಾಗಿರುವ ವಿವಾದದ ಕುರಿತು ಇಂದು ರಾಜ್ಯ ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಎಲ್ಲರ ಚಿತ್ತ ಇದೀಗ ಹೈಕೋರ್ಟ್ನತ್ತ ನೆಟ್ಟಿದೆ. ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಉಡುಪಿಯ ಸರ್ಕಾರಿ...
ಕಾರ್ಕಳ: ರಸ್ತೆ ಬದಿ ಕಸ ಎಸೆದವನಿಗೆ ಕಾರ್ಕಳ ನೀರೆ ಗ್ರಾಮದ ಪಿಡಿಓ ದಂಡ ವಿಧಿಸಿ ಆತನಿಂದಲೇ ತೆಗೆಸಿದ ಘಟನೆ ಇಂದು ನಡೆದಿದೆ. ಪಿಡಿಓ ಕಾರ್ಯಕ್ಕೆ ನೆಟ್ಟಿಗರು ಭೇಷ್ ಎಂದಿದ್ದಾರೆ. ಇಂದು ಬೆಳಗ್ಗೆ ನೀರೆ ಗ್ರಾಮ ಪಂಚಾಯತ್...
ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ (5)...
ಉಡುಪಿ: ‘ಮುಸ್ಲಿಂ ಸಮುದಾಯದ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬನ್ನಿ. ನಾನು ಮುಸಲ್ಮಾನ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಕರೆ ಕೊಡುತ್ತೇನೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ಹಿಜಾಬ್ ಬೇಕೆಂದು...
ಕುಂದಾಪುರ: ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ರಾಜ್ಯ ಸರ್ಕಾರದ ಆದೇಶದ ನಂತರವೂ ಹಿಜಾಬ್-ಕೇಸರಿ ಶಾಲು ಗಲಾಟೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇಂದು ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ...
ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಗ್ಗಜಗ್ಗಾಟ ಮುಂದುವರೆದಿದ್ದು, ಇಂದೂ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದೊಳಗೆ ಪ್ರವೇಶಿಸಿದ್ದಾರೆ. ಆದರೆ ಅವರನ್ನು ತರಗತಿಗೆ ಪ್ರವೇಶಿಸಲು ಬಿಡದೇ ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿದ್ದಾರೆ. ಇಂದು ಬೆಳಗ್ಗೆ...