ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಳೆ ಪಕ್ಷ ಸಂಘಟನೆ ಹಾಗೂ ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ: ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಇಂದು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಅವರು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಪಡೆದರು....
ಕುಂದಾಪುರ: ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡ್ತಾ ಇರುವ ಹಿಜಾಬ್ ವಿವಾದ ಮುಂದೆ ಯಾವ ರೀತಿಯ ಸ್ವರೂಪವನ್ನು ಪಡೆದುಕೊಳ್ಳುತ್ತೊ ಗೊತ್ತಿಲ್ಲ. ಸದ್ಯ ಭುಗಿಲೆಗಿದ್ದಿರುವ ಹಿಜಾಬ್ ವಿವಾದವನ್ನು ಶಮನಗೊಳಿಸುವುದಕ್ಕೆ ರಾಜ್ಯದ ಎಲ್ಲ ಖಾಸಗಿ ಹಾಗೂ ಸರ್ಕಾರಿ...
ಉಡುಪಿ : ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಕರಾವಳಿ ದಾಟಿ ರಾಜ್ಯದ ಹಲವು ಕಾಲೇಜುಗಳಿಗೆ ವ್ಯಾಪಿಸಿದೆ. ಸದ್ಯ ಈ ಪ್ರಕರಣ ನ್ಯಾಯಾಲಯದ ಅಂಗಳದಲ್ಲಿದೆ ಈ ಮಧ್ಯೆ ಇಂದು ರಾಜ್ಯದ...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಮುಗಿದೆ. ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ...
ನವದೆಹಲಿ: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ. ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ...
ಕುಂದಾಪುರ: ನಿನ್ನೆ ಇಲ್ಲೇ ಊಟ ಮಾಡಿದ್ದೇವೆ. ವಾಶ್ ರೂಂಗೆ ಹೊಗೋಕೂ ಅವಕಾಶ ನೀಡಿಲ್ಲ. ಮಕ್ಕಳು ಮಕ್ಕಳು ಅಂತಾರೇ. ಅವರ ಮಕ್ಕಳಾದರೆ ಹಾಗೆ ಮಾಡುತ್ತಿದ್ದರೇ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಣ್ಣೀರು ಹಾಕಿದ್ದಾಳೆ....
ಉಡುಪಿ: ಇಂದೂ ಸಹ ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ಕಾವು ಪಡೆದುಕೊಂಡಿದೆ. ಇಂದು ಕುಂದಾಪುರದ ಭಂಡಾರ್ಕರ್ಸ್ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದ್ದಾರೆ. ಕಾಲೇಜು ಪ್ರಾರಂಭವಾಗುವ ಮೊದಲು ವಿದ್ಯಾರ್ಥಿನಿಯರು ಸಮೇತ ಹೆಚ್ಚಿನ...
ಉಡುಪಿ : ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ ಪರಿಣಾಮ ಕಾಲೇಜಿಗೆ ನಾಳೆ ಶನಿವಾರ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ....
ಉಡುಪಿ: ಜಿಲ್ಲೆಯ ಕುಂದಾಪುರ ಸರಕಾರಿ ಜೂನಿಯರ್ ಕಾಲೇಜ್ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ ಇಂದು ಈ ವಿಷಯ ಹೆಚ್ಚು ಕಾವು ಪಡೆದಿತ್ತು. ಇದೀಗ ತರಗತಿ ಬಿಡುತ್ತಿದ್ದಂತೆ ಇತ್ತಂಡಗಳ ಗುಂಪು ಜಮಾವಣೆಯಾಗಿ ಪರಿಸ್ಥಿತಿ...