ಉಡುಪಿ: ರಸ್ತೆಯಲ್ಲಿ ದಾಟುತ್ತಿದ್ದ ಗರ್ಭಿಣಿ ಸಹಿತ ಮೂವರಿಗೆ ಡಿಕ್ಕಿ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಕಡಿಯಾಳಿಯಲ್ಲಿ ನಿನ್ನೆ ನಡೆದಿದೆ. ಘಟನೆ ತೀವ್ರತೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು,...
ಕುಂದಾಪುರ: ಹಿಜಬ್ ನಮ್ಮ ಜೀವನದ ಭಾಗ. ನಮ್ಮ ಹಿರಿಯರು ಹಿಜಬ್ ಧರಿಸುತ್ತಿದ್ದರು. ನಾವು ಹಿಜಬ್ ಹಾಕಿದ್ರ ಯಾರಿಗೆ ಏನು ತೊಂದರೆ ಇದೆ ಎಂದು ವಿದ್ಯಾರ್ಥಿನಿಯೊಬ್ಬಳು ಕೇಳಿದ್ದಾರೆ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ...
ಬೈಂದೂರು: ಉಡುಪಿಯ ಜಿಲ್ಲೆಯ ಗಡಿಭಾಗದಲ್ಲೂ ವಸ್ತ್ರಸಂಹಿತೆ ಸದ್ದು ಮಾಡಿದೆ. ಇಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣ ಪ್ರವೇಶಿಸಿದ್ದಾರೆ. ಆದರೆ ಪ್ರಾಂಶುಪಾಲರು ತಾತ್ಕಾಲಿಕವಾಗಿ ವಿವಾದ ತಣ್ಣಗಾಗಿಸಿದ್ದಾರೆ. ಇಂದು...
ಉಡುಪಿ: ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ ಇಂದೂ ಮುಂದುವರೆದಿದೆ. ಇಂದು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಕಾಲೇಜು ಆವರಣದ ಒಳಗೆ ಬಿಟ್ಟಿದ್ದಾರೆ. ಉಪನ್ಯಾಸಕರಿಂದ ಮಕ್ಕಳ ಮನವೊಲಿಕೆ ಪ್ರಯತ್ನ ನಡೆಯುತ್ತಿದೆ. ಸ್ಥಳದಲ್ಲಿ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್...
ಬೆಂಗಳೂರು: ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ವಿವರಣೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು. ಕಾಲೇಜಿನ ವಿದ್ಯಾರ್ಥಿನಿ...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಡಳಿತದ ಮೊರೆಹೋಗಿದ್ದಾರೆ. ಇಂದು ಉಡುಪಿ ಅಪರ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ನಮ್ಮ ಕಾಲೇಜಿನ ಶೈಕ್ಷಣಿಕ...
ಉಡುಪಿ: ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಕಂಡು ಬಂದಿರುವ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಿಸಿದ ಇಂದು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಒಂದೊಂದು ಕಾಲೇಜಿನಲ್ಲಿ ಒಂದೊಂದು ವ್ಯವಸ್ಥೆಯನ್ನು ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ತಜ್ಞರ...
ಉಡುಪಿ: ಜಿಲ್ಲೆಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ಕಾಲೇಜು ಆವರಣದಲ್ಲಿ ಸದ್ದು ಮಾಡುತ್ತಿದೆ. ಉಡುಪಿ ಹಾಗೂ ಕುಂದಾಪುರದ ಕಾಲೇಜಿನಲ್ಲಿ ಹಿಜಾಬ್ ಪ್ರಕರಣ ಸದ್ದು ಮಾಡುತ್ತಿದ್ದಂತೆ ಇತ್ತ ಕುಂದಾಪುರದ ಪೇಟೆಯಲ್ಲಿರುವ ಖಾಸಗಿ ಕಾಲೇಜಿನ ಆವರಣಕ್ಕೆ ಕೆಲವು ವಿದ್ಯಾರ್ಥಿಗಳು...
ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರೇ ಸ್ವತಃ ಹಾಕಿ ಹೊರಕಳುಹಿಸಿದ ಘಟನೆ ಇಂದು ನಡೆದಿದೆ. ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದ ನಿನ್ನೆಯಿಂದ ಕುಂದಾಪುರದ ಸರ್ಕಾರಿ...
ಕುಂದಾಪುರ: ಕಳೆದ ಒಂದು ತಿಂಗಳಿನಿಂದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಂಟಾಗುತ್ತಿರುವ ಹಿಜಾಬ್ ವಿವಾದಕ್ಕೆ ಇನ್ನು ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಹೀಗಿರುವಾಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಹಿಜಾಬ್ ವಿವಾದ ಕಾಲಿಟ್ಟದ್ದು,...