ಉಡುಪಿ: ಇಲ್ಲಿನ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಅಂಬಲ ಪಾಡಿಯ ಮಜ್ಜಿಗೆಪಾದೆ ಎಂಬಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಗುರುಕೃಪಾ ಟ್ರೇಡರ್ಸ್ನ ಮಾಲಕ ಹಾಗೂ ಸುರೇಶ್ ಪೈಯವರ ಪುತ್ರ ಕಾರ್ತಿಕ್ ಪೈ ಎಂದು...
ಉಡುಪಿ : ರಾಷ್ಟ್ರ ಮಟ್ಟದಲ್ಲಿ ಭಾರೀ ವಿವಾದ ಸೃಷ್ಟಿಸಿ, ನಾಡಿನ ಗಮನ ಸೆಳೆದಿದ್ದ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ತಿಂಗಳ ಬಳಿಕವೂ ವಿದ್ಯಾರ್ಥಿಗಳ ಹಠ ಕಡಿಮೆ ಮಾಡಿದ್ದಂತೆ...
ಉಡುಪಿ: ಪಾರ್ಸೆಲ್ ವಸ್ತುವಿನೊಂದಿಗೆ ಸ್ಕೂಟರ್ ಅನ್ನು ಕಳವು ಮಾಡಿರುವಂತಹ ಘಟನೆ ಉಡುಪಿಯ ಬೈಲಕೆರೆ ಸಮೀಪದ ಸಾಯಿರಾಧ ಗೋಕುಲ್ ಧಾಮ್ ವಸತಿ ಸಮುಚ್ಚಯದ ಬಳಿ ನಿನ್ನೆ ನಡೆದಿದೆ. ಬೈಕ್ ಮಾಲೀಕರು ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ಬಳಿ...
ಉಡುಪಿ : ಬಹು ನಿರೀಕ್ಷಿತ KGF 2 ಚಿತ್ರ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ಚಿತ್ರ ತಂಡ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಕೆಜಿಎಫ್-2 ಚಿತ್ರತಂಡ ಸದ್ಯ ಕುಂದಾಪುರದ...
ಮಣಿಪಾಲ: ಅಪಘಾತಕ್ಕೊಳಗಾದ ಸ್ಕೂಟರ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಉಡುಪಿಯಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಹೋಗುತ್ತಿದ್ದ ಲಾರಿ, ಎದುರಿನಲ್ಲಿ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತು....
ಹೆಬ್ರಿ: ವಾಲಿಬಾಲ್ ಆಟಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಕೆಳಪೇಟೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕೆಳಪೇಟೆಯ ನಿವಾಸಿ ಪ್ರಶಾಂತ್ ಯಾನೆ ಪಚ್ಚು (30) ಎಂದು ಗುರುತಿಸಲಾಗಿದೆ. ವಾದ್ಯ ನುಡಿಸುವ ಕೆಲಸ ಮಾಡುತ್ತಿದ್ದ...
ಪಡುಬಿದ್ರಿ: ಉದ್ಯಮಿಯೊಬ್ಬರಿಗೆ ಪಿಸ್ತೂಲು ತೋರಿಸಿ ತೀವ್ರ ಗಾಯಗೊಳಿಸಿದ ಘಟನೆ ಪಡುಬಿದ್ರಿಯ ಕಂಚಿನಡ್ಕ ರುದ್ರಭೂಮಿ ಬಳಿ ನಿನ್ನೆ ನಡೆದಿದೆ. ಘಟನೆ ಹಿನ್ನೆಲೆ ಮನ್ಸೂರ್.ಕೆ ಎಂಬವರು ಪಡುಬಿದ್ರಿಯಲ್ಲಿ ಎಂ.ಎಸ್.ಫ್ರೂಟ್ಸ್ ಅಂಡ್ ವೆಜಿಟೆಬಲ್ಸ್ ಮತ್ತು ಎಂ.ಎಸ್. ಗೂಡ್ಸ್ ಟ್ರಾನ್ಸ್ಪೋರ್ಟ್ ಮಾಲಕರಾಗಿದ್ದಾರೆ....
ಉಡುಪಿ: ಇಲ್ಲಿನ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಐವರು ವಿದ್ಯಾರ್ಥಿನಿಯರು ಹಿಜಬ್ಗಾಗಿ ಹೋರಾಟ ನಡೆಸುತ್ತಿರುವ ಮಧ್ಯೆ ಓರ್ವ ವಿದ್ಯಾರ್ಥಿನಿ ಹೈಕೋರ್ಟ್ ಮೆಟ್ಟಿಲೇರಿ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಹಿಜಬ್ ಧರಿಸುವುದು ನಮ್ಮ ಧರ್ಮದ ಮೂಲಭೂತ ಹಕ್ಕಾಗಿದೆ....
ಉಡುಪಿ: ಹಿಜಾಬ್ ಹಾಕದೆ ಬರಲು ಸಿದ್ಧರಿಲ್ಲದಿದ್ದರೆ ಅಂತಹ ವಿದ್ಯಾರ್ಥಿನಿಯರು ಕಾಲೇಜಿನ ಕಂಪೌಂಡ್ ಒಳಗೆ ಬರುವುದು ಬೇಡ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಖಡಾತುಂಡವಾಗಿ ಹೇಳಿದ್ದಾರೆ. ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ...
ಭಟ್ಕಳ: ಕಳ್ಳ ಮಾರ್ಗದಲ್ಲಿ ವಿಮೆ ಪಡೆಯಲು ಭಟ್ಕಳದಲ್ಲಿ ಸುಳ್ಳು ಮರಣ ದಾಖಲೆ ಪತ್ರ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಟ್ಕಳ ಪೊಲೀಸರು ಪ್ರಮುಖ ಆರೋಪಿ ಹೆಚ್. ವಿ. ಹರ್ಷವರ್ಧನ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಾಡಿ ವಾರೆಂಟ್ ಮೇಲೆ...