ಉಡುಪಿ: ಪತಿಗೆ ರಕ್ತ ಕೊಡಿಸಲು ಆರ್ಥಿಕ ಸಮಸ್ಯೆ ಎದುರಿಸಿದ ಮಹಿಳೆಯ ಸಂಕಷ್ಟ ಕಣ್ಣಾರೆ ಕಂಡ ವ್ಯಕ್ತಿಯೊಬ್ಬರು ರಕ್ತದಾನದ ಬಗ್ಗೆ ದೇಶ ಸುತ್ತಿ ಅರಿವು ಮೂಡಿಸಲು ಹೊರಟು ನಿಂತಿದ್ದಾರೆ. ದೆಹಲಿಯ ನಿವಾಸಿ ಕಿರಣ್ ವರ್ಮಾ ದೇಶಾದ್ಯಂತ ಅರಿವು...
ಕಾರ್ಕಳ: ನಸುಕಿನ ವೇಳೆ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮೇಲೆಯೇ ಗೋಕಳ್ಳರು ಅಟ್ಟಹಾಸ ಮೆರೆದಿದ್ದು, ಪೊಲೀಸರ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಹುಕ್ರಟ್ಟೆ ಕ್ರಾಸ್ ಬಳಿ ಇಂದು ನಸುಕಿನ ಜಾವ ನಡೆದಿದೆ....
ಉಡುಪಿ: ಕಾಳು ಮೆಣಸು ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡ ಕೃಷಿಕನೋರ್ವ ಸಾವನ್ನಪ್ಪಿದ ಘಟನೆ ಸಂತೆಕಟ್ಟೆಯ ಗೋಪಾಲಪುರ ಎಂಬಲ್ಲಿ ನಡೆದಿದೆ. ಸ್ಯಾನಿ ರೆಬೆಲ್ಲೋ (71) ಮೃತ ದುರ್ದೈವಿ ಘಟನೆ ವಿವರ ನಿನ್ನೆ (ಜ....
ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಸಮರ್ಪಕ ಮಾಹಿತಿ ನೀಡಿದ ಜಲಜೀವನ್ ವಿಭಾಗದ ಅಧಿಕಾರಿಯ ವಿರುದ್ದ ಇಂಧನ ಸಚಿವ ವಿ.ಸುನೀಲ್ ಕುಮಾರ್ ಗರಂ ಆದ ಘಟನೆ ನಡೆದಿದೆ. ಕೆಡಿಪಿ ಸಭೆಯಲ್ಲಿ ಅಸಮರ್ಪಕ ಮಾಹಿತಿ ನೀಡಿದ...
ಉಡುಪಿ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಬೆರಳೆಣಿಕೆಯ ವಿದ್ಯಾರ್ಥಿನಿಯರು ಮತೀಯವಾದಿ ಸಂಘಟನೆಗಳ ಕುಮ್ಮಕ್ಕಿನಿಂದ ತರಗತಿಯಲ್ಲಿ ಹಿಜಾಬ್ ಧರಿಸಿ ವಿವಾದ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಡಿಸಲು ಯತ್ನಿಸುತ್ತಿದ್ದು, ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದು, ಮುಂದೆ ದಿಟ್ಟ...
ಹೆಬ್ರಿ: ಯಕ್ಷಗಾನದ ವೇಷದಾರಿಯೊಬ್ಬರ ಮೈ ಮೇಲೆ ದೈವದ ಆವೇಷವಾಗಿ ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ. ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಮಡಮಕ್ಕಿ ಮೇಳದವರಿಂದ “ಶ್ರೀ ಕ್ಷೇತ್ರ ಮಡ ಮಕ್ಕಿ ಕ್ಷೇತ್ರ...
ಉಡುಪಿ: ಮಂಗಳೂರು ಭೇಟಿಯಲ್ಲಿದ್ದ ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ ಮಂತ್ರಿ ಹಾಲಪ್ಪ ಆಚಾರ್ ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನ...
ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹುಡುಗಿಯರನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ಪೊಲೀಸರಿಂದ ಬಂಧಿತರಾದ ಆರೋಪಿಗಳಲ್ಲಿ...
ಉಡುಪಿ: ಇಲ್ಲಿನ ಮಹಿಳಾ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ನಮಗೆ ಆನ್ಲೈನ್ ಕ್ಲಾಸ್ ಬೇಡ, ಎಲ್ಲರೊಂದಿಗೆ ಕುಳಿತು ನಮಗೆ ಪಾಠ ಕೇಳಬೇಕು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಬಗ್ಗೆ...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶ್ರೀ ರಸ್ತು ಹೋಟೆಲ್ ಎದುರು ನಿನ್ನೆ ಸಂಜೆ ಲಾರಿಯೊಂದು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ತಂತಿಯು ಎಳೆಯಲ್ಪಟ್ಟು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ. ಇದೇ...