ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಉಡುಪಿ: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ, ಹಿರಿಯ ಕಲಾವಿದ ಮುಳಿಯಾಲ ಭೀಮ ಭಟ್ ಅವರು ಇಂದು ಮುಂಜಾನೆ ಕಾಂತಾವರದಲ್ಲಿ ನಿಧನ ಹೊಂದಿದ್ದಾರೆ. 85 ವರ್ಷ ಪ್ರಾಯದವರಾಗಿದ್ದ ಅವರು ವಯೋಸಜಹ ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲ...
ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ. ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಕಾರ್ಕಳ ನಗರ, ತೆಳ್ಳಾರು, ಮಿಯಾರು,...
ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ...
ಕಾರ್ಕಳ: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮಿತ್ತಬೈಲ್ ಜಮಾಅತ್...
ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ ಹೋಗಿದೆ. ಅದರ...
ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು ದೇವಿಯಾಗಿ...
ಉಡುಪಿ: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಕುಂದೇಶ್ವರ ಸಮ್ಮಾನ್ -2022 ಪ್ರಶಸ್ತಿಗೆ ಯಕ್ಷಗಾನಗಂಧರ್ವ ರಾಘವೇಂದ್ರ ಮಯ್ಯ ಹಾಲಾಡಿ ಭಾಜನರಾಗಿದ್ದಾರೆ. ಜ.23ರಂದು ಕುಂದೇಶ್ವರ ಕ್ಷೇತ್ರದ ಉತ್ಸವ ಸಂದರ್ಭ ಸಂಜೆ 6 ಗಂಟೆಗೆ ಸಾಂಕೇತಿಕವಾಗಿ ಪ್ರಶಸ್ತಿ...
ಉಡುಪಿ: ನಗರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ಹಕ್ಕಿಗಾಗಿ 8 ವಿದ್ಯಾರ್ಥಿನಿಯರು ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಕಾಲೇಜಿಗೆ ಹಿಂದು ಜಾಗರಣಾ ವೇದಿಕೆ ಸಂಘಟನೆ ಸದಸ್ಯರು ಭೇಟಿ ನೀಡಿದರು. ಈ ಬಗ್ಗೆ ಮಾಧ್ಯಮಗಾರರೊಂದಿಗೆ ಮಾತನಾಡಿದ ಹಿಂದು ಜಾಗರಣ...
ಉಡುಪಿ: ಮಹಿಳಾ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಜಬ್ ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಎನ್ಎಸ್ ಯುಐ ಸಂಘಟನೆಯ ರಾಜ್ಯ ಸದಸ್ಯರು ಕಾಲೇಜಿಗೆ ಭೇಟಿ ನೀಡಿದ್ದರು. ಆದರೆ ಕಾಲೇಜನ್ನು ಆಗ ಬಂದ್...