ಬೆಂಗಳೂರು : ಇಂದಿನಿಂದ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಹಾಡು ಹಗಲೇ ಪುಟ್ಟ ಮಗುವಿನ ಅಪಹರಣವಾಗಿದೆ. ಉಡುಪಿಯ ಕರಾವಳಿ ಬೈಪಾಸ್ ಬಳಿಯ ಶೆಡ್ವೊಂದರಲ್ಲಿ ವಾಸವಾಗಿರುವ ಬಾಗಲಕೋಟೆ ಮೂಲದ ದಂಪತಿಯ ಮಗುವನ್ನು ವ್ಯಕ್ತಿಯೊಬ್ಬ ಅಪಹರಿಸಿರುವುದು ದೃಢಪಟ್ಟಿದೆ. ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ದೂರವಾಗಿದ್ದ ಮಳೆ ಮತ್ತೆ ಚುರುಕುಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೆಲವು ಕಡೆಗಳಲ್ಲಿ...
ಕಾಪು: ಬಿಜೆಪಿ ಸರಕಾರ ಕೊರೊನಾ ಮೂರನೇ ಅಲೆ ನಿಯಂತ್ರಿಸಲು ಯಾವುದೇ ತಯಾರಿ ನಡೆಸದೆ, ಮುಂದಿನ ಚುನಾವಣೆಗೆ ಸಿದ್ದತೆ ನಡೆಸುವ ಭರದಲ್ಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತೈಲ ಬೆಲೆ...
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ರಾಧಾಕೃಷ್ಣ ನಾಯಕ್ ಹಿರ್ಗಾನ ಎಂಬವರು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಯೋಧರ ಬಗ್ಗೆ ಅವಹೇಳನಕಾರಿ ಮತ್ತು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಬೆಂಬಲಿಸಿ ಭಾರತ ದೇಶಕ್ಕೆ ಕೆಡುಕು ಉಂಟುಮಾಡುವ ಸಂದೇಶವನ್ನು ಬಿತ್ತರಿಸಿರುವಂತೆ...
ಉಡುಪಿ: ಇಂದಿನಿಂದ ಉಡುಪಿಯ ಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯುವುದಕ್ಕೆ ಅವಕಾಶವಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ರವರೆಗೆ ದರ್ಶನ ಪಡೆಯಬಹುದು. ಆದರೆ ಕೊರೋನಾ ಮಾರ್ಗಸೂಚಿ ಪಾಲಿಸತಕ್ಕದ್ದು ಎಂದು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ...
ಉಡುಪಿ: ರಾಧಾಕೃಷ್ಣ ಹಿರ್ಗಾನ್ ಒಬ್ಬ ಪ್ರೊಫೆಶನಲ್ ಕ್ರಿಮಿನಲ್. ಆತನ ವಿರುದ್ದ ಇನ್ನೂ 3-4 ಪ್ರಕರಣಗಳು ಇವೆ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದರೆ ಹಿಂದೂ ಜಾಗರಣ ವೇದಿಕೆ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಿದೆ...
ಉಡುಪಿ: ಕೊರೊನಾದ ಲಾಕ್ ಡೌನ್ ಸಂದರ್ಭದಲ್ಲಿ ಮೀನಿನ ವ್ಯಾಪಾರ ಮಾಡಲು ಆರಂಭಿಸಿದ ಬಳಿಕ ಅದಕ್ಕೆ ಸ್ಥಳೀಯರು ಇದೀಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬ್ರಹ್ಮಗಿರಿಯಲ್ಲಿದ್ದ ಮೀನು ಮಾರಾಟ ಅಂಗಡಿಯನ್ನು ಇದೀಗ ತೆರವು ಮಾಡಲಾಗಿದೆ. ಪೊಲೀಸರ ನೆರವಿನೊಂದಿಗೆ...
ಮೂಲ್ಕಿ: ಭಾರಿ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ಹಾನಿಯಾಗಿದೆ. ಕೆ.ಎಸ್. ರಾವ್ ನಗರದ ಲಿಂಗಪ್ಪಯ್ಯನ ಕಾಡಿನಲ್ಲಿ ಲಕ್ಷ್ಮೀ ಅವರ ಮನೆಯ ಪಕ್ಕದ ಎತ್ತರ ಪ್ರದೇಶದ ಮಣ್ಣು ಕುಸಿದ ಪರಿಣಾಮ, ಮನೆಯ ಆವರಣ ಗೋಡೆ ಕುಸಿದಿದೆ. ಮನೆಯಲ್ಲಿದ್ದ...
ಉಡುಪಿ: ಸೈನ್ಯವನ್ನು ಅವಹೇಳನ ಮಾಡಿದ ವ್ಯಕ್ತಿಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದು ಸರಿಯಲ್ಲ. ಭಾರತೀಯ ಸೈನಿಕರನ್ನು ಕೊಲ್ಲಿ ಎಂದವರದ್ದನ್ನು ಖಂಡಿಸಬೇಕಿತ್ತು ಎಂದು ರಾಜ್ಯ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...