ಉಡುಪಿ: ಮಹಿಳಾ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಜಬ್ ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಎನ್ಎಸ್ ಯುಐ ಸಂಘಟನೆಯ ರಾಜ್ಯ ಸದಸ್ಯರು ಕಾಲೇಜಿಗೆ ಭೇಟಿ ನೀಡಿದ್ದರು. ಆದರೆ ಕಾಲೇಜನ್ನು ಆಗ ಬಂದ್...
ಉಡುಪಿ: ಕರ್ನಾಟಕ ಸರಕಾರ ತೆಗೆದುಕೊಂಡಿರುವ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ನಂತಹ ತಪ್ಪು ನಿರ್ಧಾರಗಳನ್ನು ವಿರೋಧಿಸಿ ಜ.20ರಂದು ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯ ಪ್ರಾಯೋಜಕತ್ವದಡಿ ಹೋಟೆಲ್ ಓಶನ್ಪರ್ಲ್ ನಲ್ಲಿ 30 ವಿವಿಧ ಸಂಘಟನೆಗಳ...
ಮಂಗಳೂರು : ಎರಡು ಬೇರೆ ಬೇರೆ ಆ್ಯಂಬುಲೆನ್ಸ್ಗಳಿಗೆ ಕಿಲೋಮೀಟರ್ಗಟ್ಟಲೇ ದಾರಿ ಬಿಡದೆ ಉದ್ಧಟತನದಿಂದ ವರ್ತಿಸಿದ ಕಾರು ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೋನಿಶ್ ಬಂಧಿತ ಕಾರು ಚಾಲಕ. ಬುಧವಾರ ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆ್ಯಂಬುಲೆನ್ಸ್ನಲ್ಲಿ...
ಉಡುಪಿ : ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮಹಿಳೆಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಪತಿ ಮತ್ತು ಮಗನೊಂದಿಗೆ ಸಾಂತ್ ಮಾರಿ ಹಬ್ಬಕ್ಕೆ ಹೋಗುತ್ತಿದ್ದ ಸರಿತಾ ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆದ್ರೆ...
ಮಂಗಳೂರು : ಗಣರಾಜ್ಯೋತ್ಸವ ಪೆರೇಡ್ ಬಗ್ಗೆ ಕೇರಳ ರಾಜ್ಯವು ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಸೃಸ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ...
ಮಂಗಳೂರು : ಇತಿಹಾಸ ಪ್ರಸಿದ್ಧ ಕೋಡಿಯಲ್ ತೇರ್ ( ಮಂಗಳೂರು ರಥ ) ಎಂದೇ ಪ್ರಖ್ಯಾತವಾದ ಇತಿಹಾಸ ಪ್ರಸಿದ್ದ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಬ್ರಹ್ಮರಥವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ...
ಉಡುಪಿ: ಸಾಮಾಜಿಕ ಬದಲಾವಣೆಯ ಹರಿಕಾರ ಬ್ರಹ್ಮರ್ಷಿ ನಾರಾಯಣ ಗುರು ಅವರ ಸ್ಥಬ್ತಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದನ್ನು ನಾರಾಯಣ ಗುರು ವಿಚಾರವೇದಿಕೆಯ ಸಂಚಾಲಕ ಸತ್ಯಜಿತ್ ಸುರತ್ಕಲ್ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ಉಡುಪಿ: ಕೊವೀಡ್ ಪ್ರಕರಣಗಳ ಸಂಖ್ಯೆಗಳಲ್ಲಿ ಹೆಚ್ಚಳ ಕಾಣುತ್ತಿರುವ ಕಾರಣದಿಂದ ಉಡುಪಿ ಕೃಷ್ಣ ಮಠದಲ್ಲಿ ಕೃಷ್ಣಾಪುರ ಮಠದ ನೇತೃತ್ವದಲ್ಲಿ ನಾಳೆ ಮುಂಜಾನೆ ನಡೆಯಲಿರುವ ಪರ್ಯಾಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ ಎಂದು ಪರ್ಯಾಯೋತ್ಸವ ಸಮಿತಿ ಘೋಷಣೆ ಮಾಡಿದೆ. ಈ...
ಉಡುಪಿ; ನೀರಿನ ಶುದ್ದೀಕರಣ ಘಟಕದ ಆವರಣದಲ್ಲಿ ಚಿರತೆ ಮರಿಯೊಂದು ಸೆರೆಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಜಪ್ತಿ ಎಂಬಲ್ಲಿ ನಡೆದಿದೆ. ಜಪ್ತಿ ವ್ಯಾಪ್ತಿಯಲ್ಲಿ ಚಿರತೆ ಮರಿ ಓಡಾಟದ ಕುರಿತು ಮಾಹಿತಿ ಪಡೆದಿದ್ದ ಅರಣ್ಯ...
ಪಡುಬಿದ್ರೆ :ಕಂಬಳ ಕ್ಷೇತ್ರದಲ್ಲಿ ಓಟದ ಕೋಣಗಳ ಯಜಮಾನನಾಗಿ ಎಂಭತ್ತರ ದಶಕದಲ್ಲಿ ಖ್ಯಾತಿ ಪಡೆದಿದ್ದ ಮುಂಬೈ ಯ ಉದ್ಯಮಿ ಕೀರ್ತಿಶೇಷ ಪೂಲ ವಿಠಲ ಶೆಟ್ಟಿ ಸ್ಮರಣಾರ್ಥ ಕಟೀಲು ಮೇಳದ ಹನ್ನೊಂದು ಕಲಾಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ...