ಉಡುಪಿ: ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಗ್ರಾಮದಲ್ಲಿ ಹಾದುಹೋಗುವ ಎನ್ಎಚ್ 76 ಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿಗೆ ಗಾಯವಾಗಿದ್ದು, ಹಲವರ ಕೈ ಮುರಿತಕ್ಕೊಳಗಾಗಿದ್ದಾರೆ,...
ಕಾಪು: ಲೋಡ್ ತುಂಬಿದ್ದ ಟೆಂಪೊವೊಂದು ಟಯರ್ ಬ್ಲಾಸ್ಟ್ ಆಗಿ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಿದ್ದಾಪುರದಿಂದ ಮಂಗಳೂರಿಗೆ ಅಡಿಕೆ ಸಾಗಾಟ ಮಾಡುತ್ತಿದ್ದ...
ಉಡುಪಿ: ಮದ್ಯಪಾನ ಮಾಡಿದ ನಶೆಯಲ್ಲಿ ವಾಹನ ಚಲಾಯಿಸಿ ಅವಾಂತರ ಸೃಷ್ಟಿಸಿದ ಯುವಕರಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು ಕಾರಿನಲ್ಲಿದ್ದರು. ಕುಡಿದ ಮತ್ತಿನಲ್ಲಿ...
ಕಾರ್ಕಳ: ತುಳುನಾಡು ಹಾಗೂ ಮಲೆನಾಡು ಪ್ರದೇಶ ಕಲೆಯಲ್ಲಿ ಸಂಪದ್ಭರಿತವಾದ ನಾಡು. ಶ್ರೀಮಂತ ಗಂಡು ಕಲೆಯಾದ ಯಕ್ಷಗಾನ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಪ್ರಸಿದ್ಧವಾಗಿದೆ. ಈಗ ಈ ಭಾಗದಲ್ಲಿ ಕೂಡ ರಂಗಭೂಮಿ ಕ್ಷೇತ್ರದಲ್ಲಿ ನೂತನವಾದ ಮೈಲಿಗಲ್ಲು ಸೃಷ್ಠಿಯಾಗಿದೆ. ಉಡುಪಿ...
ಉಡುಪಿ: ಫೇಸ್ಬುಕ್ ಮೆಸೆಂಜರ್ ಮೂಲಕ ಪರಿಚಯವಾಗಿದ್ದ ವಿದೇಶಿ ವ್ಯಕ್ತಿಯೊಬ್ಬ ಉಡುಪಿ ಮೂಲದ ಮಹಿಳೆಯೊಬ್ಬರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ. ಮೂಲತಃ ಗುಂಡಿಬೈಲು ನಿವಾಸಿ ದುಬೈನಲ್ಲಿ...
ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭ ಧರಿಸಲು ಕಾರಣವಾದ ವ್ಯಕ್ತಿಯನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಯಡಮೊಗೆ ಗ್ರಾಮದ ಮಧುವನ ನಿವಾಸಿ 23 ವರ್ಷದ ಶ್ರೀಕಾಂತ ಎಂಬಾತನೇ ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿ. ಆತನನ್ನು...
ಉಡುಪಿ: “ಸೋಮವಾರ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮಿಗಳ ಪುರಪ್ರವೇಶ ನಡೆಯಲಿದೆ. ಕೋವಿಡ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ಕೇವಲ ಸಾಂಪ್ರದಾಯಿಕ ಆಚರಣೆಗೆ ಪುರಪ್ರವೇಶ ಸೀಮಿತವಾಗಲಿದೆ. ಈ ಬಾರಿ ವೈಭವದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ” ಎಂದು ಶಾಸಕ ರಘುಪತಿ ಹೇಳಿದರು. ನಿನ್ನೆ...
ಕಾರ್ಕಳ: ತಾಲೂಕಿನಲ್ಲಿ ಗೋಕಳ್ಳರ ಅಟ್ಟಹಾಸ ಹೆಚ್ಚಾಗಿದ್ದು, ಕರಿಯಕಲ್ಲು ಕಜೆ ಎಂಬಲ್ಲಿ 2 ಮನೆಗಳಿಂದ ಸಾಕಿದ ದನಗಳು ಕಳವಾಗಿದೆ. ಯಶೋಧಾ ಆಚಾರ್ಯ ಹಾಗೂ ಸುಧಾಕರ ಶೆಟ್ಟಿ ಎಂಬವರ ಮನೆಯಿಂದ ಗೋವುಗಳನ್ನು ಕಿಡಿಗೇಡಿಗಳು ಕಳವುಗೈದಿದ್ದಾರೆ. ಒಂದೇ ವರ್ಷದ ಅವಧಿಯಲ್ಲಿ...
ಮಂಗಳೂರು: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ,...
ಉಡುಪಿ: ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ವತಿಯಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ನೂರಾರು ಯಕ್ಷಗಾನ ಕಲಾವಿದರು, ಶನಿವಾರ ಹಾಗು ಭಾನುವಾರ ಕಲಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳ...