ಉಡುಪಿ : ಬಾರ್ಕೂರು ರೈಲು ನಿಲ್ದಾಣದಲ್ಲಿ ಯುವಕನೋರ್ವ ಅಸಾಮಾನ್ಯ ಧೈರ್ಯ ಪ್ರದರ್ಶಿಸಿ ಜೀವದ ಹಂಗು ತೊರೆದು ಇಬ್ಬರ ಪ್ರಾಣವನ್ನು ಉಳಿಸಿದ ಘಟನೆ ಸಂಭವಿಸಿದೆ. . ತಾವುಗಳು ಪ್ರಯಾಣಿಸಬೇಕಾಗಿದ್ದ ರೈಲು ತಪ್ಪಿದ ಕಾರಣ ತಾಯಿ-ಮಗು ಇಬ್ಬರೂ ಪ್ಲಾಟ್ಫಾರ್ಮ್ಗೆ...
ಉಡುಪಿ: 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ಹೊಸ ವರ್ಷಕ್ಕೆ ಗ್ಲುಕೊಮೀಟರ್ (ಮಧುಮೇಹ/ಶುಗರ್ ಅಳೆಯುವ ಉಪಕರಣ) ಉಚಿತವಾಗಿ ದೊರಕಲಿದೆ. ಅರ್ಹ ಹಿರಿಯ ನಾಗರಿಕರು ತಮ್ಮ ಆಧಾರ್ ಕಾರ್ಡ್...
ಉಡುಪಿ : ಉಡುಪಿ ಜಿಲ್ಲೆಯ ಮೂಳೂರಿನಲ್ಲಿ ಇಂದು ರಾತ್ರೀ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಎಕ್ಸ್ ಪ್ರೆಸ್ ಬಸ್ಸು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ವ್ಯಕ್ತಿ ದಾರಣವಾಗಿ ಸಾವನ್ನಪ್ಪಿದ್ದಾನೆ. ಮೃತಪಟ್ಟವರನ್ನು ಮೂಳೂರು...
ಉಡುಪಿ: ಉಡುಪಿಯ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಐದು ದಿನಗಳ ಹಿಂದೆ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿ ಮಾಡಿದರು. ಕೊಗರಗರ ಕಾಲನಿಗೆ ಆಗಮಿಸಿದ ಗೃಹ...
ಉಡುಪಿ : ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಮಲ್ಪೆ ಕಡಲ ಕಿನಾರೆಯಲ್ಲಿ ಸಾಕಷ್ಟು ಜನ ಸೇರಿದ್ದಾರೆ.ಕಡಲ ಕಿನಾರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ ಹತ್ತರ ಬಳಿಕ ಕರ್ಪ್ಯೂ ಇರುವ ಕಾರಣ...
ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಪ್ರಕರಣದಲ್ಲಿ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ತೆಗೆದುಕೊಳ್ಳದಿದ್ದರೆ ಕಾಲೇಜ್ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮಸೂದ್...
ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಹಾಕಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ಘಟನೆ ನಡೆದಿದೆ. ಪರಿಣಾಮವಾಗಿ ಈ ವಿದ್ಯಾರ್ಥಿನಿಯರು ಮೂರು ನಾಲ್ಕು ದಿನಗಳಿಂದ ತರಗತಿಯ ಹೊರಗೇ ನಿಲ್ಲುವಂತಾಗಿದೆ. ಕಾಲೇಜು ಪ್ರಾಂಶುಪಾಲರಾದ...
ಮಂಗಳೂರು: ಎಲ್ಲಾ ಧರ್ಮದವರು ಅವರ ಧಾರ್ಮಿಕ ಕ್ಷೇತ್ರಗಳನ್ನು ಮುನ್ನಡೆಸುತ್ತಿದ್ದಾರೆ. ಅದರಂತೆ ಹಿಂದೂ ಭಕ್ತರ ಕೈಗೆ ದೇವಸ್ಥಾನದ ಆಡಳಿತ ನೀಡುವುದು ಸಿಎಂ ಅಭಿಪ್ರಾಯ ಸರಿ ಇದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ...
ಮಂಗಳೂರು: ಉಡುಪಿಯ ಕೋಟತಟ್ಟು ಗ್ರಾಮದಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣದಲ್ಲಿ 7 ಜನರ ಮೇಲೆ ದೂರು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವರನ್ನು ಈಗಾಗಲೇ ಭೇಟಿಯಾಗಿ ಪರಿಸ್ಥಿತಿ ವಿವರಿಸಿದ್ದೇನೆ ಸಮಾಜಕಲ್ಯಾಣ ಇಲಾಖೆ ಸಚಿವ ಕೋಟ...
ಉಡುಪಿ: ಕೋಟತಟ್ಟು ಗ್ರಾಮದಲ್ಲಿ ಡಿ.27ರಂದು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ನಡೆದ ಹಲ್ಲೆ, ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...