ಕುಂದಾಪುರ: ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ಅಂತ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್...
ಉಡುಪಿ: ಇಲ್ಲಿನ ಕೋಟತಟ್ಟು ಗ್ರಾಮದಲ್ಲಿ ನಡೆದ ಮೆಹಂದಿ ಕಾರ್ಯಕ್ರಮದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಕರ್ತವ್ಯವಕ್ಕೆ ಅಡ್ಡಿಪಡಿಸಿದ್ದಾರೆಂದು 7 ಜನರ ಮೇಲೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧ...
ಬೆಂಗಳೂರು: ಉಡುಪಿಯಲ್ಲಿ ಕೊರಗ ಸಮುದಾಯದ ಹಲವರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದನ್ನು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಕೂ ನಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ‘ಮೈಕ್ ಬಳಸಿದ ಒಂದೇ...
ಉಡುಪಿ: ಗಂಡನ ಮಾನಸಿಕ ಹಾಗೂ ದೈಹಿಕ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಕಾಪು ತಾಲ್ಲೂಕಿನ ನಡ್ಸಾಲು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಮೀಳಾ (40) ಎಂದು...
ಉಡುಪಿ: ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮಕ್ಕೆ ನುಗ್ಗಿ ಕೊರಗ ಸಮುದಾಯದವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ. ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ...
ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದ ಸಮಾರಂಭವೊಂದಕ್ಕೆ ಏಕಾಏಕಿ ದಾಳಿ ಮಾಡಿದ ಪೊಲೀಸರು, ಮದುಮಗನ ಸಹಿತ ಅಮಾಯಕ ಕೊರಗರ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಬಲವಾಗಿ ಖಂಡಿಸಿದ್ದ ಸಮಾಜ ಕಲ್ಯಾಣ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ತಟ್ಟು ಬಾರಿಕೆರೆ ಕೊರಗ ಸಮುದಾಯದ ವ್ಯಕ್ತಿಯೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದಾಗ ಕೋಟ ಪೊಲೀಸರು ಭೇಟಿ ನೀಡಿ ಲಾಠಿ ಪ್ರಹಾರ ನಡೆಸಿದ ಪ್ರಕರಣವನ್ನು ಪೊಲೀಸ್ ಇಲಾಖೆ...
ಉಡುಪಿ: ಮದುವೆ ಕಾರ್ಯಕ್ರಮದಲ್ಲಿ ಡಿ.ಜೆ ಹಾಕಿಸಿ, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರು ಎಂಬ ದೂರು ಬಂದ ಹಿನ್ನೆಲೆಯಲ್ಲಿ ಕೊರಗ ಸಮುದಾಯದ ಮದುಮಗನೂ ಸೇರಿದಂತೆ ಹಲವರ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ ನಡೆಸಿದ ಆರೋಪ ಕೋಟತಟ್ಟು ಗ್ರಾ.ಪಂ...
ಉಡುಪಿ: ಕರಾವಳಿ ಮೂಲದ ಕಫುಚಿನ್ ಧರ್ಮಗುರು ಫಾದರ್ ಆಲ್ಪ್ರೆಡ್ ರೋಚ್ ಇವರನ್ನು ಸಂತ ಪದವಿಗೇರಿಸುವ ಪ್ರಕ್ರಿಯೆಯ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕಾರ್ಯ ಚಟುವಟಿಕೆಗಳಿಗೆ ನಿನ್ನೆ ಬ್ರಹ್ಮಾವರದ ಪವಿತ್ರ ಕುಟುಂಬ ದೇವಾಲಯದಲ್ಲಿ ಅಧಿಕೃತ ಚಾಲನೆ ನೀಡಲಾಯಿತು. ಇದೇ...
ಉಡುಪಿ: ಇಲ್ಲಿನ ಖಾಸಗಿ ಕಾಲೇಜ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧಾರಾವಾಡ ಜಿಲ್ಲೆಯ ಕುಂದಗೋಳ್ ನಿವಾಸಿಯಾಗಿರುವ ಸರಸ್ವತಿ ( 16 ) ಧಾರಾವಾಡ ಮೂಲದ ವಿದ್ಯಾರ್ಥಿನಿ...