ಉಡುಪಿ: ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡಬೇಕು ಎಂದು ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಟ್ವೀಟ್ ಮೂಲಕ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟಪಡಿಸಿದ್ದಾರೆ. ಎರಡು ದಿನಗಳ...
ಉಡುಪಿ: ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಪೊಲೀಸರು 7 ಜನರನ್ನು ಬಂಧಿಸಿ, ಆಟಕ್ಕೆ ಬಳಸಿದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಕುಂದಾಪುರ ತಾಲೂಕು ಸಿದ್ದಾಪುರ ಗ್ರಾಮದ...
ಉಡುಪಿ : ಬೆಂಕಿಯ ಕೆನ್ನಾಲಿಗೆಗೆ ಹಾರ್ಡ್ ವೇರ್ ಅಂಗಡಿ ಸುಟ್ಟು ಭಸ್ಮವಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಮುಳ್ಳಿಕಟ್ಟೆಯ ನಿವಾಸಿ ಹರೀಶ್ ಜೋಗಿ ಎಂಬವರಿಗೆ ಸೇರಿರುವ ಬೆನಕ ಹಾರ್ಡ್ವೇರ್...
ಉಡುಪಿ ಡಿಸೆಂಬರ್ 24: ಉಡುಪಿ ಶ್ರೀಕೃಷ್ಣ ಮಠವನ್ನು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮುಂದಾಗಿತ್ತು, ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು...
ಉಡುಪಿ: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯವು ರಾಜೇಶ್ವರಿ, ನವನೀತ್ ಶೆಟ್ಟಿ,...
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಗಣಪತಿಕಟ್ಟೆ ರಸ್ತೆಯ ಎಸ್ತೆಲ ಲೂಯಿಸ್ ಅವರಿಗೆ ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ನಡೆಸಲು ಹೈಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದೆ. ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು...
ಉಡುಪಿ: ಕಾರಿನಲ್ಲಿ ಅಮಾನುಷವಾಗಿ ದನಗಳನ್ನು ತುಂಬಿಸಿ ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಬೆನ್ನಟ್ಟಿ ಹಿಡಿದ ಘಟನೆ ಬೈಂದೂರು ಠಾಣಾ ವ್ಯಾಪ್ತಿಯ ಯಡ್ತರೆ ಬಳಿ ನಿನ್ನೆ ನಸುಕಿನ ಜಾವ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಡಿ.21 ರಂದು...
ಉಡುಪಿ: ಕಾರ್ಕಳದ ಐತಿಹಾಸಿಕ ಅತ್ತೂರಿನ ಸಂತ ಲೊರೆನ್ಸ್ ಬಸಿಲಿಕಾದ ವಾರ್ಷಿಕ ಮಹಾಹಬ್ಬ ಜ.16ರಿಂದ ಜ.27ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಅ.16ರ ಆದಿತ್ಯವಾರ 7.30ರಿಂದ ಬಲಿಪೂಜೆಗಳು ಆರಂಭವಾಗಲಿದೆ. ಜ.23ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ನಿವೃತ್ತ...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟೆಲಿಫೋನ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಬಾರ್ಕೂರಿನಿಂದ ಮಂದರ್ತಿ ಹೋಗುವ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ...
ಬೆಳಗಾವಿ: ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಜಾಸ್ತಿ ಬೆಳಕಿಗೆ ಬರುತ್ತಿದ್ದು, ಅದನ್ನ ಮಟ್ಟ ಹಾಕಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ...