ಉಡುಪಿ: ಇಲ್ಲಿನ ಪ್ರತಿಷ್ಠಿತ ಜುವೆಲ್ಲರಿಗೆ ನುಗ್ಗಿ 60 ಗ್ರಾಂ ತೂಕದ ರೂ. 3,00,000 ಮೌಲ್ಯದ 4 ಚಿನ್ನದ ಬಳೆಗಳನ್ನು ಎಗರಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಸೀಫ್ ಅಸ್ಪಾಕ್ ಶೇಖ್, ನಾಜಿಯಾ...
ಉಡುಪಿ: ಇಲ್ಲಿನ 82 ವರ್ಷ ಪ್ರಾಯದ ಪುರುಷ ಹಾಗೂ 73 ವರ್ಷದ ಮಹಿಳೆ ಮತ್ತು ಮಂಗಳೂರಿನ ಓರ್ವ ಯುವತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ತಿಳಿಸಿದ್ದಾರೆ. ಪತ್ತೆಯಾದ ಇಬ್ಬರು...
ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು...
ಕಾರ್ಕಳ: ಇಲ್ಲಿನ ಮಿಯಾರಿನ 18ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂದು ಬೆಳಿಗ್ಗೆ ಸಂಪನ್ನಗೊಂಡಿದೆ. ಒಟ್ಟು 177 ಜತೆ ಕೋಣಗಳು ಭಾಗವಹಿಸಿವೆ. ಕನೆಹಲಗೆ: 05 ಜೊತೆ ಅಡ್ಡಹಲಗೆ: 07...
ಮಣಿಪಾಲ: ಮೂಡುಸಗ್ರಿ ಇಲ್ಲಿಯ ಖಾಸಗಿಯವರ ಹಾಡಿಯಲ್ಲಿರುವ ಮರವೊಂದಕ್ಕೆ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ತಡವಾಗಿ ಶನಿವಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ಆತ್ಮಹತ್ಯೆಗೈದು ಮೂರು ದಿನಗಳು...
ಉಡುಪಿ: ಬೈಕ್ನಲ್ಲಿ ಅಕ್ರಮ ದನದ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆ ಪೊಲೀಸರು 10 ಕೆ.ಜಿ ಮಾಂಸ ವಶಪಡಿಸಿ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ...
ಮಂಗಳೂರು: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರ ಸಂಬಧಿದಂತೆ ಮಾಧ್ಯಮಗಳು ತನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಉಡುಪಿ ಪೇಜಾವರಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪೇಜಾವರ ಶ್ರೀಗಳಿಂದ ಮಾಧ್ಯಮಕ್ಕೆ ವೀಡಿಯೋ ಬಿಡುಗಡೆ ಮಾಡಿದ್ದಾರೆ. ವಾಸ್ತವದಲ್ಲಿ ನನ್ನ ಅಭಿಪ್ರಾಯ...
ಉಡುಪಿ: ಲ್ಯಾಮಿನೇಟೆಡ್ ಸನ್ ಮೈಕ್ ಶೀಟುಗಳನ್ನು ತುಂಬಿಕೊಂಡು ಕುಂದಾಪುರ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಟಾದ ಮೂರುಕೈ ಬಳಿ ಇಂದು ಬೆಳಗ್ಗೆ ನಡೆದಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು,...
ಕಾಪು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ನಡುವಿನ ಹೊಡೆದಾಟ ಸಂಸ್ಕೃತಿ ಉಡುಪಿ ಜಿಲ್ಲೆಗೂ ಹಬ್ಬಿದೆ. ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಹುಡುಗಿಯೊಬ್ಬಳ ಜೊತೆ ಅನ್ಯ...
ಉಡುಪಿ: ಮೀನಿನ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಬಳಿಯ ಇಂದು ನಸುಕಿನ ವೇಳೆ ನಡೆದಿದೆ. ಮುಹಮ್ಮದ್...