ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ನೀರಿಗೆ ಬಿದ್ದಿದೆ. ತಕ್ಷಣ ಮುಳುಗು ತಜ್ಞ ಈಶ್ವರ್ ಮಲ್ಪೆ ರಿಕ್ಷಾವನ್ನು ಮೇಲೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಉಡುಪಿ ಜಿಲ್ಲೆಯ...
ಉಡುಪಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ತನ್ನ ಸ್ನೇಹಿತರೊಂದಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು. ನಟ ಚಿಕ್ಕಣ್ಣ ಸೇರಿ ಹಲವು ಗೆಳೆಯರೊಂದಿಗೆ ಉಡುಪಿಗೆ ಬಂದ ದರ್ಶನ್ ದೇವರ ಆರ್ಶಿವಾದ ಪಡೆದರು.
ಉಡುಪಿ: ಇಲ್ಲಿನ ಶಿರೂರು ಐಆರ್ಬಿ ಟೋಲ್ ಗೇಟ್ಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿದ್ದ ಸೆಕ್ಯೂರಿಟಿ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ದಾಖಲಾಗಿದೆ. ಟೋಲ್ ಸಿಬ್ಬಂದಿ ರಾಘವೇಂದ್ರ ಮೇಸ್ತ (44) ಸಾವನ್ನಪ್ಪಿದವರು....
ಕಾರ್ಕಳ: ನೀವು 1 ಲಕ್ಷ ರೂಪಾಯಿ ಬೆಲೆಬಾಳುವ ಮೊಬೈಲ್, ಕಂಪ್ಯೂಟರ್ ಖರೀದಿಸುವ ಜೊತೆ ಒಂದು ಸಾವಿರ ರೂಪಾಯಿಯ ತಲವಾರು ಖರೀದಿಸಿ ಎಂದು ಸಾಧ್ವಿ ಸರಸ್ವತಿ ಹೇಳಿಕೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ನೇತೃತ್ವದಲ್ಲಿ ಕಾರ್ಕಳ...
ಕಾರ್ಕಳ: ಎರಡು ದನಗಳನ್ನು ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರನ್ನು ಕಂಡು ಮೂವರು ಓಮ್ನಿ ಬಿಟ್ಟು ಓಡಿಹೋದ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಡಿ.11ರಂದು ರಾತ್ರಿ ಅಜೆಕಾರು...
ಉಡುಪಿ : ಉಡುಪಿ ಜಿಲ್ಲೆಯ ಕಾಪು ಪುರಸಭಾ ಚುನಾವಣೆ ಡಿಸೆಂಬರ್ ತಿಂಗಳ ಕೊನೆಗೆ ನಡೆಯಲಿರುವುದರಿಂದ ಎಸ್ಡಿಪಿಐ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಿದೆ. ಕಾಪು ಕೊಂಬಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ ಸಭೆಯಲ್ಲಿ...
ಉಡುಪಿ: ಮೀನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಉಡುಪಿ ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಮೀನು ತುಂಬಿಕೊಂಡು ಮಂಗಳೂರಿಗೆ ಬರುತ್ತಿರುವಾಗ ಪಡುಬಿದ್ರೆಯಲ್ಲಿ ಲಾರಿಯ ಟೈರ್ ಪಂಚರ್ ಆಗಿ...
ಉಡುಪಿ : ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. 2022 ರ ಫೆಬ್ರವರಿಯಲ್ಲಿ ಸುದೀಪ್ ಅವರ ಬಹು ನಿರೀಕ್ಷೆಯ ವಿಕ್ರಾಂತ್ ರೋಣ ಸಿನೆಮಾ ತೆರೆಗೆ ಬರಲಿದೆ. ನಿನ್ನೆ ಗುರುವಾರ...
ಉಡುಪಿ: ಭಿಕ್ಷೆ ಬೇಡಲು ಮನೆಗೆ ಬಂದಿದ್ದ ಫಕೀರರ ತಂಡವೊಂದು ಕನ್ನಡದ ಬೆಲ್ ಬಾಟಮ್ ಸಿನಿಮಾ ಶೈಲಿಯಲ್ಲಿ ಉಡುಪಿಯಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ. ಉಡುಪಿ ಕಟಪಾಡಿಯ ಏನಗುಡ್ಡೆಯ ಮುಸ್ಲಿಂ ಕುಟುಂಬದ ಮನೆಗೆ ಹಾಡುಗಳನ್ನು ಹಾಡುತ್ತ...
ಉಡುಪಿ: ರೈಲು ಢಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪ ಘಟನೆಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ರೈಲ್ವೆ ಬ್ರಿಡ್ಜ್ ನಿಂದ ಚಿರತೆ ಗದ್ದೆಗೆ ಎಸೆಯಲ್ಪಟ್ಟಿದೆ....