ಉಡುಪಿ: ಛತ್ತೀಸ್ ಗಢದ ದಟ್ಟಾರಣ್ಯದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಯ ಸಂದರ್ಭ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಸ್ಮರಣಾರ್ಥ ಐ.ಸಿ.ವೈ.ಎಂ ಉದ್ಯಾವರ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.ಹುತಾತ್ಮ ವೀರ ಯೋಧರಿಗೆ ಅಂತಿಮ ನಮನದಲ್ಲಿ ಪುಷ್ಪಾರ್ಚನೆಗೈದು, ಮೊಂಬತ್ತಿ...
ಕಾರ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬ್ಯಾಗ್ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಸುಮಾರು 80 ಲಕ್ಷ ರೂ ಮೌಲ್ಯ ನಷ್ಟ ಉಂಟಾಗಿರುವ ಘಟನೆ ಪ್ರತೀಕ್ಷಾ ಇಂಡಸ್ಟ್ರಿಯಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಗುಂಡ್ಯಡ್ಕ ಬಳಿಯ ರಶ್ಮಿ ಭಟ್...
ಉಡುಪಿ : ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ತನ್ನ ಮಗಳೊಂದಿಗೆ ನಾಪತ್ತೆಯಾದ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಪ್ರಸ್ತುತ ಕಾಪುವಿನಲ್ಲಿರುವ ಪರಶುರಾಮ ಎಂಬವರ ಪತ್ನಿ ಅನ್ನಪೂರ್ಣ(35) ಅಪರ್ವಿ ಮತ್ತು...
ಕುಂದಾಪುರ: ಬೀಡಾಡಿ ಗೋವುಗಳನ್ನು ಕಳವು ಗೈಯುತ್ತಿದ್ದ ತಂಡದ ಓರ್ವ ಆರೋಪಿಯನ್ನು ಕುಂದಾಪುರದ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಗಂಗೊಳ್ಳಿ ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ. ಕಂಡ್ಲೂರು ನಿವಾಸಿ ಮುಜಾಫರ್ ಅಹಮ್ಮದ್ ಬಂಧಿತ ಆರೋಪಿ. ತಂಡದಲ್ಲಿ ಇದ್ದ...
ಉಡುಪಿ:ಕಾಂಕ್ರೀಟ್ ಕೆಲಸಗಾರು ಪ್ರಯಾಣಿಸುತ್ತಿದ್ದ ಟೆಂಪೊವೊಂದು ಪಲ್ಟಿಯಾದ ಘಟನೆ, ಉಡುಪಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ಬೈಕಾಡಿಯ ಬಿಸಿ ರೋಡ್ ಬಳಿ ಭಾನುವಾರ ರಾತ್ರಿ ನಡೆದಿದೆ.ಟೆಂಪೋದಲ್ಲಿ 25 ಕಾರ್ಮಿಕರು ಪ್ರಯಾಣಿಸುತ್ತಿದ್ದು, ಕಾನೂನು ಬಾಹಿರವಾಗಿ ಕಾರ್ಮಿಕರನ್ನು...
ಉಡುಪಿ : ಎರಡುವರೆ ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಮುದರಂಗಡಿ ಎಂಬಲ್ಲಿ ಇಂದು (ಶನಿವಾರ) ಸಂಜೆ ಸಂಭವಿಸಿದೆ. ಅದಮಾರು, ವಾಜಪೇಯಿ ನಗರದ ಜಯಲಕ್ಷ್ಮೀ ಮತ್ತು ಕೃಷ್ಣ ದಂಪತತಿಗಳ...
ಉಡುಪಿ : ಉಡುಪಿಯ ಕಿನ್ನಿಮುಲ್ಕಿ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡೆ ಗೆ ಬೆಂಕಿ ಬಿದ್ದಿತ್ತು. ಇಲ್ಲಿನ ಹತ್ತಾರು ಎಕರೆ ಪ್ರದೇಶಗಳಿಗೆ ಬೆಂಕಿ ಹಬ್ಬಿತ್ತು. ಪಕ್ಕದಲ್ಲೇ ಜನವಸತಿ ಪ್ರದೇಶ ಇದ್ದುದ್ದರಿಂದ ಆತಂಕ ಇನ್ನೂ ಹೆಚ್ಚಿತ್ತು.. ಮಧ್ಯಾಹ್ನದ...
ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ. ಇಂದು( ಶುಕ್ರವಾರ )...
ಉಡುಪಿ: ಕುಂದಾಪುರ ತಾಲೂಕು ಬಿಲ್ಲಾಡಿಯ ಕದ್ರಂಜೆಯಲ್ಲಿ 40-50 ವರ್ಷಗಳ ಹಿಂದೆ ಬಿದ್ದು ಹೋಗಿದ್ದ ಪ್ರಾಚೀನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಈಗಾಗಲೇ ಪ್ರಶ್ನಾ ಚಿಂತನೆಗಳು ನಡೆದಿವೆ. ದೇವಸ್ಥಾನದ ನವೀಕರಣಾರ್ಥ ಪ್ರಕ್ರಿಯೆಗಳು ಆರಂಭವಾಗಿರುವ ಹೊತ್ತಲ್ಲೇ ನೆಲಸಮವಾಗಿದ್ದ ಗರ್ಭಗುಡಿಯಲ್ಲಿ...
ಉಡುಪಿ : ಕೇಂದ್ರ ಯಾ ರಾಜ್ಯದ ಸರಕಾರದ ಕಾನೂನುಗಳು ಏನೇ ಇದ್ದರೂ, ಜನ ಹಿತ ಇಲ್ಲದಿದ್ದರೆ ಅಥವಾ ಸ್ಥಳಿಯರನ್ನು ಗಡೆಗಣಿಸಿದರೆ ತನ್ನ ಪವರ್ ಏನೆಂದು ತೋರಿಸಿಕೊಟ್ಟಿದೆ ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮ ಪಂಚಾಯತ್. ಗ್ರಾಮ ಪಂಚಾಯತ್...