ಉಡುಪಿ: ಉಡುಪಿಯಲ್ಲಿ ನಡೆದಿದ್ದ ದುರ್ಗಾ ದೌಡ್ ಆಯೋಜಕರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ. ದುರ್ಗಾ ದೌಡ್ ಕಾರ್ಯಕ್ರಮ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಕಾನೂನು ರೀತಿಯಲ್ಲಿ ಅದರ...
ಮಂಗಳೂರು: ಕೆಲ ತಿಂಗಳ ಹಿಂದೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಪಡಿತರ ವ್ಯವಸ್ಥೆಯಡಿ ಊಟದ ಕೆಂಪು ಕುಚಲಕ್ಕಿಯನ್ನು ವಿತರಿಸುವುದಾಗಿ ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದರೂ, ಅದು ಸದ್ಯಕ್ಕೆ ಸಿಗುವುದು ಕಷ್ಟಸಾಧ್ಯ. ಕರಾವಳಿ...
ಉಡುಪಿ: ಕಂಪೆನಿಯೊಂದು ಕಸವನ್ನು ಖಾಸಗಿ ಜಾಗದಲ್ಲಿ ಸುರಿದಿದ್ದು, ಈ ಬಗ್ಗೆ ಎಲ್ಲೂರು ಗ್ರಾ.ಪಂ ಕಸ ಸುರಿದ ವ್ಯಕ್ತಿಗೆ ಎರಡು ದಿನದೊಳಗೆ ತೆರವುಗೊಳಿಸಲು ಮತ್ತು 5,000 ರೂ. ದಂಡ ಪಾವತಿಸಲು ಆದೇಶಿಸಿದೆ. ತಪ್ಪಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ...
ಉಡುಪಿ: ಮನೆಯಿಂದ ಆಟವಾಡಲು ಹೊರ ಹೋದ ಅಪ್ರಾಪ್ತ ಯುವಕರಿಬ್ಬರು ನಿನ್ನೆ ನಾಪತ್ತೆಯಾಗಿ ಮತ್ತೆ ಹೊಳೆಯಲ್ಲಿ ಇಂದು ಶವವಾಗಿ ಪತ್ತೆಯಾದ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಂತಾರು ಗ್ರಾಮದ ಪ್ರಿಯೋರಿಟಿ ಕ್ವಾರ್ಟರ್ಸ್ ಬಳಿ ನಡೆದಿದೆ. ಶ್ರೇಯಸ್...
ಮಂಗಳೂರು: ಮನೆ ಸಮೀಪದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಅದ್ದರಿಂದ ತೀವ್ರ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಹೀಗಾಗಿ ಗಣಿಗಾರಿಕೆಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಬೇಕು ಎಂದು ಕೋರಿ ಕಾರ್ಕಳದ ಉಪ್ಪರಿಗೆ ಮನೆ ಹಾಗೂ ಶಿವಪುರ ಗ್ರಾಮಸ್ಥರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ...
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳದ ದೂಪದಕಟ್ಟೆ ಪಂಜೊಟ್ಟು ರಸ್ತೆ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅಮಿತ್ ಎಂ ಎಂಬಾತ ತನ್ನ ಸ್ನೇಹಿತ ಭುವನ್...
ಕಾರ್ಕಳ: ಯುವಕನೋರ್ವ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಕಸಬಾ ಗ್ರಾಮದ ಪೆರ್ವಾಜೆ ಎಂಬಲ್ಲಿ ನಿನ್ನೆ ನಡೆದಿದೆ. ಮೃತ ಯುವಕನನ್ನು ಕಿಶೋರ (26) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆ...
ಗಂಗೊಳ್ಳಿ: ತೆಂಗಿನಮರ ಹತ್ತಿ ತೆಂಗಿನಕಾಯಿ ಕೊಯುತ್ತಿದ್ದಾಗ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಮ ಗೌಡ (45)...
ಉಡುಪಿ: ಕಳೆದ ಶುಕ್ರವಾರ ಉಡುಪಿಯಲ್ಲಿ ‘ದುರ್ಗಾ ದೌಡ್’ ಪಾದಯಾತ್ರೆ ನಡೆಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು...
ಕುಂದಾಪುರ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತಾಂತರ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗಳಾದ ಕುಂದಾಪುರ ಹಳ್ಳಾಡಿ ಹರ್ಕಾಡಿ ನಿವಾಸಿ ಜ್ಯೋತಿ ಪ್ರಕಾಶ್, ರವಿ, ಮನೋಹರ್, ಪ್ರಕಾಶ್ ಕುಂದರ್ ಎಂಬವರಿಗೆ ಕುಂದಾಪುರ ಪ್ರಥಮ ದರ್ಜೆ ಹೆಚ್ಚುವರಿ ಸಿವಿಲ್...