ಬ್ರಾಹ್ಮಣ ಯುವತಿಯರ ಅಂತರ್ಜಾತಿ ವಿವಾಹ ಕಳವಳಕಾರಿ; ಪೇಜಾವರ ಶ್ರೀ ಹೇಳಿಕೆಗೆ ಬೆಂಬಲ ಅದಮಾರು ಶ್ರೀ ..! ಉಡುಪಿ: ಬ್ರಾಹ್ಮಣ ಯುವತಿಯರ ವಿವಾಹದ ಕುರಿತಾಗಿ ಪೇಜಾವರ ಶ್ರೀ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ. ಎರಡನೇ ಅಲೆಯ ಅಬ್ಬರಕ್ಕೆ ತತ್ತರಿಸಿಹೋಗಿರುವ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 145 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಮಣಿಪಾಲದ...
ಉಡುಪಿ : ನನ್ನ ಮೇಲೆ ಹಲ್ಲೆ ನಡೆಸಿದವರು ಸರ್ವನಾಶವಾಗಲಿ ಎಂದು ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿ ಉಡುಪಿಯ ಬಾರ್ಕೂರು ಕಾಳಿಕಾಂಬಾ ದೇವಸ್ಥಾನದಲ್ಲಿ ಶಾಪ ಹಾಕಿ ಕಾಯಿ ಒಡೆದಿದ್ದಾರೆ. ತಿಂಗಳ ಹಿಂದೆ ಶಂಕರ ಶಾಂತಿಯ...
ಬೆಂಗಳೂರು : ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಇಂದು ಶಾಸಕ ವೇದವ್ಯಾಸ್ ಕಾಮತ್, ಉಡುಪಿ ಶಾಸಕರಾದ ರಘುಪತಿ...
ಉಡುಪಿ : ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಯಾಸ್ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಳೆದ ಎರಡು...
ಜಾಮೀನು ಸಿಕ್ಕ ಬಳಿಕವೂ ಯುವಕನನ್ನು ಬಂಧಿಸಿದ ಪೊಲೀಸರ ವಿರುದ್ಧ ಆಕ್ರೋಶಿತ ಕುಂದಾಪುರ ಜನತೆ..! ಉಡುಪಿ:ಗಲಾಟೆ ಸಂಬಂಧಿತ ವಿಚಾರದಲ್ಲಿ ಕೋರ್ಟ್ ನಿಂದ ಜಾಮೀನು ಪಡೆದಿದ್ದರೂ, ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಯುವಕನೋರ್ವನನ್ನು ಮತ್ತೊಮ್ಮೆ ವಶಕ್ಕೆ ಪಡೆದಿರುವುದನ್ನು ಖಂಡಿಸಿ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಶೀರೂರು ಗ್ರಾಮದ ಹೆಮ್ಮಣ್ಕಿ ಕ್ರಾಸ್ ಎಂಬಲ್ಲಿ ನಡೆದಿದೆ.to Sc ಶಿರೂರಿ ನಿಂದ ಕಿರಾಡಿಗೆ...
ನವದೆಹಲಿ : 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಸೋಮವಾರ (ಮಾ.22) ಘೋಷಣೆ ಮಾಡಿದ್ದಾರೆ. 2019ರ ಸಾಲಿನ ‘ಅತ್ಯುತ್ತಮ ನಟಿ’ ಪ್ರಶಸ್ತಿಯು ಕಂಗನಾ ರಣಾವತ್ ಅವರ ಪಾಲಾಗಿದೆ. ಕಂಗನಾ ರಣಾವತ್...
ಉಡುಪಿ : ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೊಮ್ಮೆ ಕೊರೋನಾ ಮಹಾಸ್ಪೋಟವಾಗಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 170 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್ ಒಂದರಲ್ಲೇ 164 ಮಂದಿಗೆ ಇಂದು ಕೊರೊನಾ ಸೋಂಕು...
ಸರಕಾರಿ ಭೂಮಿಯಲ್ಲಿ ಚಿರತೆ ಪ್ರಾಣ ಬಿಟ್ಟದ್ದಾದರೂ ಹೇಗೆ..? ಉಡುಪಿ: ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ. ಹಿರೇಬೆಟ್ಟು ಗ್ರಾಮದ ಸರ್ಕಾರಿ ಭೂಮಿಯಲ್ಲಿ ಹಂದಿ ಕೊಲ್ಲಲು ಬೇಟೆಗಾರರು ತಂತಿ ಉರುಳನ್ನು ಮರಕ್ಕೆ ಕಟ್ಟಿದ್ದರು....