ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ. ಕೊಲೆಗೆ...
ಉಡುಪಿ: ತೆನೆ ಹಬ್ಬಕ್ಕಾಗಿ ಗದ್ದೆಗೆ ತೆನೆ ತರಲು ಹೋಗಿದ್ದ ವ್ಯಕ್ತಿಗೆ ವಿಷ ಜಂತು ಕಡಿದು ಸಾವನ್ನಪ್ಪಿದ ಘಟನೆ ಉಡುಪಿಯ ಎರ್ಮಾಳು ನಟ್ಟಿ ಮನೆ ಎಂಬಲ್ಲಿ ಘಟಿಸಿದೆ. ಎರ್ಮಾಳು ಮಲ್ಲಕ್ಕ ನಟ್ಟಿ ಮನೆ ನಿವಾಸಿ 44 ವರ್ಷದ...
ಕಾರ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿಯ ನಗರ ಮೂರು ಮಾರ್ಗ ಬಳಿ ಮಂಗಳೂರಿಗೆ ತೆರಳುವ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ಇದರಿಂದ ರೋಸಿಹೋದ ರಿಕ್ಷಾ ಚಾಲಕರೋರ್ವರು ಬುಧವಾರ ರಸ್ತೆ ಹೊಂಡದಲ್ಲಿ ಬಾಳೆ ಗಿಡನೆಟ್ಟು ಪ್ರತಿಭಟಿಸಿರುವುದು ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು : ಸುರತ್ಕಲ್ ನಲ್ಲಿ ಭಾನುವಾರ ಭಜರಂಗದಳ ಹಮ್ಮಿಕೊಂಡಿದ್ದ ಲವ್ ಜಿಹಾದ್- ಮತಾಂತರದ ಪಿಡುಗಿನ ವಿರುದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮತ್ತು ಸಂಘಟಕರಾದ ಬಜರಂಗದಳ ವಿರುದ್ದ ದೂರು ದಾಖಲಾಗಿದೆ....
ಉಡುಪಿ: ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಅ.1ರಂದು ಗಂಗೊಳ್ಳಿಯಲ್ಲಿ ನಡೆದ ಗೋಹತ್ಯೆ ವಿರೋಧಿ ಪ್ರತಿಭಟನೆಯಲ್ಲಿ ಪ್ರವಾದಿ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಮೂವರು ಹಿಂಜಾವೇ ಕಾರ್ಯಕರ್ತರನ್ನು ಗಂಗೊಳ್ಳಿ ಪೊಲೀಸರು ಅ.3ರಂದು ಬಂಧಿಸಿದ್ದಾರೆ. ಹಿಂಜಾವೇ ಕಾರ್ಯಕರ್ತರಾದ...
ಉಡುಪಿ: ಇಲ್ಲಿನ ಮಲ್ಪೆಯ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡು ಮೀನುಗಾರರು ಹಾಗು ಪ್ರವಾಸಿಗರಲ್ಲಿ ಆಶ್ಚರ್ಯ ಮೂಡಿಸಿದೆ. ಭಾರೀ ಗಾತ್ರದ ಉದ್ದದ ಬಾಲ, ಬೆನ್ನ ಮೇಲೆ ಅಗಲ ರೆಕ್ಕೆಯನ್ನು ಈ ಮೀನು ಹೊಂದಿದೆ. ಉಡುಪಿಯಿಂದ...
ಉಡುಪಿ: ಈ ಹಿಂದೆ ದಾರಿಯಲ್ಲಿ ಗೋವು ಕಳ್ಳತನ ಮಾಡುತ್ತಿದ್ದರು. ಅದರೆ ಇಂದು ಹಟ್ಟಿಗಳಿಗೆ ನುಗ್ಗಿ ತಲವಾರು ತೋರಿಸಿ ಗೋವು ಕೊಂಡೊಯ್ಯುವ ಹಂತಕ್ಕೆ ಬಂದಿದ್ದಾರೆ. ನಾವು ಈ ಬಗ್ಗೆ ಪೊಲೀಸ್ ಸ್ಟೇಷನ್ಗೆ ದೂರು ನೀಡುತ್ತಾ ಕುಳಿತಿರಬೇಕಾ ಅಥವಾ...
ಉಡುಪಿ: ಗಂಗೊಳ್ಳಿ ಆಸುಪಾಸಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಗೋಹತ್ಯೆ, ಗೋಕಳವು ಪ್ರಕರಣವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಇಂದು ಗಂಗೊಳ್ಳಿಯಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಿ...
ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್...
ಉಡುಪಿ: ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಕಣಜಾರು ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಣಜಾರು ಗ್ರಾಮದ ಕಡೆಬೆರ್ಕೆಯ ಸುರೇಂದ್ರ ಎಂಬವರ 16 ವರ್ಷ ಪ್ರಾಯದ ಪುತ್ರ ಸೂರಜ್...