ಕನ್ನಡಭಿಮಾನದ ಬಳಿಕ ಸೇನಾಭಿಮಾನ..! ತಮ್ಮ ಮಗುವಿಗೆ ”ಸೈನ್ಯ” ಎಂದು ನಾಮಕರಣ ಮಾಡಿದ ದಂಪತಿ..! ಉಡುಪಿ : ಉಡುಪಿ ಒಂದಲ್ಲ ಒಂದು ವಿಷಯಕ್ಕೆ ಸದಾ ಸುದ್ದಿಯಲ್ಲಿರುವ ಕರಾವಳಿಯ ಜಿಲ್ಲೆ. ಕುಂದಾಪುರದ ಪ್ರತಾಪ್ ಶೆಟ್ಟಿ-ಪ್ರತಿಮಾ ದಂಪತಿ ತಮ್ಮ ಪುತ್ರಿಗೆ...
ಮತ್ತೆ ಧೂಳೆಬ್ಬಿಸಲು ಸಿದ್ಧವಾಗಿದೆ ಕೆಜಿಎಫ್ – ಮಲ್ಪೆ ಆಸುಪಾಸಿನಲ್ಲಿ ಬಿರುಸಿನ ಚಿತ್ರೀಕರಣ..! ಉಡುಪಿ : ಸ್ಯಾಂಡಲ್ ವುಡ್ ಅಷ್ಟೇ ಅಲ್ಲ ಇಡೀ ಭಾರತ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾದ ಕೆಜಿಎಫ್ ಚಾಪ್ಟರ್ -2 ನ 2ನೇ ಹಂತದ...
ಬ್ರಹ್ಮಾವರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು..! ಉಡುಪಿ : ಉಡುಪಿಯಲ್ಲಿ ಮತ್ತೊಂದು ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಾರಕೂರು ಕೂಡ್ಲಿ ರಾಮಕೃಷ್ಣ ಅಡಿಗರ ಮನೆ ಸಮೀಪ ಈ ಅಪಘಾತವಾಗಿದೆ. ಯಡ್ತಾಡಿಯಿಂದ ಬಂಡೀಮಠಕ್ಕೆ ತೆರಳುತ್ತಿರುವ...
ಉಡುಪಿ ಕಾಪುವಿನ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿ..! ಉಡುಪಿ : ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮರ ತುಂಬಿಕೊಂಡು ಹೋಗ್ತಾ ಇದ್ದ, ಪಿಕಪ್ ಟೆಂಪೋವೊಂದು ಪಲ್ಟಿಯಾಗಿದೆ. ಉಡುಪಿ ಕಡೆಯಿಂದ ಮರ ತುಂಬಿಸಿಕೊಂಡು ಕಾಪು ಕಡೆಗೆ ಟೆಂಪೋ ಬರ್ತಾ ಇತ್ತು....
ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಮೇಳ ತಿರುಗಾಟ ಆರಂಭಕ್ಕೆ ಸಚಿವ ಕೋಟಾ ಸೂಚನೆ..! ಮಂಗಳೂರು : ಕೊರೊನಾದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಯಕ್ಷಗಾನ ಬಯಲಾಟಗಳನ್ನು ನವೆಂಬರ್ ಅಂತ್ಯಕ್ಕೆ ಪ್ರಾರಂಭಿಸಲು ಸಿದ್ದತೆ ನಡೆಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಗಾಂಧಿ ಜಯಂತಿ ಅಂಗವಾಗಿ ಉಡುಪಿ ಸಮುದ್ರ ತೀರದಲ್ಲಿ ಸ್ವಚ್ಚತಾ ಕಾರ್ಯ..! ಉಡುಪಿ : ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಉಡುಪಿ ಸಮುದ್ರ ತೀರದಲ್ಲಿ ಸ್ವಚ್ಚತಾ ಕಾರ್ಯ ಆಯೋಜಿಸಲಾಗಿತ್ತು. ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕರಾದ ಆರ್...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಆತಂಕ ಕಡಿಮೆಯಾಗದಿದ್ದರೂ ಸಾರ್ವಜನಿಕರಲ್ಲಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಂತೆ ಕಂಡುಬರುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ಕೊರೋನಾ ಪ್ರಕರಣ 17ಸಾವಿರ ದಾಟಿದ್ರೂ ಹೆಚ್ಚಿನ ಜನರು ಮಾಸ್ಕ್ ಸರಿಯಾಗಿ ದರಿಸದಿರುವುದು ಕಂಡುಬರುತ್ತಿದೆ. ಅಧಿಕಾರಿಗಳು ಮಾಸ್ಕ್ ಧರಿಸದಿರುವವರ...
ಉಡುಪಿ : ಓದು ಎಂದು ಬುದ್ದಿ ಹೇಳಿದ್ದಕ್ಕೆ ಬೇಸರಗೊಂಡು 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ನಿವಾಸಿಗಳಾದ ಕವಿತಾ ಹಾಗೂ ಉಮೇಶ ಅವರ...
ಉಡುಪಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ ಕೋರ್ಟ್...
ಕುಂದಾಪುರ : ಉಡುಪಿ ಜಿಲ್ಲೆಯ ಬೈಂದೂರಿನ ಗೋಳಿಹೊಳೆ ಎಂಬಲ್ಲಿ ತೋಟದ ಮನೆಯಲ್ಲಿ ಕಾಣಿಸಿಕೊಂಡ ಸುಮಾರು 20 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ. ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಕಾರ್ಮಿಕ ಮುಖಂಡ...