ಉಡುಪಿ: ಯಾವುದೇ ಸಮುದಾಯ, ಧರ್ಮದವರಿಗೂ ನೋವುಂಟು ಮಾಡಿದರೆ ಒಳ್ಳೆಯದಾಗಲ್ಲ. ಆದ್ದರಿಂದ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಉಳಿಸುವ ಜವಾಬ್ದಾರಿ ಸರ್ಕಾರದ್ದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನೆಲೆ...
ಬೆಳಗಾವಿ: ವ್ಯಕ್ತಿಯೊಬ್ಬರ ಪಾನ್ ಬೀಡ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ರೌಡಿ ಶೀಟರ್ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಗೋಳಿಯಂಗಡಿ ಸಮೀಪದ...
ಉಡುಪಿ: ಮಹಿಳೆಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ. ಆಶಾ ಶೆಟ್ಟಿ (48) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತ ಮಹಿಳೆ ಬಳಿ ಡೆತ್ ನೋಟ್ ಲಭ್ಯವಾಗಿದ್ದು,...
ಮಂಗಳೂರು: ಬಿಜೆಪಿ ಸರಕಾರದಲ್ಲಿ ತಾಲಿಬಾನಿ ಪ್ರೇರಿತ ಅಧಿಕಾರಿಗಳಿದ್ದಾರೆ. ರಾಜ್ಯ ಸರಕಾರ ತಕ್ಷಣವೇ ಆ ಅಧಿಕಾರಿಗಳನ್ನು ವಜಾಗೊಳಿಸಬೇಕು. ದೇವಸ್ಥಾನ ತೆರವು ಬಗ್ಗೆ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ವಿಎಚ್ಪಿ ಮುಖಂಡ ಶರಣ್...
ಉಡುಪಿ: ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರದ ಅಂತಿಮ ನಮನ ಸಲ್ಲಿಸಲು ಉಡುಪಿಯಲ್ಲಿ ಕಾಂಗ್ರೆಸ್ ಕಚೇರಿಗೆ ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಕಚೇರಿಯಲ್ಲಿ, ಪಾರ್ಥಿವ ಶರೀರದ ಎದುರು ಮುಖಂಡರು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಹಿಂದೂ...
ಉಡುಪಿ: ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಹುಟ್ಟೂರು ಉಡುಪಿಗೆ ತೆರಳಿದೆ. ಬಹು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ನಿನ್ನೆ ನಿಧನ ಹೊಂದಿದ್ದರು. ಇಂದು ಉಡುಪಿಯ ಶೋಕಮಾತ ಚರ್ಚ್ ನಲ್ಲಿ ಧರ್ಮಗುರು...
ಉಡುಪಿ: ಕಾರ್ಕಳದಲ್ಲಿ ನಡೆದ ಘಟನೆಯಿಂದ ಕರಾವಳಿಯಲ್ಲಿ ಸರ್ಕಾರ ಇಲ್ಲ. ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ. ಏಕಾಏಕಿ ಕಾನೂನು ಕೈಗೆತ್ತಿಕೊಳ್ಳುವ ಬದಲು, ಅಲ್ಲಿ ತಪ್ಪು ನಡೆಯುತ್ತಿದ್ದರೆ ಕಾನೂನು ಪ್ರಕಾರ ಮಾಡಬೇಕಿತ್ತು ಎಂದು ಮಾಜಿ ಸಚಿವ ವಿನಯ್...
ಉಡುಪಿ: ಗಣೇಶ ಹಬ್ಬಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಲೆವೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಗುಡ್ಡೆಯಂಗಡಿ ಜಂಕ್ಷನ್ ನಲ್ಲಿ ಕಳೆದ 37 ವರ್ಷಗಳಿಂದ ಗಣಪತಿ ವಿಗ್ರಹ ಇಟ್ಟು ಪೂಜಿಸಲಾಗುತ್ತದೆ. ರಕ್ಷಿತ್ ಶೆಟ್ಟಿಯ ತಂದೆ,ತಾಯಿ, ಅಣ್ಣ ,ಅತ್ತಿಗೆ...
ಉಡುಪಿ: ನದಿಗೆ ಬಿದ್ದು ತಾಯಿ ಮಗ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದದಲ್ಲಿ ನಡೆದಿದೆ. ಮೃತರನ್ನು ಶಾನ್ (11) ಮತ್ತು ರೊಸಾರಿಯಾ(35) ಎಂದು ಗುರುತಿಸಲಾಗಿದೆ. ಇವರು ನಾವುಂದದ ನೋಯೆಲ್ ಚುಂಗಿಗುಡ್ಡೆ ಎಂಬಲ್ಲಿನ ನಿವಾಸಿಗಳು ಎಂದು ತಿಳಿದು...
ಉಡುಪಿ: ಭಾರಿ ಮಳೆ ಹಿನ್ನೆಲೆ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಇಂದು ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆ ಪೂರ್ತಿ ಟ್ರಾಫಿಕ್ ಜಾಂ ಆಗಿತ್ತು. ತಕ್ಷಣವೇ ಅರಣ್ಯ ಇಲಾಖೆ ಸ್ಥಳಕ್ಕಾಗಾಮಿಸಿ ಮರ ತೆರವುಗೊಳಿಸಿತು. ಕಳೆದ...