ಉಡುಪಿ : ಹಿರಿಯ ಯಕ್ಷಗಾನಾ ಕಲಾವಿದ ಮಾನ್ಯ ತಿಮ್ಮಯ್ಯ (93 ವರ್ಷ) ಇಂದು ಮುಂಜಾನೆ ಕಾಸರಗೋಡಿನ ಮಾನ್ಯದಲ್ಲಿ ನಿಧನರಾದರು. ಪುಂಡು ವೇಷ ಮತ್ತು ಸ್ತ್ರೀವೇಷದಲ್ಲಿ ವಿಶೇಷ ಪ್ರಸಿದ್ಧಿ ಪಡೆದ ಇವರು ಚೊಕ್ಕಾಡಿ, ಧರ್ಮಸ್ಥಳ, ಮಧೂರು, ಕದ್ರಿ, ಮುಲ್ಕಿ,...
ಉಡುಪಿ: ಹಿಂದೂ ಧರ್ಮದ ಮಕ್ಕಳು, ಮಹಿಳೆಯರನ್ನು ಕೂಡಿಹಾಕಿಕೊಂಡು ಅಕ್ರಮವಾಗಿ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಮತಾಂತರ ಕೇಂದ್ರದ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಕಾರ್ಕಳದ ಕುಕ್ಕಂದೂರು ಗ್ರಾಮದ ನಕ್ರೆ...
ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ತಜ್ಞರ ಜತೆ ಸಭೆ ನಡೆಸಿದ ನಂತರ ಮಾತನಾಡಿದ ಡಿ.ಸಿ, 18 ವರ್ಷ ಮೇಲ್ಪಟ್ಟವರು ವಾಕ್ಸಿನ್ ತೆಗೆದುಕೊಳ್ಳುವುದು, ಮಾಸ್ಕ್ ಧರಿಸುವುದು...
ಉಡುಪಿ: ರಾಜ್ಯ ಸರಕಾರದ ಸೂಚನೆ ಯಂತೆ ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವ ಕುರಿತ ನಿನ್ನೆ ಜಿಲ್ಲಾ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಹಾಗೂ ಸಂಬಂಧಿತ ಇತರರ ಜೊತೆ ವ್ಯಾಪಕ ಚರ್ಚೆ ನಡೆದಿದ್ದು, ಇನ್ನಷ್ಟು ಚರ್ಚೆಯ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ರಾಜಲಕ್ಷ್ಮಿ ಸಭಾಭವನದ ಎದುರು ಇಂದು ಮುಂಜಾನೆ ನಡೆದಿದೆ. ಮಹಾರಾಷ್ಟ್ರ ಸಾಂಗ್ಲಿಯದ ದಿನೇಶ್ ಚಂದ್ರಶೇಖರ...
ಉಡುಪಿ: ಕೊರೋನಾ ಪಾಸಿಟಿವ್ ಕೇಸ್ ಗಳ ಸಂಖ್ಯೆಯನ್ನು ಹತೋಟಿಗೆ ತರಲು ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಕೊರೊನಾ ಆತಂಕದ ಜೊತೆಗೆ ನಿಯಮ ಕಟ್ಟುನಿಟ್ಟು ಇದ್ದರು, ಹೊರಜಿಲ್ಲೆ ಹೊರರಾಜ್ಯದ ಪ್ರವಾಸಿಗರು ಕ್ಯಾರೆ ಅನ್ನುತ್ತಿಲ್ಲ. ಪ್ರವಾಸಿ ತಾಣಕ್ಕೆ...
ಉಡುಪಿ: ಭಾರೀ ಗಾಳಿ ಮಳೆಯ ಪರಿಣಾಮ ಇಂದು ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದ ದುರ್ಘಟನೆ ಕಂಚುಗೋಡು ಸಮೀಪದ ಕಡಲಿನಲ್ಲಿ ಸಂಭವಿಸಿದೆ. ದೋಣಿಯಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ. ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ...
ಉಡುಪಿ: ಮಣಿಪಾಲ, ಕುಂದಾಪುರ, ಕಾರ್ಕಳ, ಕಾಪು, ಪಡುಬಿದ್ರೆ ಹೀಗೆ ಬಸ್ಸಿನ ಮುಂದೆ ನಿಂತು ಪ್ರಯಾಣಿಕರನ್ನು ಕರೆಯುತ್ತಿದ್ದ ಕಂಡಕ್ಟರ್ಗಳು ಮೊಣಕಾಲುವರೆಗೆ ಪ್ಯಾಂಟು ಮಡಚಿ ಇಂದು ಕಬ್ಬಡ್ಡಿ, ಕಬ್ಬಡ್ಡಿ, ಕಬ್ಬಡ್ಡಿ ಎಂದು ಬಸ್ ಸ್ಯಾಂಡ್ ಅನ್ನೇ ಕಬ್ಬಡ್ಡಿ ಕೋರ್ಟ್...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಹೈಡ್ರೋ ಕ್ಲೋರಿಕ್ ಆಸಿಡ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಕೋಟ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ. ಕಾರವಾರದಿಂದ ಮಂಗಳೂರು ಗೆ ಹೊರಟಿದ್ದ ಟ್ಯಾಂಕರ್ ಮಾರ್ಗ ಮಧ್ಯೆ ಪಲ್ಟಿ ಹೊಡೆದಿದ್ದು, ಪಲ್ಟಿ ಹೊಡೆದ...
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್...