ಉಡುಪಿ ಸೆಪ್ಟೆಂಬರ್ 10: ಎಂಬಿಎ ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ...
ಕರಾವಳಿಯಲ್ಲಿ ಮಳೆಯ ಆರ್ಭಟ : ಮಂಗಳೂರಿನ ಜನ ತತ್ತರ..! ಮಂಗಳೂರು : ಕರಾವಳಿಯಲ್ಲಿ ಕಳೆದ ರಾತ್ರಿಯಿಂದ ವರುಣನ ಆರ್ಭಟ ಮುಂದುವರೆದಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರೆದಿದೆ. ಉತ್ತರ ಕನ್ನಡ,...
ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿಯಂದೇ ಮೂರು ಕರುಗಳಿಗೆ ಜನ್ಮ ನೀಡಿದ ಗೋಮಾತೆ..! ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕುವಿನ ಮಜೂರು ಎಂಬಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ದನವೊಂದು ಮೂರು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಸಂಭವಿಸಿದೆ....
ಕೊರೊನಾ : ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಇಲ್ಲ..! ಉಡುಪಿ : ಕೊರೊನಾ ಸೋಂಕಿನ ಹಿನ್ನೆಲೆ ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಭಾಗಿಯಾಗುವ ಅವಕಾಶ ಇಲ್ಲ ಎಂದು...
ಡ್ರಗ್ ಮಾಫಿಯಾ ಗತಿಕಾಣಿಸದೆ ವಿರಮಿಸಲ್ಲ : ಡಿಜಿಪಿ ಪ್ರವೀಣ ಸೂದ್ ಘರ್ಜನೆ..! ಉಡುಪಿ : ರಾಜ್ಯದಲ್ಲಿ ಸಮಾಜ ಸ್ವಾಸ್ಥ್ಯವನ್ನು ಮತ್ತು ನೆಮ್ಮದಿಯನ್ನು ಹಾಳು ಮಾಡಿರುವ ಡ್ರಗ್ ಮಾಫಿಯಾ ಕೊನೆಗಾಣಿಸದೇ ವಿರಮಿಸಲ್ಲ ಎಂದು ರಾಜ್ಯ ಪೊಲೀಸ್ ಮಹಾ...
ಸಮುದ್ರದಲ್ಲಿ 30 ಗಂಟೆಗಳ ಕಾಲ ಪಾತಿ ದೋಣಿಯಲ್ಲಿ ಜೀವ ಉಳಿಸಿಕೊಂಡ ಮೀನುಗಾರ..! ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ...
ಉಡುಪಿ ಸೆಪ್ಟೆಂಬರ್ 8 : ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಉಡುಪಿಯಲ್ಲಿ ಎರಡು ಗೋಣಿಗಳಲ್ಲಿ ಮಂಗಗಳ ಮೃತದೇಹ ಪತ್ತೆ..! ಸಾಮೂಹಿಕ ಹತ್ಯೆ ಶಂಕೆ.. ಉಡುಪಿ : ಉಡುಪಿಯಲ್ಲಿ ಎರಡು ಗೋಣಿಗಳಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ತುಂಬಿರುವ ಎರಡು ಸೆಣಬಿನ ಗೋಣಿ...
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನಾಳೆ ದ.ಕ. ಉಡುಪಿ ಜಿಲ್ಲೆಗಳಿಗೆ ಭೇಟಿ.. ಮಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸೆ.8ರಂದು( ನಾಳೆ) ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ....
ಕೊರೋನಾ ಶುಭ ಸುದ್ದಿ : ಅವಿಭಾಜ್ಯ ದಕ್ಷಿಣ ಕನ್ನಡದಲ್ಲಿಂದು ಒಂದೇ ಸಾವು..! ದ.ಕ/ಉಡುಪಿ: ಕರಾವಳಿಯಲ್ಲಿ ಕೊರೊನಾ ನಾಗಲೋಟ ಭಾನುವಾರ ದಿನವಾದ ಇಂದು ಕೂಡ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 326 ಮಂದಿಗೆ ಕೊರೋನಾ ಪಾಸಿಟಿವ್...