ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್...
ಉಡುಪಿ : ಪ್ರಿಯತಮನಿಂದ ಪ್ರೀತಿಸಿದ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದು ತಮ್ಮ ಮಗಳನ್ನು ನಾವು ಕಳೆದುಕೊಂಡಿದ್ದೇವೆ ಈಗ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಮಗಳು ಸೌಮ್ಯಶ್ರೀ ಕುರಿತು ಇಲ್ಲಸಲ್ಲದ ಸುಳ್ಳುಸುದ್ದಿಗಳನ್ನು ಹಾಕಲಾಗುತ್ತಿದೆ ಇದರಿಂದ ನಮ್ಮ ಕುಟುಂಬದ ಮಾನ...
ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ದರ್ಶಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಆಧಾರ್ ಕಾರ್ಡು ತರಬೇಕೆಂದು ದೇವಳದ ಆಡಳಿತ ಮಂಡಳಿ ಫರ್ಮಾನು ಹೊರಡಿಸಿದೆ. ಕೇರಳ ಭಕ್ತರು ಕೊಲ್ಲೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆ ಇದೀಗ ಶ್ರೀ...
ಬೆಂಗಳೂರು : ಶಿಕ್ಷಣ ಇಲಾಖೆ ಕೊಡಮಾಡುವ 2021-22ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲೆಯಿಂದ ಆಯ್ಕೆಯಾದವರ...
ಉಡುಪಿ: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರನ ಕಾಲಿನ ಮೇಲೆ ಲಾರಿಯ ಚಕ್ರ ಹರಿದು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸ್ಥಳೀಯ ವ್ಯಾಪಾರಿ ಚಂದಯ್ಯ ಅವರು ಗಂಭಿರ ಗಾಯಗೊಂಡವರು....
ಮಂಗಳೂರು: ದ.ಕ-ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ವ್ಯಾಪಾರಿಗಳಿಗೆ ತೀವ್ರ ತೊಂದರೆ ಯಾಗಿದ್ದು, ಅವೈಜ್ಞಾನಿಕ ಮತ್ತು ತಾರತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ,...
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿಟ್ ಶೇ.2ಕ್ಕಿಂತ ಕಡಿಮೆ ಇದ್ದರೂ, ಸರ್ಕಾರದ ಆದೇಶದಂತೆ ಈ ವಾರವೂ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಈ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ....
ಉಡುಪಿ: ಶಾಲೆಗೆ ಭೇಟಿ ನೀಡುವ ಮೂಲಕ ಉಡುಪಿಯ ನೂತನ ಜಿಲ್ಲಾಧಿಕಾರಿ ಕೂರ್ಮ ರಾವ್ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಉಡುಪಿ ನಗರದ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆ ಸಮಾಲೋಚನೆ ನಡೆಸಿದರು. ಜೊತೆಗೆ...
ಕಾರ್ಕಳ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮ ದ ನೀರೆ ಪಾಲಟ್ಟ ದಲ್ಲಿ ನಡೆದಿದೆ. ಮೃತ ಯುವಕನನ್ನು ಅನೀಶ್ ಎನ್ನಲಾಗಿದೆ. ಈತ ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್ ಕೋರ್ಸ್ ನ...
ಕಾರ್ಕಳ: ಕಾರು ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ನಡೆದಿದೆ. ಶೇಖರ ಮೂಲ್ಯ(58) ಸಾವಿಗೀಡಾದವರು. ಶೇಖರ ಮೂಲ್ಯ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು...