ಉಡುಪಿ: ಇಲ್ಲಿನ ಸಂತಕಟ್ಟೆಯಲ್ಲಿ ಪ್ರೇಯಸಿಗೆ ಚೂರಿ ಇರಿದು ಬಳಿಕ ತಾನು ಅದೇ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ಯುವಕ ಹಾಗು ಯುವತಿ ಇಬ್ಬರೂ ಸಾವನ್ನಪ್ಪಿದ್ದಾರೆ. ಉಡುಪಿಯ ಸಂತೆಕಟ್ಟೆ ಸಮೀಪ ಉದ್ಯೋಗಿಯಾಗಿರುವ ಯುವತಿ ಸೌಮ್ಯಶ್ರೀ...
ಉಡುಪಿ: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಸೌಮ್ಯಶ್ರೀ ಭಂಡಾರಿ...
ಮಂಗಳೂರು: ಯುವತಿಯೊಬ್ಬಳ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ವಿಜಯ್ ಗೌಡ ಎಂಬಾತ ಯುವತಿಯೊಬ್ಬಳ ಮೊಬೈಲ್ ನಂಬ್ರನ್ನು ಪಡೆದುಕೊಂಡು ಆಗಾಗ...
ಉಡುಪಿ: ಇಲ್ಲಿನ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್ ಅವರನ್ನು ನೇಮಿಸಲಾಗಿದೆ. ಈಶಾನ್ಯ ಸಾರಿಗೆಯ...
ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಚರಣೆಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಮಾಡಲಾಗಿದೆ. 2ದಿನ ಸರಳವಾಗಿ ಆಚರಣೆ ನಡೆಯಲಿದೆ. ಉಡುಪಿಯಲ್ಲಿ ಅಷ್ಟಮಿ ಆಚರಣೆಗೆ ಕೊರೊನಾ ಈ ಬಾರಿ ಅಡ್ಡಗಾಲು ಹಾಕಿದೆ. ಅಗಸ್ಟ್ 30...
ಉಡುಪಿ: ಸೈಬರ್ ಅಪರಾಧಗಳು, ದಂಧೆಗಳು ಹೆಚ್ಚುತ್ತಲೇ ಇವೆ. ಎಲ್ಲೋ ಕುಳಿತು ಬ್ಯಾಂಕ್ ನಿಂದ ಹಣ ವಿತ್ ಡ್ರಾ ಮಾಡುವುದೂ ಅಲ್ಲಲ್ಲಿ ನಡೆಯುತ್ತಿದೆ. ಆದರೆ ಇದೊಂದು ಹೊಸ ಪ್ರಕರಣ. ವ್ಯಕ್ತಿಯೊಬ್ಬರ ಫಿಕ್ಸ್ ಡ್ ಡಿಪಾಸಿಟನ್ನೇ (ಎಫ್ಡಿ) ಅನಾಮತ್ತಾಗಿ...
ಮೂಲ್ಕಿ: ಇಲ್ಲಿನ ಪಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅಸಭ್ಯವಾಗಿ ಟಿಕ್ ಟಾಕ್ ಮಾಡಿದ ನಾಲ್ವರು ದೇಗುಲಕ್ಕೆ ಆಗಮಿಸಿ ದೇವರಲ್ಲಿ ಕ್ಷಮೆ ಯಾಚನೆ ಮಾಡಿದ್ದಾರೆ. ‘ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಇನ್ನು ಮುಂಧೆಂದೂ ಇಂತಹ ಟಿಕ್...
ಮೂಲ್ಕಿ: ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಯುವಕನೋರ್ವ ಇಬ್ಬರು ಹುಡುಗಿಯರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿಕೊಂಡಿರುವುದನ್ನು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ದೇವಳದ ಭಕ್ತರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿ ಸಿದ್ದಾರೆ. ಅವರ ವರ್ತನೆಯಿಂದ...
ಉಡುಪಿ: ಜಿಲ್ಲೆಯಲ್ಲಿ ಯಾವುದೇ ಬಗೆಯ ಆಹಾರ ತಯಾರಿಕೆಯಲ್ಲಿ ಮಿತಿಮೀರಿದ ಟೇಸ್ಟಿಂಗ್ ಪೌಡರ್ ಬಳಕೆ ಕಂಡುಬಂದಲ್ಲಿ ಅಂತಹ ಆಹಾರ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ನಿನ್ನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ...
ಉಡುಪಿ: ಬಿ.ಆರ್.ಶೆಟ್ಟಿ ಒಡೆತನದ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಮಂಡಳಿ ಬಾಕಿ ಇರುವ ಸಂಬಳ ಪಾವತಿಗಾಗಿ ಪ್ರತಿಭಟನೆ ನಡೆಸಿದ ಆಸ್ಪತ್ರೆಯ 16 ಸಿಬ್ಬಂದಿಗಳಿಗೆ ಗೇಟ್...