ಉಡುಪಿ: ಟಯರ್ ಸ್ಪೋಟಗೊಂಡು ಟ್ರಕ್ ವಾಹನ ಡಿವೈಡರ್ ಮೇಲೆರಿದ ಘಟನೆ ಗುರುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಬೃಹತ್ ಗಾತ್ರದ ಟ್ರಕ್ ಡಿವೈಡರ್ ಮೇಲೇರಿದೆ. ಮಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಬೃಹತ್ ಗಾತ್ರದ ಟ್ರಕ್...
ಉಡುಪಿ: ದುಬೈನಲ್ಲೇ 6 ತಿಂಗಳ ಹಿಂದೆ ಪತ್ನಿ ವಿಶಾಲ ಗಾಣಿಗ ಕೊಲೆಗೆ ಪತಿ ರಾಮಕೃಷ್ಣ ಗಾಣಿಗ ಮಾಸ್ಟರ್ ಪ್ಲ್ಯಾನ್ ಸಿದ್ದಪಡಿಸಿದ್ದ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ದುಬೈನಲ್ಲೇ ಕುಳಿತು 2 ಲಕ್ಷ ಕೊಟ್ಟು...
ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ಮತ್ತೆ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ. ಜುಲೈ 17ರಂದು ಕಿಡಿಗೇಡಿಗಳು ಜಿ.ಜಗದೀಶ ಮಲಲಗದ್ದೆ ಎಂಬ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿಸಿ, ಅದರ ಪ್ರೊಫೈಲ್ ಗೆ ಜಿಲ್ಲಾಧಿಕಾರಿಯ ಫೋಟೋವನ್ನು...
ಉಡುಪಿ : ರಾಜ್ಯದಲ್ಲಿ ಸೆನ್ಸೇಶನ್ ಕ್ರೀಯೆಟ್ ಮಾಡಿದ್ದ ಉಡುಪಿ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ಕೊನೆಗೂ ಬೇಧಿಸಿದ್ದು ಆರೋಪಿ ವಿಶಾಲ ಗಾಣಿಗರ ಪತಿ ರಾಮಕೃಷ್ಣನನ್ನು ಬಂಧಿಸಿದ್ದಾರೆ. ಇದೀಗ ಪೊಲೀಸ್ ಬಂಧನದಲ್ಲಿದ್ದ ರಾಮಕೃಷ್ಣನನ್ನು...
ಉಡುಪಿ : ತೀವ್ರ ಸಂಚಲನ ಸೃಷ್ಟಿಸಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ. ವಿಶಾಲ ಗಾಣಿಗ ಕೊಲೆ ಸಂಬಂಧ ಆಕೆಯ ಪತಿ ರಾಮಕೃಷ್ಣ ಗಾಣಿಗರನ್ನು ಪೊಲೀಸರು...
ಉಡುಪಿ: ಇತ್ತೀಚೆಗೆ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಬ್ರಹ್ಮಾವರ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸುಪಾರಿ ಕಿಲ್ಲರ್ಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಮುಂದುವರೆದಿದೆ. ಜೊತೆಗೆ ವಿಶಾಲ ಗಾಣಿಗ ಅಂತ್ಯಕ್ರಿಯೆಗೆ ಊರಿಗೆ ಬಂದಿದ್ದ...
ಉಡುಪಿ: ಇಲ್ಲಿನ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ...
ಉಡುಪಿ: ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಲಾಗಿದ್ದ ಬೈಕ್ ಮೇಲೆ ಇರಿಸಲಾಗಿದ್ದ ಹೆಲ್ಮೆಟ್ ಕದ್ದು ಪರಾರಿಯಾದ ಇಲ್ಲಿನ ಶಿರ್ವ ಠಾಣಾ ವ್ಯಾಪ್ತಿಯ ಶಿರ್ವ-ಮುದರಂಗಡಿ ಮುಖ್ಯರಸ್ತೆಯ ಕುತ್ಯಾರು ರಸ್ತೆಯಲ್ಲಿ ನಡೆದಿದೆ. ಕುತ್ಯಾರು ಅನಿಶ್ ಆಚಾರ್ಯ ರವರ ಮನೆಯ ಅಂಗಳದಲ್ಲಿ...
ಉಡುಪಿ :ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ – ಮುದರಂಗಡಿ ರಸ್ತೆಯ ಎಲ್ಲೂರು ಪೆಜತ್ತಕಟ್ಟೆ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಕಾಪು...
ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮುಂಗಾರು ಮಳೆ ಸುರಿತಾ ಇದ್ದು, ಕೆಲವೆಡೆ ಕೃತಕ ನೆರೆಯಾಗಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿದೆ. ಜುಲೈ ದ್ವಿತೀಯಾರ್ಧದ ಮಳೆಯ ಹಿನ್ನೆಲೆಯಲ್ಲಿ ವಿವಿಧೆಡೆ ನೆರೆಹಾವಳಿ ಉಂಟಾಗಿದ್ದು, ಕಾಪು,...