ಉಡುಪಿ: ಮೂರು ವಾಹನಗಳ ನಡುವೆ ಸರಣಿ ಅಪಘಾತ ನಡೆದು ರಿಕ್ಷಾ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಸಂಭವಿಸಿದೆ. ರಾಷ್ಟ್ರೀಯ...
ಉಡುಪಿ: ಉಡುಪಿ ಜಿಲ್ಲೆಯ ಬಜೆಗೋಳಿ ಮೂಲದ ಹೊಟೇಲ್ ಉದ್ಯಮಿ ವಿರಾರ್ ಕರುಣಾಕರ್ ಪುತ್ರನ್ ಆರ್ಥಿಕ ಸಂಕಷ್ಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಬೈಯ ತಮ್ಮ ಸ್ಟಾರ್ ಪ್ಲಾನೆಟ್ ಹೊಟೇಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಮಂಗಳೂರು: ಒಂದು ಬೇಕು ಎಷ್ಟೂ ಮಾಡಬಹುದು ಅಂತಿದ್ದರೆ ಜನಸಂಖ್ಯಾ ನಿಯಂತ್ರಣ ಕಷ್ಟ. ಉತ್ತರಪ್ರದೇಶದಂತೆ ನಮ್ಮ ರಾಜ್ಯದಲ್ಲೂ ಕಾನೂನು ಜಾರಿಗೆ ಬರಬೇಕು. ಆಗಸ್ಟ್ನ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಒತ್ತಾಯ ಮಾಡುತ್ತೇನೆ ಎಂದು ಎಂದು ಉಡುಪಿ ಶಾಸಕ...
ಉಡುಪಿ: ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನ ಮಕ್ಕಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಮನೆ ಸಮೀಪದಲ್ಲಿದ್ದ ಬೃಹತ್ ಮರ...
ಉಡುಪಿ: ವಿದೇಶದಲ್ಲಿ ನೆಮ್ಮದಿಯಾಗಿದ್ದ ಅ ಮಹಿಳೆ, ಕೆಲ ದಿನಗಳ ಮಗಳ ಜೊತೆಗೆ ಹುಟ್ಟೂರಿಗೆ ಬಂದಿದ್ದಳು. ತಂದೆ-ತಾಯಿ ಜೊತೆ ಮಗಳನ್ನು ಬಿಟ್ಟು, ತನ್ನ ಫ್ಲ್ಯಾಟ್ಗೆ ಹೋಗಿ ಬರ್ತಿನಿ ಅಂತ ಹೋದವಳು, ಹಿಂದೆ ಮನೆಗೆ ಬಂದದ್ದು ಮಾತ್ರ ಹೆಣವಾಗಿ....
ಉಡುಪಿ: ನಾಡಿನಾದ್ಯಂತ ತೀವ್ರ ಸಂಚಲನ ತಂದಿದ್ದ ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಅಪರಾಧಿಗಳು ಇದೀಗ ಮೇಲ್ಮನವಿ ಸಲ್ಲಿದ್ದಾರೆ. ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ...
ಉಡುಪಿ: ಅಪಾರ್ಟ್ಮೆಂಟ್’ವೊಂದರಲ್ಲಿ ವಾಸವಾಗಿದ್ದ ಮಹಿಳೆಯೋರ್ವಳನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕುಮ್ರಗೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ. ಕೊಲೆಯಾದ ಮಹಿಳೆ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ (35) ಎಂದು ಗುರುತಿಸಲಾಗಿದೆ. 35...
ಉಡುಪಿ :ಉಡುಪಿಯಲ್ಲಿ ನಿನ್ನೆ ನಡೆದ ಮಗು ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಇಲ್ಲಿನ ಕರಾವಳಿ ಬೈಪಾಸ್ ಬಳಿಯಿಂದ ನಿನ್ನೆ ಅಪಹರಣಕ್ಕೆ ಒಳಗಾದ ಮಗುವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಆರೋಪಿ ಸಹಿತ ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ....
ಬೆಂಗಳೂರು : ಇಂದಿನಿಂದ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಹಾಡು ಹಗಲೇ ಪುಟ್ಟ ಮಗುವಿನ ಅಪಹರಣವಾಗಿದೆ. ಉಡುಪಿಯ ಕರಾವಳಿ ಬೈಪಾಸ್ ಬಳಿಯ ಶೆಡ್ವೊಂದರಲ್ಲಿ ವಾಸವಾಗಿರುವ ಬಾಗಲಕೋಟೆ ಮೂಲದ ದಂಪತಿಯ ಮಗುವನ್ನು ವ್ಯಕ್ತಿಯೊಬ್ಬ ಅಪಹರಿಸಿರುವುದು ದೃಢಪಟ್ಟಿದೆ. ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ...