ಉಡುಪಿ: ಶಿರ್ವದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಹಶೀಲ್ದಾರ್ ಪ್ರತಿಭಾ ಇಂದು ದಾಳಿ ನಡೆಸಿದ್ದಾರೆ. ಈ ವೇಳೆ ಜೆಸಿಬಿ ಸಹಿತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ...
ಕಾಪು: ಅಂಗಡಿ ಬಂದ್ ಮಾಡುವ ಸಮಯದಲ್ಲಿ ರಾತ್ರಿ ಸುಮಾರು 9.15 ರ ಸುಮಾರಿಗೆ ತಲವಾರು ಹಿಡಿದು ದಾಳಿ ನಡೆಸಲು ಬಂದ ಇಬ್ಬರು ದುಷ್ಕರ್ಮಿಗಳಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ನಡೆದಿದೆ. ಮಜೂರು ಗ್ರಾಮ ಪಂಚಾಯತ್ ನ...
ಉಡುಪಿ: ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಕಾಂಗ್ರೆಸ್ಸಿಗರು ದೈವದ ಆಯುಧ ಕಡ್ಸಲೆ ಕೊಟ್ಟರೆ ತಪ್ಪೇನು.? ಬಿಜೆಪಿಯವರು ದೈವದ ಪ್ರಭಾವಳಿಯನ್ನು ಕೊಟ್ಟಿಲ್ಲವೇ…? ಹಿಂದೂ ದೇವರುಗಳ ಎಲ್ಲಾ ಆಯುಧಗಳನ್ನು ಬಿಜೆಪಿ ಕೊಟ್ಟಿದೆ ಎಂದು ಉಡುಪಿ ಕಾಂಗ್ರೆಸ್...
ಬೆಂಗಳೂರು: ಕೇಂದ್ರ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಶೋಭಾ ಕರಂದ್ಲಾಜೆ ಟ್ವಿಟ್ಟರ್ನಲ್ಲಿ ಹಳೆಯ ವಿವಾದಿತ ಟ್ವೀಟ್ಗಳನ್ನು ಅಳಿಸುವುದರ ಮೂಲಕ ಶಾಂತಿ ಮಂತ್ರ ಜಪಿಸಿದ್ದಾರೆ. ನಿರಂತರ 11 ವರ್ಷಗಳಿಂದ ಟ್ವಿಟರ್ನಲ್ಲಿ ಸಕ್ರಿಯರಾಗಿರುವ ಅವರ ಖಾತೆಯಲ್ಲಿ ಈಗ ಎರಡೇ...
ಉಡುಪಿ: ಕೇಂದ್ರ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಶೋಭಾ ಕರಂದ್ಲಾಜೆ ತನ್ನನ್ನು ಗೆಲ್ಲಿಸಿದ ಉಡುಪಿ-ಚಿಕ್ಕಮಗಳೂರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಮಾತನಾಡಿ ‘ನೀವು ನನ್ನನ್ನ ಎರಡು ಬಾರಿ ಆಯ್ಕೆ ಮಾಡಿ ಸಂಸದೆಯಾಗಿ ಮಾಡಿದ್ದೀರಿ....
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲಿಗರಾಗಿ ರಾಜೀವ್...
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ದೈವದ ಆಯುಧ ‘ಕಡ್ಸಲೆ’ ಉಡುಗೊರೆಯಾಗಿ ನೀಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಕರಾವಳಿಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 2 ದಿನಗಳ ಕರಾವಳಿ ಪ್ರವಾಸದಲ್ಲಿದ್ದ ಕೆಪಿಸಿಸಿ...
ಉಡುಪಿ: ಎಲ್ಲರೂ ಮತ ಹಾಕಿದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಎಂದು ಕರಾವಳಿಯಲ್ಲಿ ಪ್ರವಾಸವಿರುವ ಡಿಕೆಶಿ ಪರ ಕರ್ನಾಟಕ ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ನಲಪಾಡ್ ಹೇಳಿದ್ದಾರೆ. ಇಲ್ಲಿವರೆಗೂ ಹೆಚ್ಚಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಉಡುಪಿ: ಜಿಲ್ಲೆಯಲ್ಲಿ ನಿನ್ನೆ ಮತ್ತೆ 1,458 ಜನರ ಪರೀಕ್ಷೆ ಮಾಡಿದ್ದು, 113 (ಶೇ 7,75) ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರಲ್ಲಿ 58 ಪುರುಷರು ಮತ್ತು 55 ಮಹಿಳೆಯರು, ಇಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ...
ಉಡುಪಿ: ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ನಗರದ ವಿನಾಯಕ ಟಾಕೀಸಿನ ಬಳಿ ಮಂಗಳವಾರ ನಡೆದಿದೆ. ದುರ್ಘಟನೆಯಲ್ಲಿ ಪ್ರಾಣ ಹಾನಿಯಾಗದಿದ್ದರೂ ಮನೆ ಮಾಲಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು...