ಉಡುಪಿ: ಮನೆ ಕಟ್ಟಲೆಂದು ಕೂಡಿಟ್ಟಿದ್ದ 40 ಸಾವಿರ ರುಪಾಯಿಯಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ ಖರೀದಿಸಿ ಅದನ್ನು ಬಡವರಿಗೆ ಉಚಿತವಾಗಿ ನೀಡಿದ ಮಾತೃಹೃದಯಿ ಲಕ್ಷ್ಮೀ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ಮಾಡಿದರು. ...
ಉಡುಪಿ: ಜಿಲ್ಲೆಯಲ್ಲಿ ಭಾನುವಾರ ಹಠಾತ್ತನೇ ಶೇ.1,01ಕ್ಕೆ ಇಳಿದಿದ್ದ ಕೋವಿಡ್ ಸೋಂಕಿತರ ಸಂಖ್ಯೆ ನಿನ್ನೆ ಮತ್ತೆ 4.38 ಕ್ಕೆ ಹೆಚ್ಚಾಗಿದೆ. ನಿನ್ನೆ 2,420 ಜನರ ಪರೀಕ್ಷೆ ಮಾಡಿದ್ದು, 106) (ಶೇ.101) ಮಂದಿಗೆ ಸೋಂಕು ಪತ್ತೆಯಾಗಿದೆ. ಅವರಲ್ಲಿ 50...
ತುಮಕೂರು: ಇಲ್ಲಿನ ತಾವರೆಕೆರೆ ಹೆದ್ದಾರಿಯಲ್ಲಿ ಕಾರೊಂದು ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆ ಕುಂದಾಪುರ ಛಾಯಾಗ್ರಾಹಕ ಮತ್ತು ಎಸ್.ಕೆ.ಪಿ.ಎ ಜಿಲ್ಲಾ ಸಲಹಾ...
ದಾವಣಗೆರೆ: ಕಾರೊಂದು ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕುಂದಾಪುರ ಛಾಯಾಗ್ರಾಹಕ ಮತ್ತು ಎಸ್.ಕೆ.ಪಿ.ಎ ಜಿಲ್ಲಾ ಸಲಹಾ ಸಮಿತಿಯ ಸಂಚಾಲಕರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಸಮಾರಂಭ...
ಉಡುಪಿ: ಗ್ರಾಮೀಣ ಪ್ರದೇಶಗಳಲ್ಲಿ ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡಾ ಭಾರೀ ಏರಿಕೆ ಕಂಡು ಬಂದಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ, ಅದರ ಜೊತೆಗೆ ಮೀನಿನ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಸಿಕ್ಕಾಪಟ್ಟೆ ಬೇಡಿಕೆ...
ಉಡುಪಿ: ಕನ್ನಡದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಉಡುಪಿಯ ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಹೊಸ ಚಿತ್ರದ ತಯಾರಿಗಾಗಿ ಉಡುಪಿಗೆ ಆಗಮಿಸಿದ ರಿಷಭ್ ಶೆಟ್ಟಿ ಕೊರಗಜ್ಜನ ದರ್ಶನ ಪಡೆದರು. ಈ ಹಿಂದೆಯೂ...
ಉಡುಪಿ: ಬಹುಭಾಷಾ ನಟ ಅರ್ಜುನ್ ಸರ್ಜಾ ತಮಿಳುನಾಡಿನ ಚೆನ್ನೈನಲ್ಲಿ ರಾಮ ಮತ್ತು ಆಂಜನೇಯನ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದಾರೆ. ಎರಡು ದಿನಗಳಿಂದ ನಡೆಯುತ್ತಿರುವ ದೇಗುಲದ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಪ್ರಕ್ರಿಯೆಯಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ...
ಉಡುಪಿ: ಗಿರಿಜಾ ಹೆಲ್ತ್ಕೇರ್ ಹಾಗೂ ಸರ್ಜಿಕಲ್ಸ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಸೀನಿಯರ್ ಚೇಂಬರ್ ಉಡುಪಿ ಟೆಂಪಲ್ ಲೀಜನ್ ಮತ್ತು ಆಯುಷ್ ಫೆಡರೇಷನ್ ಆಫ್ ಇಂಡಿಯಾ ಮಂಗಳೂರು ಇದರ ವತಿಯಿಂದ ಉಡುಪಿ ಮತ್ತು ಮಂಗಳೂರಿನಲ್ಲಿ ನಡೆಯಿತು. ಈ...
ಕೊಲ್ಲೂರು : ಇಲ್ಲಿನ ಮೂಕಾಂಬಿಕಾ ದೇವಸ್ಥಾನದಲ್ಲಿ 21.50 ಕೋಟಿ ರೂಪಾಯಿಗಳ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿದರು. ಈ ವೇಳೆ ಅವ್ಯವಹಾರ ಬಗ್ಗೆ ಯಾವುದೇ ಕಾಗದ ಪತ್ರ, ಮನವಿ...
ಉಡುಪಿ: ಟ್ಯಾಂಕರ್ ನ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಉಡುಪಿಯ ಮೂಲ್ಕಿಯಲ್ಲಿ ನಡೆದಿದೆ. ರಾಕೇಶ್ ಕುಬೆವೂರು (27) ಮೃತ...