ಉಡುಪಿ: ಜಿಲ್ಲೆಯಲ್ಲಿ ಜುಲೈ 1ರಿಂದ ಖಾಸಗಿ ಬಸ್ಗಳ ಸಂಚಾರ ಆರಂಭವಾಗಲಿದ್ದು, ಜೊತೆ ಜೊತೆಗೆ ಪ್ರಯಾಣ ದರವನ್ನು ಶೇ 25ರಷ್ಟು ಹೆಚ್ಚಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ಕಾರ...
ಉಡುಪಿ: ಭಾರಿ ಮಳೆಯಾಗಿ ರಸ್ತೆ ಕುಸಿತವಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅಕ್ಟೋಬರ್ 15ರವರೆಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಆದೇಶ...
ಮಂಗಳೂರು/ಉಡುಪಿ : ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಕೊಂಚ ಇಳಿಮುಖ ಕಂಡಿವೆಯಾದರೂ ಕೊರೊನಾ ಸಾವಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇಂದು ಗುರುವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿ ಕೊರೊನಾ...
ಉಡುಪಿ : ಲೆವೆಲ್ ಕ್ರಾಸಿಂಗ್ ಗೇಟಿನ ರೋಪ್ ಕಡಿತಗೊಂಡು ರೈಲ್ವೇ ಗೇಟ್ ತೆರವು ವಿಳಂಬವಾಗಿ ವಾಹನ ಸಂಚಾರ ಸ್ಥಗಿತಗೊಂಡ ಉಡುಪಿ ಜಿಲ್ಲೆಯ ಕಾಪು ಅದಮಾರು ರೈಲ್ವೇ ಗೇಟ್ ನಲ್ಲಿ ಸಂಭವಿಸಿದೆ. ಇಂದು ಗುರುವಾರ ಮಧ್ಯಾಹ್ನ ಸಿಎಸ್...
ಉಡುಪಿ: ಲಾಕ್ ಡೌನ್ ಸಡಿಲಿಕೆಯನ್ನು ಯಾರೂ ದುರುಪಯೋಗ ಮಾಡಬಾರದು. ನಿಯಮ ಮೀರಿದವರ ವಿರುದ್ಧ ಎಪಿಡಮಿಕ್ ಆಕ್ಟ್ ನಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮತ್ತೊಮ್ಮೆ ಎಚ್ಚರಿಸಿದ್ದಾರೆ. ಲಾಕ್ ಡೌನ್ ನಡುವೆ...
ಉಡುಪಿ : ಉಡುಪಿಯಲ್ಲಿ ಯುವಕನೊರ್ವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಉಡುಪಿಯ ಕುಕ್ಕಿಕಟ್ಟೆ ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಂದಿರಾನಗರ ಮೊದಲ ತಿರುವು ರಸ್ತೆಯ ನಿವಾಸಿ ಧನಂಜಯ್ ಎಸ್(36...
ಉಡುಪಿ : ಕುಂಟು ಕಾಲಿಗೆ ಚಕ್ರ ಸಿಕ್ಕಿಸಿಕೊಂಡು ಓಡಾಡುವ ನಾಯಿ ಮರಿಯ ವಿಡಿಯೋವೊಂದು ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸಂತೋಷದ ಹಿಂದಿನ ಸಂಕಟದ ಕಥೆ ರೋಚಕ ವಾಗಿದೆ. ತನ್ನ ಹಿಂದಿನ ಎರಡು ಕಾಲುಗಳನ್ನು ಮುರಿದುಕೊಂಡಿದ್ದ...
ಉಡುಪಿ : ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ದ.ಕ ಜಿಲ್ಲೆಯ ಗಡಿಭಾಗ ಹೆಜಮಾಡಿ ಅಳಿವೆ ಬಾಗಿಲಿನಲ್ಲಿ ಸಂಭವಿಸಿದೆ. ಹೆಜಮಾಡಿ ಕೋಡಿ ಮಾನಂಪಾಡಿಯ ಜಯಂತ ಶ್ರೀಯಾನ್ (45) ಮೃತಪಟ್ಟವರಾಗಿದ್ದು,ಇವರು ಮಂಗಳವಾರ...
ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದ್ರೆ ತುಳು ರಾಜ್ಯ ಎಂಬ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜೊತೆ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೋನಕ್ಕೆ ದಿನವೂ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಿಲ್ಲ, ಇಂದು ರವಿವಾರ ಮತ್ತೆ 11 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,051ಕ್ಕೇರಿದೆ. ಅಲ್ಲದೆ ಜಿಲ್ಲೆಯಲ್ಲಿ 525 ಮಂದಿಗೆ ಕೊರೋನ ಸೋಂಕು...