ಉಡುಪಿ : ಉಡುಪಿಯ ಬಿ ಆರ್ ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ದಿಢೀರ್ ಮುಷ್ಕರ ನಡೆಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಇಲ್ಲಿನ ವೈದ್ಯರು, ದಾದಿಯರು ಮತ್ತು ಇತರ ಸಿಬಂದಿಗಳಿಗೆ ಸಂಬಳವಾಗಿಲ್ಲ...
ಉಡುಪಿ: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ಇಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಆರೋಪಿಗಳು...
ಉಡುಪಿ : ಕೊಳವೆ ಬಾವಿ ಪರವಾನಿಗೆ ವಿಚಾರಕ್ಕೆ ಸಂಬಂಧಿಸಿದ ಧ್ವೇಷದಲ್ಲಿ ವ್ಯಕ್ತಿಯೊಬ್ಬರನ್ನು ಗ್ರಾಪಂ ಅಧ್ಯಕ್ಷ ತನ್ನ ಕಾರು ಢಿಕ್ಕಿ ಹೊಡೆಸಿ ಕೊಲೆಗೈದಿದ್ದಾರೆ ಎನ್ನಲಾದ ಘಟನೆ ನಿನ್ನ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಮೊಗೆ ಗ್ರಾಪಂ...
ಉಡುಪಿ : ಕೃಷ್ಣ ನಗರಿ ಉಡುಪಿಯಲ್ಲಿ ನಾಗಲೋಟದಿಂದ ಓಡುತ್ತಿರುವ ಕೊರೊನಾವನ್ನು ಕಟ್ಟಿ ಹಾಕಲು ಜಿಲ್ಲಾಡಳಿತ ಕಠಿಣ ನಿರ್ಧಾರ ಕೈಗೊಂಡಿದ್ದು , ಆನೇಕ ಗ್ರಾಮಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋದ...
ಬೆಂಗಳೂರು : ಕರ್ನಾಟಕ-ಕೇರಳ ಕರಾವಳಿಯಲ್ಲಿ ಹವಾಮಾನ ಬದಲಾವಣೆಯು ಮಳೆಗೆ ಪೂರಕವಾಗಿ ಬದಲಾಗಿದೆ. ಇದರ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನಾದ್ಯಂತ ಜೂನ್ 6 ರವರೆಗೆ ಮಳೆಯಾಗಲಿದೆ, ಕರಾವಳಿ ಭಾಗದಲ್ಲೂ ಇದೇ ಸಂದರ್ಭ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ....
ಉಡುಪಿ : ನಾಡಿನಾದ್ಯಂತ ಕೊರೊನಾ 2 ನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗಿದೆಯಾದರೂ , ಸಾವಿ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಬ್ಲ್ಯಾಕ್ ಫಂಗಸ್ ಕೂಡ ಹಾವಳಿ ಕೂಡ ಜಾಸ್ತಿಯಾಗಿದ್ದು, ಜನ, ಸರ್ಕಾರವನ್ನು ಕಂಗೆಡಿಸಿದೆ. ಕರಾವಳಿ...
ಮಂಗಳೂರು : ಮಂಗಳೂರಿನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ, ಹಾಲನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲು ಹಾಗೂ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಜೂ.1ರಿಂದ 30ರವರೆಗೆ ಎಲ್ಲಾ ಮಾದರಿಯ...
ಉಡುಪಿ : ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿ ಮಾಡಿ ಅವಹೇಳನಕಾರಿ ಬರೆಹಗಳನ್ನು ಪೋಸ್ಟ್ ಮಾಡುವ ಮೂಲಕ ನನ್ನ ಘನತೆಗೆ ಕುಂದುಂಟಾಗುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ ಎಂದು ದೂರಿಉದ್ಯಮಿ ಹಾಗೂ ಸಮಾಜ ಸೇವಕ ಕಳಸದ...
ಬೆಂಗಳೂರು: ನವೆಂಬರ್ ತಿಂಗಳಿನಿಂದ ಕರಾವಳಿಗರ ಬಹು ದಿನಗಳ ಬೇಡಿಕೆಯಾಗಿದ್ದ ಕೆಂಪು ಕುಚ್ಚಲಕ್ಕಿ ಪೂರೈಸುವ ನಿರ್ಣಯವನ್ನು ಸರ್ಕಾರ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಈ...
ಉಡುಪಿ: ಕ್ರಿಶ್ಚಿಯನ್ ಮತದ ಒಂದು ಗುಂಪು ಕೊರೋನಾ ಲಸಿಕೆಯನ್ನು ವಿರೋಧಿಸುತ್ತಿದೆ ಈ ಕುರಿತಾದ ನನ್ನ ನಿಲುವಿನಲ್ಲಿ ಸ್ಪಷ್ಟ ಇದ್ದೇನೆಯಾವುದೇ ಬದಲಾವಣೆ ಇಲ್ಲ ಎಂದು ಸಂಸದೆ ಶೋಭಾ ಕ ರಂದ್ಲಾಜೆ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಆಲ್ದೂರು,...