ಉಡುಪಿ : ಉಡುಪಿ ನಗರದ ಭಾಗವಾಗಿರುವ, 76 ಬಡಗಬೆಟ್ಟು ಪಂಚಾಯತು ವ್ಯಾಪ್ತಿಯ, ಅಲೆಂಬಿ ಎಂಬ ಸ್ಥಳದಲ್ಲಿ ಒಂದು ಪ್ರಾಚೀನ ಪಾಳುಬಿದ್ದ ದೇವಾಲಯದ ಪಕ್ಕದ ಬಾವಿಯಲ್ಲಿ ಕಳೆದ ಜನವರಿ 31 ರಂದು ಪ್ರಾಚೀನ ಜನಾರ್ಧನ ಶಿಲ್ಪವನ್ನು ಪತ್ತೆಯಾಗಿತ್ತು....
ಉಡುಪಿ: ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ...
ಉಡುಪಿ : ಪ್ಲಾಸ್ಟಿಕ್ ಅಕ್ಕಿಯ ಬಗ್ಗೆ ಆಗಾಗ ನಾಡಿನಾದ್ಯಂತ ಸುದ್ದಿಯಾಗುತ್ತಲೇ ಇರುತ್ತದೆ.ಇದೀಗ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಮಿರಿ ಮಿರಿ ಮಿಂಚುವ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ....
ಕಾರ್ಕಳ:ಓರ್ವ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರ್ಮಿಕರಾದ ಗುರುವ ಹಾಗೂ ಹರೀಶ್ ಎಂಬಿಬ್ಬರಲ್ಲಿ ಅನೈತಿಕ ಸಂಬಂಧದ ಬಗ್ಗೆ ಮಾತಿಗೆ ಮಾತು ಬೆಳೆದು ಆರೋಪಿ ಗುರುವ ಎಂಬಾತ ಹರೀಶ್ ಪೂಜಾರಿಯ ತಲೆಗೆ ಮಾರಣಾಂತಿಕ ಹಲ್ಲೆ ನಡೆಸಿ,...
ಉಡುಪಿ: ಅನಗತ್ಯ ತಿರುಗಾಟ ನಡೆಸಿದ ಗೂಡ್ಸ್ ಚಾಲಕನಿಗೆ ಆತನ ಕೈಯಿಂದಲೇ ಕಸ ಹೆಕ್ಕಿಸಲಾಗಿದ್ದು ಆತನ ವಾಹನದಲ್ಲೇ ತ್ಯಾಜ್ಯವನ್ನು ಡಂಪಿಂಗ್ ಯಾರ್ಡ್ ಗೆ ಸಾಗಿಸುವ ಶಿಕ್ಷೆಯನ್ನು ಅಪರ ಜಿಲ್ಲಾಧಿಕಾರಿ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮರಣ ಮೃದಂಗ ಬಾರಿಸುತ್ತಿರುವ...
ಉಡುಪಿ : ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಘಟಮೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ನಡೆದಿದೆ. ಕೊರೊನಾ ನಿಯಮ ಉಲ್ಲಂಘಿಸಿದ ಆರೋಪದಡಿ ಮೆಹಂದಿ ಕಾರ್ಯಕ್ರಮದಲ್ಲಿ...
ಉಡುಪಿ: ಹಿಂದೂ ಹೆಣ್ಣು ಮಗುವೊಂದನ್ನು ಕಾನೂನು ಬಾಹಿರವಾಗಿ ಅನ್ಯ ಕೋಮಿನ ದಂಪತಿ ದತ್ತು ಪಡೆದ ಪ್ರಕರಣ ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಂದು ವರ್ಷದ ಹಿಂದೆ ಹಿಂದೂ ದಂಪತಿಗಳಿಗೆ ಜನಿಸಿದ್ದ...
ಉಡುಪಿ: ಶಂಕರಾಚಾರ್ಯರ ತಪೋಭೂಮಿ ಕೊಡಚಾದ್ರಿಯ ಸರ್ವಜ್ಞ ಪೀಠದಲ್ಲಿ ಕಳೆದ 14 ವರ್ಷಗಳಿಂದ ಕೊಡಚಾದ್ರಿ ಸಂರಕ್ಷಣಾ ಟ್ರಸ್ಟ್ನ ಗೌರವಾಧ್ಯಕ್ಷರಾದ ಕೇಮಾರು ಸಾಂದಿಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಅಧ್ಯಕ್ಷರಾದ ಕೆ.ಕೆ.ಸಾಬು ಇವರ ನೇತೃತ್ವದಲ್ಲಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ನಿಯಂತ್ರಣ ಮೀರಿ ಹಬ್ಬುತ್ತಿದ್ದು, ಅತಂಕದ ಸ್ಥಿತಿ ನಿರ್ಮಾಣವಾಗಿದೆ. , ಇಲ್ಲಿಯವರೆಗೆ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ ಶೇ.40.83 ಪಾಸಿಟಿವಿಟಿ ರೇಟ್ ದಾಖಲಾಗಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ನಗರಕ್ಕಿಂತ ಗ್ರಾಮಾಂತರ...
ಉಡುಪಿ: ಕೊರೊನಾ 2 ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ನಗರ ಪ್ರದೇಶದಲ್ಲೇ ಸುತ್ತಾಡುತ್ತಿದ ಕೊರೊನಾ ಇದೀಗ ಹಳ್ಳಿ ಗ್ರಾಮಗಳಿಗೂ ವ್ಯಾಪಿಸುತ್ತಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿ ಜಿಲ್ಲೆ ಉಡುಪಿಯ ಹಳ್ಳಿಗಳಲ್ಲೂ ಕೊವಿಡ್ ಪ್ರಕರಣಗಳು ಹೆಚ್ಚುತ್ತಿದೆ. ಈ...