ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕೊರೋನಾ ಕಂಟ್ರೋಲ್ ತಪ್ಪಿದೆ. ಪ್ರತಿದಿನ ಸಾವಿರದ ಐನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಸರ್ಕಾರ ಕೊಟ್ಟಿರುವ ವಿನಾಯಿತಿಯನ್ನು ಜನ ದುರ್ಬಳಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಯ ಒಂದೊಂದು ಜಂಕ್ಷನ್ನಲ್ಲಿ ಮೂವತ್ತಕ್ಕಿಂತ ಹೆಚ್ಚು ಪೊಲೀಸರನ್ನು...
ಉಡುಪಿ:ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಕೈಗೊಂಡ ಲಾಕ್ ಡೌನ್ ವಿಫಲವಾಗಬಾರದು ಎಂಬುದು ನಮ್ಮ ಬಯಕೆ.ಅದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ...
ಉಡುಪಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಾ.ಭಾಸ್ಕರ್ ಮಯ್ಯ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.ಎಪ್ರಿಲ್ 17 , 1952 ರಲ್ಲಿ ಉಡುಪಿಯ ಸಾಲಿಗ್ರಾಮದ ಗುಡ್ಮಿಯಲ್ಲಿ...
ಕಾರವಾರ : ಇಂದು ಮದುವೆಯಾಗಬೇಕಿದ್ದ ಯುವಕನೊಬ್ಬ ಎರಡನೇ ಕೊರೊನಾ ಅಲೆಗೆ ಬಲಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ನಡೆದಿದೆ. ಮೃತಪಟ್ಟ ಮದುಮಗ 32 ವರ್ಷದ ರೋಷನ್ ಪಡುವಳಕರ ಎಂದು ತಿಳಿದು ಬಂದಿದೆ.ಇಂದು ಕಾರವಾರದಲ್ಲಿ ವಿವಾಹವಾಗಬೇಕಿದ್ದ...
ಉಡುಪಿ : ಅಧಿಕಾರಿಗಳ ಕಣ್ತಪ್ಪಿಸಿ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ಸನ್ನು ಉಡುಪಿ ನಗರ ಪೊಲೀಸರು ಇಂದು ಮುಟ್ಟುಗೋಲು ಹಾಕಿದ್ದಾರೆ. ಮಂಗಳೂರಿನಿಂದ ಬೆಳಗಾವಿಗೆ ಈ ಖಾಸಗಿ ಬಸ್ ರೋಗಿಯನ್ನು ಸಾಗಿಸುವ ನೆಪದಲ್ಲಿ ಹೊರಟಿತ್ತು. ಒಬ್ಬ ರೋಗಿ ಸಹಿತ...
ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿ ಜಿಲ್ಲೆಯ ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು. ಮಂಗಳೂರು...
ಉಡುಪಿ:ಬಾವಿ ಕೆಲಸ ಮುಗಿಸಿ ಕೈಕಾಲು ತೊಳೆಯಲು ಪಾಪ ನಾಶಿನಿ ಹೊಳೆಗೆ ಇಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ 4 ಗಂಟೆ ಸುಮಾರಿಗೆ ಬೆಳ್ಳೆ ಗ್ರಾಪಂ ವ್ಯಾಪ್ತಿಯ ಪಾಂಬೂರು ಅಮಾಸೆಕರಿಯ ಸೇತುವೆ...
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಉಡುಪಿಗೆ ಭೇಟಿ ನೀಡಿದ್ದಾರೆ.ಮಣಿಪಾಲದ ರಜತಾದ್ರಿಯಲ್ಲಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.ಉಪ ಚುನಾವಣೆಯ ಫಲಿತಾಂಶ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದ್ದು,...
ಉಡುಪಿ: ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ ಲಾಕ್ ಡೌನ್ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭ ಅನಗತ್ಯ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇನ್ನು ಉಡುಪಿಯ...
ಉಡುಪಿ: ರಾಜ್ಯದಲ್ಲಿ ಇಂದು ರಾತ್ರಿಯಿಂದ ಲಾಕ್ ಡೌನ್ ಘೋಷಣೆಯಾಗಿದ್ದು, ರಾತ್ರಿ 9 ಗಂಟೆಯಿಂದಲೇ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ನೂತನ ಆದೇಶ ಜಾರಿಯಾಗಲಿದೆ. ಅಗತ್ಯ ಸೇವೆಗಳು ಹೊರತುಪಡಿಸಿದ್ರೆ ಉಳಿದ ಎಲ್ಲಾ ಕಾರ್ಯ ಚಟುಚಟಿಕೆಗಳು ಸ್ಥಗಿತವಾಗಲಿದೆ.ಹೀಗಿರುವಾಗಲೇ ಉಡುಪಿ...